Author: karavalinews

ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಅಪ್ಪು ಹೃದಯ ಕವಚ ಯೋಜನೆ ಜಾರಿಗೆ ನಿರ್ಧಾರ

ಬೆಂಗಳೂರು: ಇತ್ತೀಚಿಗಿನ ದಿನಗಳಲ್ಲಿ ಯುವಜನರಲ್ಲಿ ಹೃದಯ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಿದ್ದು ಮಾತ್ರವಲ್ಲದೇ ತೀವೃ ಹೃದಯಘಾತದಿಂದ ಸಾವುಗಳು ಸಂಭವಿಸುತ್ತಿರುವ ಹಿನ್ನಲೆಯಲ್ಲಿ ಹೃದಯಾಘಾತವನ್ನು ತಡೆಗಟ್ಟಲು ಸರ್ಕಾರ ಮುಂದಾಗಿದೆ. ಹೃದಯಾಘಾತವನ್ನು ತಡೆಗಟ್ಟಲು ಆರೋಗ್ಯ ಇಲಾಖೆಯು ಪುನೀತ್ ರಾಜಕುಮಾರ್ ಹೆಸರಿನಲ್ಲಿ ಅಪ್ಪು ಹೃದಯ ಕವಚ ಯೋಜನೆ ಜಾರಿಗೊಳಿಸಲು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:20.08.2023, ಭಾನುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು, ಶ್ರಾವಣ ಮಾಸ ಶುಕ್ಲಪಕ್ಷ, ನಕ್ಷತ್ರ: ಹಸ್ತಾ, ರಾಹುಕಾಲ 05:15 ರಿಂದ 06:49 ಗುಳಿಕಕಾಲ-03:42 ರಿಂದ 05:15 ಸೂರ್ಯೋದಯ (ಉಡುಪಿ) 06:21 ಸೂರ್ಯಾಸ್ತ – 06:48 ರಾಶಿ ಭವಿಷ್ಯ: ಮೇಷ ರಾಶಿ…

ಕಾರ್ಕಳ ತಾಲೂಕಿನ 6 ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ : 5 ಪಂಚಾಯಿತಿಗಳಲ್ಲಿ ಅವಿರೋಧ ಆಯ್ಕೆ, ಒಂದು ಪಂಚಾಯತ್ ನಲ್ಲಿ ಚುನಾವಣೆ

ಕಾರ್ಕಳ ಬೈಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸುಜಾತ ರವೀಂದ್ರ ಪೂಜಾರಿ ಉಪಾಧ್ಯಕ್ಷರಾಗಿ ಸಂತೋಷ್ ಸಫಲಿಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನವು ಹಿಂದುಳಿದ (ಎ) ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು.ಒಟ್ಟು 14 ಸದಸ್ಯ ಬಲದ…

ಕಾರ್ಕಳ : ಎಸ್‌ವಿಟಿ ಕಾಲೇಜಿನಲ್ಲಿ ತಾಲೂಕು ಮಟ್ಟದ ಕುಸ್ತಿ ಪಂದ್ಯಾಟ-ಕುಸ್ತಿಗೆ ಬೇಕಾದ ಮೂಲ ಸೌಕರ್ಯಗಳ ಅಗತ್ಯ ಇದೆ: ರವಿಚಂದ್ರ ಕಾರಂತ್

ಕಾರ್ಕಳ: ಕುಸ್ತಿ ಅತ್ಯುತ್ತಮ ಕ್ರೀಡೆ. ಇದರಲ್ಲಿ ವಿದ್ಯಾರ್ಥಿಗಳ ದೈಹಿಕ, ಮಾನಸಿಕ, ಬುದ್ಧಿ ಕ್ಷಮತೆ ವೃದ್ಧಿಯಾಗುತ್ತದೆ. ಆದರೆ ತಾಲೂಕಿನ ಕೇವಲ ಎರಡು ಶಾಲಾ ಕಾಲೇಜುಗಳಲ್ಲಿ ಮಾತ್ರ ವಿದ್ಯಾರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕುಸ್ತಿ ಪಟುಗಳು ಹೆಚ್ಚಿನ…

ಬಿಜೆಪಿ ಪಕ್ಷದ ಸಿದ್ಧಾಂತಕ್ಕೆ ಸದಾ ಬದ್ಧ: ನಲ್ಲೂರು ಪಂಚಾಯಿತಿ ಅಧ್ಯಕ್ಷ ಅಶೋಕ್ ಪೂಜಾರಿ ಸ್ಪಷ್ಟನೆ

ಕಾರ್ಕಳ:ನಲ್ಲೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರಾಗಿ ಬಂಡಾಯವಾಗಿ ಸ್ಪರ್ಧಿಸಿ ಅಧಿಕೃತ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿರುವ ಅಧ್ಯಕ್ಷ ಅಶೋಕ್ ಪೂಜಾರಿ ತಾನು ಬಂಡಾಯ ಅಭ್ಯರ್ಥಿಯಲ್ಲ ಬಿಜೆಪಿಯ ತತ್ವ ಸಿದ್ದಾಂತಗಳಿಗೆ ಬದ್ದ ಎನ್ನುವ ಮೂಲಕ ಯೂಟರ್ನ್ ಹೊಡೆದಿದ್ದಾರೆ. 2004 ರಿಂದ…

ಕಾರ್ಕಳ: ಎಸ್‌ವಿಟಿ ಕಾಲೇಜಿನಲ್ಲಿ ಶೃದ್ದಾಂಜಲಿ ಸಭೆ, ಭಾವಗಾನ ಕಾರ್ಯಕ್ರಮ

ಕಾರ್ಕಳ: ಜಾಗೃತಿ ಸಾಹಿತ್ಯಾಸಕ್ತ ಮಹಿಳಾ ಸಂಘಟನೆಯ ವತಿಯಿಂದ ಇತ್ತೀಚೆಗಷ್ಟೇ ದೈವಾಧೀನರಾದ ಹಿರಿಯ ಲೇಖಕಿ ಮತ್ತು ಜಾಗೃತಿ ಮಹಿಳಾ ಸಂಘಟನೆಯ ಹಿರಿಯ ಸದಸ್ಯೆ ಶ್ರೀಮತಿ ಯಶವಂತಿ ಸುವರ್ಣ ಅವರಿಗೆ ಶ್ರದ್ಧಾಂಜಲಿ ಸಭೆ ಮತ್ತು ಭಾವಗಾನ ಕಾರ್ಯಕ್ರಮ ಎಸ್. ವಿ. ಟಿ ಪದವಿ ಪೂರ್ವ…

ಉಡುಪಿ: ಪ್ರತಿಕೋದ್ಯಮ ವಿದ್ಯಾರ್ಥಿಗಳಿಗೆ ಫೋಟೋಗ್ರಫಿ ಕಾರ್ಯಾಗಾರ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವ ಸಮಿತಿ, ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯದ ಪ್ರಾಯೋಜಕತ್ವದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ಪ್ರತಿಕೋದ್ಯಮ ವಿದ್ಯಾರ್ಥಿಗಳಿಗೆ ಫೋಟೋಗ್ರಫಿ ಕಾರ್ಯಾಗಾರವನ್ನು ಶನಿವಾರ…

ಅಜೆಕಾರು : ನಾಳೆ ( ಆ.20) ಕುಂಭಶ್ರೀ ವಿವಿಧೋದ್ದೇಶ ಸಹಕಾರ ಸಂಘದ ಅಜೆಕಾರು ಶಾಖೆ ಉದ್ಘಾಟನೆ

ಕಾರ್ಕಳ: ಕುಂಭಶ್ರೀ ವಿವಿಧೋದ್ದೇಶ ಸಹಕಾರ ಸಂಘ (ನಿ.) ಜೋಡುರಸ್ತೆ, ಕಾರ್ಕಳ ಇದರ ಅಜೆಕಾರು ಶಾಖೆಯ ಉದ್ಘಾಟನಾ ಸಮಾರಂಭ ನಾಳೆ (ಆಗಸ್ಟ್.20) ಬೆಳಗ್ಗೆ 10 ಗಂಟೆಗೆ ಅಜೆಕಾರು ಮುಖ್ಯಪೇಟೆಯ ವಿಜಯಶ್ರೀ ಬಿಲ್ಡಿಂಗ್‌ನಲ್ಲಿ ನಡೆಯಲಿದೆ. ಕಟ್ಟಡ ಮಾಲೀಕರಾದ ಗೋಕುಲ್ ದಾಸ್ ಪೈ ನೂತನ ಶಾಖೆಯನ್ನು…

ಹೆಬ್ರಿ ಅಮೃತ ಭಾರತಿ ವಿದ್ಯಾಲಯದ ವಿದ್ಯಾರ್ಥಿಗಳು ವಿಜ್ಞಾನ ಪ್ರದರ್ಶನದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಹೆಬ್ರಿ : ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಸಂಲಗ್ನತ್ವದ ವಿದ್ಯಾಸಂಸ್ಥೆಗಳಿಗೆ ಕಂಬದಕೋಣೆಯಲ್ಲಿ ನಡೆದ ವಿಜ್ಞಾನ ಪ್ರದರ್ಶನ – ( ಸೃಜನಾತ್ಮಕ ಪ್ರತಿರೂಪದಲ್ಲಿ ), ಪ್ರಣಮ್, ಪವನ್,…

ತೋಕೂರು: ಸ್ವಾತಂತ್ರ್ಯ ಮಹೋತ್ಸವ ಸಂಭ್ರಮಾಚರಣೆ ಪ್ರಯುಕ್ತ ನಿವೃತ್ತ ಯೋಧರಿಗೆ ಸನ್ಮಾನ

ಮುಲ್ಕಿ : ಭಾರತ ಸರಕಾರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ,ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ದ.ಕ ಜಿಲ್ಲಾಡಳಿತ, ಗ್ರಾಮ ಪಂಚಾಯತ್ ಪಡುಪಣಂಬೂರು, ತಾಲೂಕು ಮತ್ತು ಜಿಲ್ಲಾ ಯುವ ಜನ ಒಕ್ಕೂಟ,…