Author: karavalinews

ಮೂಲ್ಕಿ: ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವವನ್ನು ಪರಿಪಾಲಿಸಿ, ಸರ್ವ ಜನಾಂಗದ ಅಭಿವೃದ್ಧಿಗೆ ಶ್ರಮಿಸಿ: ಶ್ರೀ ಚಂದ್ರಶೇಖರ ಸ್ವಾಮೀಜಿ

ಮೂಲ್ಕಿ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ 2023-24ನೇ ರ ಸಾಲಿನ ನೂತನ ಅಧ್ಯಕ್ಷ ರಾಗಿ ಆಯ್ಕೆಯಾದ ಚಲನಚಿತ್ರ ನಟ,ನಿರ್ಮಾಪಕ ಡಾ.ರಾಜಶೇಖರ್ ಕೋಟ್ಯಾನ್ ರವರನ್ನು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಮುಲ್ಕಿಯ ತಮ್ಮ ಆಶ್ರಮದಲ್ಲಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:22.08.2023, ಮಂಗಳವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ ಶುಕ್ಲಪಕ್ಷ, ನಕ್ಷತ್ರ: ಚಿತ್ರಾ, ರಾಹುಕಾಲ 03:41 ರಿಂದ 05:14 ಗುಳಿಕಕಾಲ-12:34 ರಿಂದ 02:07 ಸೂರ್ಯೋದಯ (ಉಡುಪಿ) 06:20 ಸೂರ್ಯಾಸ್ತ – 06:48 ದಿನ ವಿಶೇಷ: ಕಲ್ಕಿ ಜಯಂತಿ…

ಬಜಗೋಳಿ: ಸ್ಕೂಟಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ: ಮೂವರಿಗೆ ಗಾಯ

ಕಾರ್ಕಳ: ಚಲಿಸುತ್ತಿದ್ದ ಸ್ಕೂಟರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಸ್ಕೂಟರಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕ ಸೇರಿ ಮೂವರಿಗೆ ಗಾಯಗಳಾಗಿವೆ. ನಲ್ಲೂರು ಗ್ರಾಮದ ಬೀರಾಲುಪೇಟೆ ಎಂಬಲ್ಲಿನ ನಿವಾಸಿ ಚೇತನಾ ಎಂಬವರು ಭಾನುವಾರ ಬೆಳಗ್ಗೆ 9.40ರ ಸುಮಾರಿಗೆ ತನ್ನ ಸ್ಕೂಟರಿನಲ್ಲಿ ಸಹಸವಾರಾಗಿ ಆಕೆಯ ಅಕ್ಕನಮಗ ಪ್ರಾಣೇಶ್ ಹಾಗೂ…

ಶಿರ್ಲಾಲು: ಹರ್ನಿಯಾ ಶಸ್ತ್ರಚಿಕಿತ್ಸೆ ಪಡೆದು ಮನೆಗೆ ಬಂದಿದ್ದ ಯುವಕ ಸಾವು

ಅಜೆಕಾರು: ಹರ್ನಿಯಾ ಸಮಸ್ಯೆಯಿಂದ ಬಳಲುತ್ತಿದ್ದ ಯುವಕ ಚಿಕಿತ್ಸೆ ಪಡೆದು ಮನೆಗೆ ಮರಳಿದ ಬಳಿಕ ಮತ್ತೆ ಗಾಯ ಉಲ್ಬಣಗೊಂಡು ತೀವೃ ವಾಂತಿ ಹಾಗೂ ಜ್ವರದಿಂದ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಹಾಡಿಯಂಗಡಿ ನಿವಾಸಿ ರಮಾನಂದ…

ಬೆಳ್ಮಣ್: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ: ಪಾದಾಚಾರಿ ಸ್ಥಳದಲ್ಲೇ ಸಾವು

ಕಾರ್ಕಳ: ಪಡುಬಿದ್ರೆ-ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿನ ಬೆಳ್ಮಣ್ ಎಂಬಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅತೀವೇಗವಾಗಿ ಸಾಗುತ್ತಿದ್ದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ವ್ಯಕ್ತಿ ತೀವೃವಾಗಿ ಗಾಯಗೊಂಡು ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ಪಡುಬಿದ್ರೆ ಕಡೆಯಿಂದ ಕಾರ್ಕಳ ಕಡೆಗೆ ಕಾರು ಚಾಲಕ…

ಚಾರ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ: ಬಿಜೆಪಿಗೆ ಬಹುಮತವಿದ್ದರೂ ಒಲಿಯದ ಅಧ್ಯಕ್ಷ ಪಟ್ಟ! ಅಧ್ಯಕ್ಷ ಗಾಧಿ ಕಾಂಗ್ರೆಸ್ ಗೆ, ಉಪಾಧ್ಯಕ್ಷ ಬಿಜೆಪಿ ತೆಕ್ಕೆಗೆ

ಹೆಬ್ರಿ: ಹೆಬ್ರಿ ತಾಲೂಕಿನ ಚಾರ ಗ್ರಾಮ ಪಂಚಾಯಿತಿಯ ಎರಡನೆಯ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಸೋಮವಾರ ನಡೆಯಿತು. ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ದಿನೇಶ್ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಕೃಷ್ಣನಾಯ್ಕ್ ಆಯ್ಕೆಯಾಗುವ ಮೂಲಕ ಕಾಂಗ್ರೆಸ್ ಬಿಜೆಪಿ ಸಮಬಲದ ಹೋರಾಟ ನೀಡಿದೆ.…

ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮ ಪಂಚಾಯತ್ ನಲ್ಲೂ ಮುಂದುವರಿದ ಬಿಜೆಪಿ ಬಂಡಾಯ! ಅಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿಗೆ ಕೇವಲ ಒಂದು ಮತದ ಅಂತರದ ಜಯ!

ಕಾರ್ಕಳ: ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಸೋಮವಾರ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಒಟ್ಟು 15 ಸದಸ್ಯ ಬಲದ ಪಳ್ಳಿ ಗ್ರಾಮ ಪಂಚಾಯಿತಿಯಲ್ಲಿ 14 ಬಿಜೆಪಿ ಬೆಂಬಲಿತ…

ಮುಲ್ಕಿ: ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ- ಭವ್ಯ ಭಾರತ ನಿರ್ಮಾಣ ಶಿಕ್ಷಕರಿಂದ ಸಾಧ್ಯ-ಡಾ. ಹರಿಕೃಷ್ಣ ಪುನರೂರು

ಮುಲ್ಕಿ: ಲಯನ್ಸ್ ಇಂಟರ್ನ್ಯಾಷನಲ್ 317ಡಿ ವತಿಯಿಂದ ಶಿಕ್ಷಕರಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರ (ಎಸ್ ಎಫ್ ಎ) ಮುಲ್ಕಿ ಲಯನ್ಸ್ ಸೌಧದಲ್ಲಿ ನಡೆಯಿತು. ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಶೀತಲ್ ಸುಶೀಲ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಡಾ. ಹರಿಕೃಷ್ಣ ಪುನರೂರು…

ಆ.30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಮೈಸೂರು: ರಾಜ್ಯ ಸರ್ಕಾರದ ಐದು ಮಹಾತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಆ.30ರಂದು ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿ ಚಾಲನೆ ನೀಡಲಾಗುತಿದ್ದು, ರಾಜ್ಯದ 1.10 ಕೋಟಿ ಕುಟುಂಬಗಳ ಯಜಮಾನಿಯರ ಖಾತೆಗಳಿಗೆ ತಲಾ .2 ಸಾವಿರ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ…

ಚಂದ್ರಯಾನ-3: ನಾಡಿದ್ದು(ಆ.23) ಸಂಜೆ 6.04ಕ್ಕೆ ವಿಕ್ರಂ ಲ್ಯಾಂಡರ್ “ಚಂದ್ರಸ್ಪರ್ಶ”ಕ್ಕೆ ಮುಹೂರ್ತ

ಬೆಂಗಳೂರು: ಭಾರತದ ಚಂದ್ರಯಾನ-3 ಯೋಜನೆ ಭಾನುವಾರ ಮತ್ತೊಂದು ಮಹತ್ವದ ಮೈಲಿಗಲ್ಲು ದಾಟಿದೆ. ಇತ್ತೀಚೆಗೆ ಗಗನನೌಕೆಯಿಂದ ಬೇರ್ಪಟ್ಟಿದ್ದ ವಿಕ್ರಂ ಲ್ಯಾಂಡರ್‌ನ ವೇಗ ತಗ್ಗಿಸಿ ಚಂದ್ರನ ಸಮೀಪದ ಕಕ್ಷೆಗೆ ಇಳಿಸುವ 2ನೇ ಯತ್ನವೂ ಯಶಸ್ವಿಯಾಗಿದೆ. ಇದೇ ವೇಳೆ, ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಆ.23ರಂದು…