Author: karavalinews

ಕಾರ್ಕಳ : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ : ಇಬ್ಬರು ಬಿಜೆಪಿ ಕಾರ್ಯಕರ್ತರ ಉಚ್ಚಾಟನೆ

ಕಾರ್ಕಳ :ಪಕ್ಷ ವಿರೋಧಿ ಚಟುವಟಿಕೆ ಹಾಗೂ ಪಕ್ಷದ ಶಿಸ್ತು ಉಲ್ಲಂಘಿಸಿದ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಪಕ್ಷದಿಂದ ಉಚ್ಛಾಟಿಸಿ ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ಆದೇಶ ಹೊರಡಿಸಿದ್ದಾರೆ. ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಕಾರ್ಯಕರ್ತ ಸುಭಾಷ್…

ಉಡುಪಿ : ಪ್ಲಾಸ್ಟಿಕ್ ಧ್ವಜ ಮಾರಾಟ ನಿಷೇಧಿಸುವಂತೆ ಮನವಿ

ಉಡುಪಿ : ಸುಪ್ರೀಂ ಕೋರ್ಟ್ ಆದೇಶದಂತೆ ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಡುಪಿ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರರಿಗೆ, ಆರಕ್ಷಕ ಠಾಣೆಗಳಿಗೆ ಹಾಗೂ 100 ಕ್ಕಿಂತಲೂ ಹೆಚ್ಚು ಶಾಲಾ ಕಾಲೇಜುಗಳಿಗೆ ಮನವಿಯನ್ನು ನೀಡಲಾಯಿತು. ರಾಷ್ಟ್ರ…

ಸ್ವಾತಂತ್ರ‍್ಯ ದಿನದಂದೇ ಪಾಕ್ ಉಗ್ರರಿಂದ ದಾಳಿ ಸಂಚು: ದೇಶದ ಹಲವೆಡೆ ಹೈ ಅಲರ್ಟ್

ನವದೆಹಲಿ: ದೇಶ 76ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಲಿದ್ದಾರೆ. ಆದರೆ ಭಾರತದ ಸಂಭ್ರಮಕ್ಕೆ ಕೊಳ್ಳಿ ಇಡಲು ಶತ್ರು ರಾಷ್ಟ್ರ ಪಾಕಿಸ್ತಾನ ಸಜ್ಜಾಗಿದ್ದು, ಪಾಕ್ ಭಯೋತ್ಪಾದಕ ಸಂಟನೆಗಳು ಸ್ವಾತಂತ್ರ‍್ಯ ದಿನಾಚರಣೆ ದಿನ ದಾಳಿ…

ಮೂಡುಬಿದಿರೆ :ನೇತಾಜಿ ಬ್ರಿಗೇಡ್ ವತಿಯಿಂದ ಶ್ರಮದಾನ

ಮೂಡಬಿದಿರೆ: ಮೂಡುಬಿದಿರೆ ನೇತಾಜಿ ಬ್ರಿಗೇಡ್ ವತಿಯಿಂದ 121,122,123,126ನೇ ವಾರದ ಶ್ರಮದಾನವು “ಹಿರಿಯ ಪ್ರಾಥಮಿಕ ಶಾಲೆ,ಮೂಡುಬಿದಿರೆ 3rd, ಲೇಬರ್ ಶಾಲೆಯಲ್ಲಿ” ನಡೆಯಿತು. ಶಾಲೆಯ ಆವರಣ ಗೋಡೆ ಬೀಳುವ ಸ್ಥಿತಿಯಲ್ಲಿದ್ದು ಇದನ್ನು ಮನಗಂಡ ನೇತಾಜಿ ಬ್ರಿಗೇಡ್ ಸಂಘಟನೆ ಅದನ್ನು ಶ್ರಮದಾನದ ಮೂಲಕ ದುರಸ್ತಿಗೊಳಿಸಿದರು. ಆವರಣ…

ತಿರುಪತಿ ದೇವಸ್ಥಾನದ ಬಳಿ 6 ವರ್ಷದ ಬಾಲಕಿಯನ್ನು ಕೊಂದಿದ್ದ ಚಿರತೆಯ ಸೆರೆ

ತಿರುಪತಿ: ಪ್ರಸಿದ್ಧ ತಿರುಮಲ ದೇವಸ್ಥಾನದ ಬಳಿ ಆರು ವರ್ಷದ ಬಾಲಕಿಯ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ್ದ ಚಿರತೆಯನ್ನು ಸೆರೆ ಹಿಡಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶನಿವಾರ ರಾತ್ರಿ ಐದು ಸ್ಥಳಗಳಲ್ಲಿ ಚಿರತೆ ಚಲನವಲನ ಕಂಡುಬಂದಿತ್ತು, ಅರಣ್ಯಾಧಿಕಾರಿಗಳು ಬೋನು ಹಾಕಿ ಚಿರತೆಯನ್ನು…

ಈಜು ಸ್ಪರ್ಧೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್‌ನ ಸೋಹನ್ ಗಿರೀಶ್ ಪಾಟೀಲ್ ರಾಜ್ಯಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಮಂಗಳೂರಿನಲ್ಲಿ ಜರಗಿದ ಪ್ರೌಢಶಾಲಾ ವಿದ್ಯಾರ್ಥಿಗಳ 14ರ ಹರೆಯದ ಬಾಲಕರ ವಿಭಾಗದ ಈಜು ಸ್ಪರ್ಧೆಯಲ್ಲಿ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಕಲ್ಲಬೆಟ್ಟುವಿನ 8ನೇ ತರಗತಿಯ ವಿದ್ಯಾರ್ಥಿ ಸೋಹನ್ ಗಿರೀಶ್ ಪಾಟೀಲ್ 50 ಮೀ ಬ್ರೆಸ್ಟ್ ಸ್ಟೋಕ್ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇದೇ…

ಸುರತ್ಕಲ್ ಕೇಸರಿ ಫ್ರೆಂಡ್ಸ್ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಮುಲ್ಕಿ: ಕೇಸರಿ ಫ್ರೆಂಡ್ಸ್ ಸುರತ್ಕಲ್ ಇದರ ವತಿಯಿಂದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಶ್ರೀ ರಾಮಾಂಜನೇಯ ಸೇವಾ ಮಂದಿರದ ಬಳಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಪದ್ಮನಾಭ ಪೂಜಾರಿ ಅವರು ಸ್ವಚ್ಛತೆಯ ಮಹತ್ವದ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸತೀಶ್ ಶೆಟ್ಟಿ, ರಕ್ಷಿತ್ ಬಂಗೇರ,…

ಮಿಯ್ಯಾರು: ಕಥೋಲಿಕ್ ಸಭಾ ಘಟಕದಿಂದ ಪ್ರತಿಭಾ ಪುರಸ್ಕಾರ

ಕಾರ್ಕಳ : ತಾಲೂಕಿನ ಮಿಯ್ಯಾರು ಕಥೋಲಿಕ್ ಸಭಾ ಘಟಕದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗ ಪ್ರತಿಭಾ ಪುರಸ್ಕಾರವು ಭಾನುವಾರ ಮಿಯ್ಯಾರು ಚರ್ಚ್ ನಲ್ಲಿ ನಡೆಯಿತು. ಚರ್ಚ್ ವ್ಯಾಪ್ತಿಯಲ್ಲಿ ಬರುವ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇಕಡ 85ಕ್ಕಿಂತ ಹೆಚ್ಚು ಅಂಕಗಳಿಸಿದ…

ಮಂಗಳೂರು: ಹೃದಯಾಘಾತದಿಂದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಸಾವು

ಮಂಗಳೂರು: ಲೋ ಬಿಪಿಯಿಂದ ಹೃದಯಾಘಾತ ಸಂಭವಿಸಿ ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. ಸುಮಾ(19) ಮೃತ ವಿದ್ಯಾರ್ಥಿನಿ. ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತಿದ್ದ ಸುಮಾಗೆ ಆರೋಗ್ಯ…

ಹೃದಯಸಂಬಂಧಿ ಸಮಸ್ಯೆಯಿಂದ ಜಯದೇವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮರಳಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು : ತಡ ರಾತ್ರಿಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆಯಲ್ಲಿ ಜಯದೇವ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದ ನಂತರ ರಾಜಭವನಕ್ಕೆ ಮರಳಿದ್ದಾರೆ. ಭಾನುವಾರ ರಾತ್ರಿ ಸುಮಾರು 10 ಗಂಟೆ ಹೃದಯ ಸಂಬಂಧಿ ಸಮಸ್ಯೆಯಿಂದ ಗೆಹ್ಲೋಟ್…