ಜಿ.ಪಂ, ತಾ.ಪಂ ಕ್ಷೇತ್ರ ಮರುವಿಂಗಡಣೆ ಕರಡುಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಜ 16ರವರೆಗೆ ಕಾಲಾವಕಾಶ
ಬೆಂಗಳೂರು : ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯತ್ ಕ್ಷೇತ್ರಗಳ ಸದಸ್ಯರ ಸಂಖ್ಯೆ ಹಾಗೂ ಕ್ಷೇತ್ರಗಳ ಗಡಿಯನ್ನು ನಿಗದಿಗೊಳಿಸಿದ್ದು, ಕರಡು ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕ ಪಂಚಾಯತ್ ರಾಜ್ ಸೀಮಾ ಆಯೋಗವು ರಾಜ್ಯದ 31…