Author: karavalinews

ಪುತ್ತೂರು: ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಗೆ ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್-2023

ಪುತ್ತೂರು: ಕರ್ನಾಟಕ ಎಜ್ಯುಕೇಶನಲ್ ಅವಾರ್ಡ್ನಿಂದ ಕೊಡಲಾಗುವ ಬೆಸ್ಟ್ ಕಾಂಪಿಟೇಟಿವ್ ಕೋಚಿಂಗ್ ಇನ್ಸ್ಟಿಟ್ಯೂಟ್ ಪ್ರಶಸ್ತಿಯನ್ನು ಬೆಂಗಳೂರಿನ ನಿಮಾನ್ಸ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಶ್ರೀಮತಿ ಪ್ರಫುಲ್ಲ ಗಣೇಶ್ ಅವರಿಗೆ ನೀಡಿ ಗೌರವಿಸಲಾಯಿತು. 2010ರಲ್ಲಿ…

ಮೂಡುಬಿದಿರೆ: ನೇತಾಜಿ ಬ್ರಿಗೇಡ್ ವತಿಯಿಂದ ಸ್ವಚ್ಛತಾ ಅಭಿಯಾನ

ಮೂಡುಬಿದಿರೆ: ನೇತಾಜಿ ಬ್ರಿಗೇಡ್ ಮೂಡುಬಿದಿರೆ ವತಿಯಿಂದ ದಕ್ಷಿಣ ಕನ್ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಂಗಲ್ಲು ನಲ್ಲಿ 128ನೇ ವಾರದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯರಾದ ಮೇರಿ ಸೆಲಿನ್ ಡಿಸೋಜ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಬಿ. ನಝೀರ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:04.09.2023, ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ(ಸೋಣ) ಕೃಷ್ಣಪಕ್ಷ, ನಕ್ಷತ್ರ: ಅಶ್ವಿನಿ, ರಾಹುಕಾಲ 07:53 ರಿಂದ 09:25 ಗುಳಿಕಕಾಲ-02:02 ರಿಂದ 03:35 ಸೂರ್ಯೋದಯ (ಉಡುಪಿ) 06:22 ಸೂರ್ಯಾಸ್ತ – 06:39 ರಾಶಿ ಭವಿಷ್ಯ: ಮೇಷ ರಾಶಿ…

ಹಿಂದೂ ಧರ್ಮದ ಉಳಿವಿಗಾಗಿ ರಾಮಾಯಣದ ಅರಿವು ಅಗತ್ಯ : ವಿದ್ವಾನ್ ರಾಘವೇಂದ್ರ ಭಟ್

ಹೆಬ್ರಿ : ಹಿಂದೂ ಧರ್ಮದ ತಿಳುವಳಿಕೆ ನೀಡುವ ಉದ್ದೇಶದಿಂದ ಮಕ್ಕಳಲ್ಲಿ ರಾಮಾಯಣದ ಅರಿವು ಅಗತ್ಯ. ಶ್ರೀ ರಾಮನ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ರಾಮ ರಾಜ್ಯ ಆಗುವುದರಲ್ಲಿ ಸಂಶಯವಿಲ್ಲ ಎಂದು ವಿದ್ವಾನ್ ಗುಡ್ಡೆಯಂಗಡಿ ರಾಘವೇಂದ್ರ ಭಟ್ ಹೇಳಿದರು. ಅವರು ಶ್ರೀ ಕೃಷ್ಣ ಜನ್ಮಾಷ್ಟಮಿ…

ಮುಂಡ್ಕೂರು: ತಣ್ಣಗಾಗದ ಬಿಜೆಪಿ ಬಂಡಾಯದ ಬಿಸಿ: ಬಿಜೆಪಿ ಬೆಂಬಲಿತ ಪಂಚಾಯಿತಿ ಸದಸ್ಯ ಕಾಂಗ್ರೆಸ್ ಸೇರ್ಪಡೆ!

ಕಾರ್ಕಳ:ಮುಂಡ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದ ಪರಿಣಾಮವಾಗಿ ಇದೀಗ ಬಿಜೆಪಿ ಬೆಂಬಲಿತ ಪಂಚಾಯಿತಿ ಸದಸ್ಯ ಹಾಗೂ ಬಿಲ್ಲವ ಸಮುದಾಯದ ಪ್ರಭಾವಿ ಮುಖಂಡ ಕರಿಯ ಪೂಜಾರಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಈ ಬಾರಿಯ ಪಂಚಾಯತ್ ಅಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ…

ಹಿರಿಯಂಗಡಿ :ಆರೋಗ್ಯ ಮಾಹಿತಿ ಕಾರ್ಯಕ್ರಮ

ಕಾರ್ಕಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ )ಕಾರ್ಕಳ ತಾಲೂಕು ಸಾಣುರು ವಲಯ ಹಿರಿಯಂಗಡಿ ಕಾರ್ಯಕ್ಷೇತ್ರ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇದರ ಜಂಟಿ ಆಶ್ರಯದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಿರಿಯಂಗಡಿ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ…

ಪಾಲಡ್ಕ : ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಮೂಡುಬಿದಿರೆ : ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ ಕಡಂದಲೆ ಇದರ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿಯವರ 169ನೇ ಜನ್ಮ ದಿನಾಚರಣೆ ನಡೆಯಿತು. ಬೆಳಿಗ್ಗೆ 8ಗಂಟೆಯಿಂದ 11ಗಂಟೆ ವರೆಗೆ ಶ್ರೀ ನಿತ್ಯಾನಂದ ಭಜನಾ ಮಂಡಳಿ, ಶ್ರೀ ಸೋಮನಾಥೇಶ್ವರ ಭಜನಾ ಮಂಡಳಿ,…

ರಾಜ್ಯದ ಮುಜರಾಯಿ ಇಲಾಖೆ ಅರ್ಚಕರಿಗೆ ಗುಡ್ ನ್ಯೂಸ್: 77.85 ಕೋಟಿ ರೂ ತಸ್ತಿಕ್​​ ಹಣ ​ಬಿಡುಗಡೆ

ಬೆಂಗಳೂರು: ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳ ಅರ್ಚಕರ ಭತ್ಯೆಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಧಾರ್ಮಿಕ ದತ್ತಿ ಇಲಾಖೆ ದೇಗುಲಗಳ ಅರ್ಚಕ ಭತ್ಯೆಯ ಒಟ್ಟು 77.85 ಕೋಟಿ ರೂ. ಬಿಡುಗಡೆಗೊಳಿಸಿದೆ. ಧಾರ್ಮಿಕ ದತ್ತಿ ಇಲಾಖೆ ಅಡಿಯಲ್ಲಿನ ಸಿ ದರ್ಜೆ ದೇವಸ್ಥಾನಗಳ…

ಸನಾತನ ಧರ್ಮ ಡೆಂಘೀ, ಮಲೇರಿಯಾ ಇದ್ದಂತೆ ಅದನ್ನು ನಿರ್ಮೂಲನೆ ಮಾಡಬೇಕು :ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ

ಚೆನ್ನೈ: “ಸನಾತನ ಧರ್ಮ ಎಂಬುದು ಮಲೇರಿಯಾ, ಡೆಂಘಿ ಇದ್ದಂತೆ ಅದನ್ನು ಕೇವಲ ವಿರೋಧ ಮಾಡಿದರೆ ಸಾಲದು, ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು” ಎಂದು ಡಿಎಂಕೆ ಸಚಿವ ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದಕ್ಕೆ…

ಕಾರ್ಕಳ : ಎಸ್.ಎನ್.ವಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ: ಎಸ್. ಎನ್. ವಿ ಪದವಿ ಪೂರ್ವ ಕಾಲೇಜು, ಜೇಸಿಐ ಕಾರ್ಕಳ ರೂರಲ್ ಹಾಗೂ ಕಾರ್ಕಳ ನಗರ ಪೊಲೀಸ್ ಠಾಣೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ ಶುಕ್ರವಾರ ನಡೆಯಿತು. ಜೇಸಿಐ ಕಾರ್ಕಳ ರೂರಲ್ ನ ಅಧ್ಯಕ್ಷ ಮಂಜುನಾಥ ಕೋಟ್ಯಾನ್…