Author: karavalinews

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮೂಡುಬಿದಿರೆ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜೆ ಎಫ್ ಎಂ ಸಿ, ಮಧುಕರ ಪಿ ಭಾಗವತ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು…

ಮೂಡುಬಿದಿರೆ ತಾಲೂಕು ಆಡಳಿತ ಸೌಧದಲ್ಲಿ ಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ್ ಪುಟ್ಟರಾಜು

ಮೂಡಬಿದಿರೆ : ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ಫಲವಾಗಿ ನಾವು ಇಂದು ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದೇವೆ . ಪ್ರಾಣದ ಹಂಗು ತೊರೆದು ಸ್ವಾತಂತ್ರ್ಯಕ್ಕಾಗಿ ಹೋರಾಡಿ ಬಲಿದಾನ ನೀಡಿದವರನ್ನು ನಾವು ಸದಾ ಸ್ಮರಿಸಬೇಕು ಎಂದು ಮೂಡುಬಿದಿರೆ ತಹಶೀಲ್ದಾರ್ ಪುಟ್ಟರಾಜು ಹೇಳಿದರು. ಅವರು ಮೂಡಬಿದಿರೆ ತಾಲೂಕು…

ಸಾಣೂರು : ಆ.19 ರಂದು ಸಾಣೂರು ಶ್ರೀ ಸತ್ಯಸಾರಮಣಿ ಹಲೇರಾ ಪಂಜುರ್ಲಿ ಮತ್ತು ಪರಿವಾರ ದೈವಗಳ ಕ್ಷೇತ್ರ ದಲ್ಲಿ ಸಾಮೂಹಿಕ ಆಶ್ಲೇಷಾ ಬಲಿ, ನಾಗ ಸಂದರ್ಶನ

ಕಾರ್ಕಳ : ತಾಲೂಕಿನ ಸಾಣೂರು ಕರಿಯಕಲ್ಲು ಇಂದಿರಾನಗರ ಸಾರ್ವಜನಿಕ ಶ್ರೀ ಸತ್ಯಸಾರಮಣಿ ಹಲೇರಾ ಪಂಜುರ್ಲಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ನಾಗದೇವರ ಪಂಚಮ ಪ್ರತಿಷ್ಠಾ ವರ್ಧಂತಿ ಪ್ರಯುಕ್ತ ಕ್ಷೇತ್ರದ ಪ್ರಧಾನ ಅರ್ಚಕರಾದ ಕೆ ಕಿಶೋರ್ ಶಾಂತಿ ಇವರ ನೇತೃತ್ವದಲ್ಲಿ ಸಾಮೂಹಿಕ ಆಶ್ಲೇಷಾ…

ಕೆಂಪು ಸುಂದರಿ ಟೊಮ್ಯಾಟೋ ಕಾಟದ ಬಳಿಕ ಶ್ರಾವಣ ಮಾಸದಲ್ಲೇ ಈರುಳ್ಳಿ-ಬೆಳ್ಳುಳ್ಳಿ ಟೆನ್ಷನ್!

ಬೆಂಗಳೂರು: ಕೆಂಪು ಸುಂದರಿ ಕಿಚನ್ ಕ್ವೀನ್ ಟೊಮ್ಯಾಟೋಗೆ ಇರುವ ಬೆಲೆ ಪೂರ್ತಿಯಾಗಿ ಇಳಿದಿಲ್ಲ. ಆಗಲೇ ಮತ್ತೆರಡು ತರಕಾರಿಗಳು ಜನರ ಜೇಬಿಗೆ ಕತ್ತರಿ ಹಾಕೋಕೆ ರೆಡಿ ಆಗಿವೆ. ದುಬಾರಿ ದುನಿಯಾದ ಬಿರುಗಾಳಿಗೆ ಜನರು ಮತ್ತೊಮ್ಮೆ ಸಿಲುಕುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಮಳೆಯ ಪರಿಣಾಮದಿಂದಾಗಿ…

ಕಾರ್ಕಳ ತಾಲೂಕು ತಹಶೀಲ್ದಾರ್ ಅವರಿಂದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ: ರಾಷ್ಟ್ರೀಯತೆ ಹಾಗೂ ಸಂವಿಧಾನದ ಆಶಯಗಳನ್ನು ಕಾಪಾಡುವ ಹೊಣೆಗಾರಿಕೆ ನಮ್ಮ ಮೇಲಿದೆ: ತಹಶೀಲ್ದಾರ್ ಅನಂತ ಶಂಕರ

ಕಾರ್ಕಳ: ವಿಶ್ವದಲ್ಲೇ ಅತ್ಯಂತ ಬಲಿಷ್ಠ ಹಾಗೂ ದೊಡ್ಡ ಪ್ರಜಾತಂತ್ರ ವ್ಯವಸ್ಥೆ ಹೊಂದಿರುವ ನಮ್ಮ‌ ದೇಶವು ನಮ್ಮೊಳಗಿನ ಭೇದಭಾವ ಮರೆತು ವಿವಿಧತೆಯಲ್ಲಿ ಏಕತೆಯನ್ನು ಸಾಧಿಸುವ ಚಿಂತನೆ ನಮ್ಮದಾಗಬೇಕು ಆ ಮೂಲಕ ರಾಷ್ಟ್ರೀಯತೆ ಹಾಗೂ ಸಂವಿಧಾನದ ಆಶಯಗಳನ್ನು ಪಾಲಿಸುವ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು…

76ನೇ ಸ್ವಾತಂತ್ರ‍್ಯ ದಿನಾಚರಣೆ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ- ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬಧ್ಧವಾಗಿದೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: 76ನೇ ಸ್ವಾತಂತ್ರ‍್ಯ ದಿನಾಚರಣೆ ನಿಮಿತ್ತ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯದ ಜನತೆಗೆ ಸ್ವಾತಂತ್ರ‍್ಯೋತ್ಸವ ಶುಭಾಶಯಗಳು. ಅನೇಕ ಮಹನೀಯರು ದೇಶದ ಸ್ವಾತಂತ್ರ‍್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದ್ದಾರೆ. ಸಾವಿರಾರು…

ಅಕ್ರಮ ಆಸ್ತಿ ಗಳಿಕೆ ಪ್ರಕರಣ: ತಹಸೀಲ್ದಾರ್‌ ಅಜಿತ್ ರೈಗೆ ಜಾಮೀನು!

ಬೆಂಗಳೂರು : ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದಲ್ಲಿ ಬಂಧಿತರಾಗಿದ್ದ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಕೆ.ಆರ್.ಪುರ ತಹಶೀಲ್ದಾರ್ ಅಜಿತ್‌ಕುಮಾರ್ ರೈಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ವಾದ-ಪ್ರತಿವಾದ ಆಲಿಸಿದ ನ್ಯಾಯಲಯ ಸೋಮವಾರ ಷರತ್ತು ಬದ್ಧ ಜಾಮೀನು…

ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಧ್ವಜಾರೋಹಣ: ತಂತ್ರಜ್ಞಾನದಲ್ಲಿ ಭಾರತ ವಿಶ್ವದ ನಂಬರ್ ವನ್ ರಾಷ್ಟ್ರವಾಗಲಿದೆ: ಪ್ರಧಾನಿ ಮೋದಿ

ನವದೆಹಲಿ: ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಅಪಾರ ಪ್ರಗತಿ ಸಾಧಿಸುತ್ತಿದೆ. ಯುವಕರ ಶಕ್ತಿ ಸಾಮರ್ಥ್ಯವನ್ನು ಉತ್ತಮ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳಲಾಗುತ್ತದೆ ದೇಶ ಇಂದು ಕೃಷಿ ಕ್ಷೇತ್ರದಲ್ಲಿ ಅಗಾಧ ಬದಲಾವಣೆಯನ್ನು ಕಂಡಿದೆ ಮಾತ್ರವಲ್ಲದೇ ಮುಂದಿನ ದಿನಗಳಲ್ಲಿ ತಂತ್ರಜ್ಞಾನದಲ್ಲಿ ಜಾಗತಿಕ ಮಟ್ಟದಲ್ಲಿ ಭಾರತದ ವಿಶ್ವದ ನಂಬರ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:15.08.2023, ಮಂಗಳವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು,ಅಧಿಕ ಶ್ರಾವಣ ಮಾಸ ಕೃಷ್ಣಪಕ್ಷ, ನಕ್ಷತ್ರ:ಪುಷ್ಯ, ರಾಹುಕಾಲ 03:43 ರಿಂದ 05:17 ಗುಳಿಕಕಾಲ-12:35 ರಿಂದ 02:09 ಸೂರ್ಯೋದಯ (ಉಡುಪಿ) 06:19 ಸೂರ್ಯಾಸ್ತ – 06:52 ದಿನ ವಿಶೇಷ: ಕೃಷ್ಣಾಂಗಾರ ಚತುರ್ದಶೀ ರಾಶಿ…

ಬಜಗೋಳಿ ವಾಣಿಜ್ಯ ಸಂಕೀರ್ಣಗಳ ಉದ್ಘಾಟನೆ: ನರೇಗಾ ಯೋಜನೆಯಿಂದ ಗ್ರಾಮ ಪಂಚಾಯಿತಿಗಳು ಸದೃಢವಾಗಿದೆ: ಉಸ್ತುವಾರಿ ಸಚಿವೆ  ಲಕ್ಷ್ಮಿ ಹೆಬ್ಬಾಳ್ಕರ್

ಕಾರ್ಕಳ: ಭಾರತ ದೇಶ ಹಳ್ಳಿಗಳ ಹಾಗೂ ರೈತರ ದೇಶವಾಗಿದ್ದು ಕೃಷಿಯೇ ಪ್ರಧಾನವಾಗಿದೆ. ಗಾಂಧೀಜಿಯವರ ಗ್ರಾಮಸ್ವರಾಜ್ಯ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ನರೇಗಾ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಗ್ರಾಮೀಣ ಜನರ ಜೀವನಮಟ್ಟ ಸುಧಾರಿಸುವ ಜತೆಗೆ ಗ್ರಾಮ ಪಂಚಾಯಿತಿಗಳಿಗೆ ಬಲಬಂದಿದೆ…