Author: karavalinews

ವಿಧಾನಸಭೆ ಹಾಗೂ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ನೋಟಿಸ್ ಜಾರಿ: ನಾಲ್ಕು ವಾರದೊಳಗೆ ಉತ್ತರಿಸಲು ಸೂಚನೆ

ನವದೆಹಲಿ, ನ,10 : ಲೋಕಸಭೆ ಮತ್ತು ಆಯಾ ರಾಜ್ಯಗಳ ಶಾಸಕಾಂಗ ಸಭೆಗಳಲ್ಲಿ (ವಿಧಾನಸಭೆ) ಮಹಿಳೆಯರಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ಕೇಂದ್ರ ಮತ್ತು ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. ರಾಜಕೀಯ ಕ್ಷೇತ್ರದಲ್ಲಿ…

ಬ್ರಿಟಿಷ್ ಅಧಿಕಾರಿಯನ್ನು ಸ್ವಾಗತಿಸಲು ರಾಷ್ಟ್ರಗೀತೆ ಬರೆಯಲಾಯಿತು ಎನ್ನುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ ಖಂಡನೀಯ: ತಕ್ಷಣವೇ ಸಂಸದ ಸ್ಥಾನದಿಂದ ವಜಾಗೊಳಿಸಿ: ಕಾಂಗ್ರೆಸ್ ವಕ್ತಾರ ಬಿಪಿನ್’ಚಂದ್ರ ಪಾಲ್ ಆಗ್ರಹ

ಕಾರ್ಕಳ, ನ.10: ದೇಶದ ಪರಮೋಚ್ಚ ಸಂವಿಧಾನದಡಿಯಲ್ಲಿ ನಾವು ಒಪ್ಪಿಕೊಂಡ ರಾಷ್ಟ್ರಗೀತೆಯನ್ನು ಬ್ರಿಟಿಷ್ ಅಧಿಕಾರಿಯನ್ನ ಸ್ವಾಗತಿಸಲು ಬರೆದ ಕವಿತೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನೀಡಿದ ಹೇಳಿಕೆ ದೇಶಕ್ಕೆ ಮಾಡಿದ ಮಹಾಪಮಾ‌ನ. ಇದರ ಹಿಂದೆ ಬಿಜೆಪಿಯ ಮನುವಾದಿ ಹಿನ್ನೆಲೆಯ ಗುಪ್ತ ಕಾರ್ಯ…

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ: ಅಧ್ಯಕ್ಷರಾಗಿ ಸುಜಿ ಕುರ್ಯ ಪ್ರ.ಕಾರ್ಯದರ್ಶಿಯಾಗಿ ನಝೀರ್ ಪೊಲ್ಯ, ಕೋಶಾಧಿಕಾರಿಯಾಗಿ ಹರೀಶ್ ಆಯ್ಕೆ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವಿಜಯ ಕರ್ನಾಟಕ ಪತ್ರಿಕೆಯ ಉಡುಪಿ ಜಿಲ್ಲಾ ಹಿರಿಯ ವರದಿಗಾರ ಸುಬ್ರಹ್ಮಣ್ಯ ಜಿ.ಭಟ್(ಸುಜಿ ಕುರ್ಯ), ಪ್ರಧಾನ ಕಾರ್ಯದರ್ಶಿಯಾಗಿ ವಾರ್ತಾಭಾರತಿ ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರ ನಝೀರ್ ಪೊಲ್ಯ ಹಾಗೂ ಕೋಶಾಧಿಕಾರಿಯಾಗಿ ಸುವರ್ಣ…

ಭಾರತದಲ್ಲಿ ರಿಸಿನ್‌ ವಿಷದ ಪ್ರಯೋಗ ಮಾಡಲು ಮುಂದಾಗಿದ್ದ ಐಸಿಸ್‌ ಉಗ್ರ: ಕುಡಿಯುವ ನೀರು ಮತ್ತು ದೇವಸ್ಥಾನಗಳ ಪ್ರಸಾದದಲ್ಲಿ ವಿಷ ಬೆರೆಸಿ ಸಾಮೂಹಿಕ ಹತ್ಯೆಗೆ ಮುಂದಾಗಿದ್ದ ಉಗ್ರರ ಬಂಧನ

ನವದೆಹಲಿ: ದೇಶಾದ್ಯಂತ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಐಸಿಸ್ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಭಯಾನಕ ಸಂಗತಿಗಳು ಹೊರಬಿದ್ದಿವೆ. ಬಂಧಿತರಲ್ಲಿ ಒಬ್ಬನಾದ ಡಾ. ಅಹ್ಮದ್ ಮೊಹಿಯುದ್ದೀನ್ ಸೈಯದ್ ಜಗತ್ತಿನ ಅತ್ಯಂತ ಮಾರಣಾಂತಿಕ ವಿಷಗಳಲ್ಲಿ ಒಂದಾದ ‘ರಿಸಿನ್‌’ ಅನ್ನು ತಯಾರಿಕೆಯಲ್ಲಿ ತೊಡಗಿದ್ದು,…

ರಾಜ್ಯದಲ್ಲಿ ಶೀಘ್ರವೇ ಬರಲಿದೆ AI ದೂರು ವ್ಯವಸ್ಥೆ; 21 ದಿನಗಳಲ್ಲಿ ಸಾರ್ವಜನಿಕರ ಕುಂದುಕೊರತೆಗೆ ಪರಿಹಾರ

ಬೆಂಗಳೂರು, ನವೆಂಬರ್ 10: ನೀರು ಸರಬರಾಜು, ವಿದ್ಯುತ್ ವ್ಯತ್ಯಯ, ಹದಗೆಟ್ಟ ರಸ್ತೆಗಳು ಅಥವಾ ಸರ್ಕಾರಿ ಯೋಜನೆಗಳ ಅಡಿಯಲ್ಲಿ ಸಮಸ್ಯೆಗಳ ಬಗ್ಗೆ ಸರ್ಕಾರಿ ಅಧಿಕಾರಿಗಳಿಗೆ ದೂರು ಸಲ್ಲಿಸಲು ಕರ್ನಾಟಕ ಇ-ಗವರ್ನೆನ್ಸ್ ಕೇಂದ್ರವು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಆಧಾರಿತ ಕುಂದುಕೊರತೆ ಪರಿಹಾರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತಿದ್ದು,ಈ…

ಯೋಗ ಸ್ಪರ್ಧೆ : ಕ್ರಿಯೇಟಿವ್ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ,ನ. 09: ಜಿಲ್ಲಾಮಟ್ಟದ ಯೋಗ ಸ್ಪರ್ಧೆ ಉಡುಪಿಯ ವಿದ್ಯೋದಯ ಪಿ.ಯು ಕಾಲೇಜಿನಲ್ಲಿ ನ. 7ರಂದು ಜರುಗಿತು. ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅರ್ಥಮ್ ಎ. ಶೆಟ್ಟಿ ಹಾಗೂ ರಕ್ಷಕ್ ಎಸ್. ಗೌಡ ಇವರು ಕಲಾತ್ಮಕ ಯೋಗ ಸ್ಪರ್ಧೆಯಲ್ಲಿ ಚಿನ್ನದ ಪದಕದೊಂದಿಗೆ…

ಎಳ್ಳಾರೆಯ ಅಶ್ವಥ್ ನಾಯಕ್ ಅವರಿಗೆ ಸಂಶೋಧನಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ: ಶಾಸಕ ಸುನಿಲ್ ಕುಮಾರ್ ಅವರಿಂದ ಸನ್ಮಾನ

ಕಾರ್ಕಳ, ನ.09: ಮೀನು ಸಾಕಣೆಯ ಉದ್ದೇಶಕ್ಕಾಗಿ ರೋಹು ಮತ್ತು ಟಿಲಾಪಿಯಾ ಎಂಬ ಮೀನಿನಿಂದ ಪ್ರೋಬಯಾಟಿಕ್ ಬ್ಯಾಕ್ಟೀರಿಯಾದ ಪ್ರತ್ಯೇಕತೆ ಮತ್ತು ಗುಣಲಕ್ಷಣದ ಬಗ್ಗೆ ಡಾ.ಬಿಸ್ವಜಿತ್ ಮೈತಿ ಇವರ ಮಾರ್ಗದರ್ಶನದಲ್ಲಿ ಎಳ್ಳಾರೆ ಹಸಲುಜಡ್ಡು ಪುಂಡಲೀಕ ನಾಯಕ್ ಮತ್ತು ಸುಮನ ದಂಪತಿಯ ಪುತ್ರ ಅಶ್ವಥ್ ನಾಯಕ್…

ಮಹಾಮಜ್ಜನ ಸಜ್ಜಾದ ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ: ಮಹಾಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ

ಕಾರ್ಕಳ,ನ. 09 : ಅಹಿಂಸೆಯ ಸಂದೇಶವನ್ನು ಜಗತ್ತಿಗೆ ಸಾರಿದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕಕ್ಕೆ ಕಾರ್ಕಳ ಮತ್ತೊಮ್ಮೆ ಸಜ್ಜಾಗುತ್ತಿದೆ. ಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆಯು ಶ್ರೀ ಜೈನ ಧರ್ಮ ಜೀರ್ಣೋದ್ಧಾರಕ ಸಂಘದ ಕಾರ್ಯಾಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ…

ಅಜೆಕಾರು: ಹೃದಯಾಘಾತದಿಂದ ಯುವಕ ಮೃತ್ಯು

ಕಾರ್ಕಳ, ನ.08: ತೀವೃ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅಜೆಕಾರಿನ ಯುವಕನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟ ದಾರುಣ ಘಟನೆ ಶನಿವಾರ ನಡೆದಿದೆ. ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರು ದೆಪ್ಪುತ್ತೆ ಮೊಗಂಟೆಯ ಸುದರ್ಶನ ಶೆಟ್ಟಿ ಎಂಬವರ ಪುತ್ರ ಪುನೀತ್ ಶೆಟ್ಟಿ(37ವ) ಎಂಬವರು ಮೃತಪಟ್ಟ…

ಮುನಿಯಾಲು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಸಂಭ್ರಮದ ಲಕ್ಷದೀಪೋತ್ಸವ

ಹೆಬ್ರಿ, ನ.08: ಮುನಿಯಾಲು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಬಹಳ ವಿಜೃಂಭಣೆಯಿಂದ ನೆರವೇರಿತು. ಶನಿವಾರ ಮಧ್ಯಾಹ್ನ ಶ್ರೀ ಗೋಪಾಲಕೃಷ್ಣ ದೇವರ ಉತ್ಸವ ಮೂರ್ತಿಯನ್ನು ಬೆಳ್ಳಿ ಪಲ್ಲಕಿಯಲ್ಲಿ ಕೂರಿಸಿ ಮೆರವಣಿಗೆ ಮೂಲಕ ಧಾತ್ರಿ ಕಟ್ಟೆಗೆ ಹೋಗಿ, ಸೀಯಳಾಭಿಷೇಕ,…