ನಂದಿಕೂರು ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಅಜೆಕಾರಿನ ಯುವಕ ಸ್ಥಳದಲ್ಲೇ ಸಾವು
ಪಡುಬಿದ್ರೆ: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಅಜೆಕಾರು ನಿವಾಸಿ ಅಶ್ವತ್ ಶೆಟ್ಟಿ (32) ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಮುಂಜಾನೆ ಪಡುಬಿದ್ರೆ ಸಮೀಪದ ನಂದಿಕೂರು ಎಂಬಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ಅಜೆಕಾರು ಸಮೀಪದ ಬೊಂಡುಕುಮೇರಿ…
