ಹೊಸದಾಗಿ ಹುಟ್ಟಿಕೊಂಡ ಕೋವಿಡ್ ರೂಪಾಂತರಿ!: ನಿರ್ಲಕ್ಷ್ಯ ಬೇಡ ಎಂದ ವೈದ್ಯರು
ಬೆಂಗಳೂರು: ಕೊರೊನಾ ರೂಪಾಂತರಿ EG.5 ವೈರಸ್ ವಿದೇಶಗಳಲ್ಲಿ ಆತಂಕ ಸೃಷ್ಟಿಸಿದ್ದು, ಓಮಿಕ್ರಾನ್ ತಳಿಯ ಉಪ ತಳಿ ಎರಿಸ್ EG.5 ಹೊಸ ಅಲೆಗೆ ಕಾರಣವಾಗುವ ಆತಂಕ ಸೃಷ್ಟಿಮಾಡಿದೆ. ಸದ್ಯ ಎರಿಸ್ EG.5 ಅತಿವೇಗವಾಗಿ ಹರಡುವ ರೂಪಾಂತರವಾಗುವ ಆತಂಕ ಮನೆ ಮಾಡಿದ್ದು, ಅಮೇರಿಕಾ, ಜಪಾನ್…
