Author: karavalinews

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:14.08.2023, ಸೋಮವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು,ಅಧಿಕ ಶ್ರಾವಣ ಮಾಸ ಕೃಷ್ಣಪಕ್ಷ, ನಕ್ಷತ್ರ:ಆರ್ದ್ರಾ, ರಾಹುಕಾಲ 07:53 ರಿಂದ 09:28 ಗುಳಿಕಕಾಲ-02:10 ರಿಂದ 03:44 ಸೂರ್ಯೋದಯ (ಉಡುಪಿ) 06:19 ಸೂರ್ಯಾಸ್ತ – 06:52 ದಿನ ವಿಶೇಷ: ಮಾಸ ಶಿವರಾತ್ರಿ ರಾಶಿ…

ವರಂಗ: ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಹೆಬ್ರಿ: ಅತೀವೇಗವಾಗಿ ಸಾಗುತ್ತಿದ್ದ ಸ್ಕೂಟರ್ ಸವಾರನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ವರಂಗ ಗ್ರಾಮದ ಮಾತಿಬೆಟ್ಟು ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಸೂರಿಮಣ್ಣು ನಿವಾಸಿ ಪ್ರಭಾಚಂದ್ರ ಆಚಾರ್ಯ ಮೃತಪಟ್ಟವರು.…

ಮಂಗಳೂರು ಸೇರಿದಂತೆ ದೇಶದ ಹಲವೆಡೆ ಎನ್ಐಎ ಹಠಾತ್ ದಾಳಿ : ನಿಷೇಧಿತ ಪಿಎಫ್ಐ ಸಂಘಟನೆಯ ಸಕ್ರಿಯ ಜಾಲದ ಶೋಧ

ನವದೆಹಲಿ: ಭಾರತ ವಿರೋಧಿ ಚಟುವಟಿಯಿಂದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಆದರೆ ಈ ಸಂಘಟನೆ ಸದ್ದಿಲ್ಲದೆ ಕಾರ್ಯನಿರ್ವಹಿಸುತ್ತಿದೆ ಎನ್ನುವ ಮಾತುಗಳಿಗೆ ಹಲವು ಘಟನೆಗಳೇ ಸಾಕ್ಷಿಯಾಗಿದೆ.ವಿದ್ವಂಸಕ ಕೃತ್ಯ, ಉಗ್ರರ ದಾಳಿ ಮೂಲಕ 2047ರ ಹೊತ್ತಿಗೆ ಭಾರತವನ್ನು ಇಸ್ಲಾಮಿಕ್…

ಹೆಬ್ರಿ : ಸಾಧಕ ಪೋಷಕರಿಗೆ ಗೌರವಾರ್ಪಣೆ

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಸತಿನಿಲಯದ ವಿದ್ಯಾರ್ಥಿಗಳ ದ್ವಿತೀಯ ಪೋಷಕರ ಸಭೆ ಹೆಬ್ರಿ ಅಮೃತಭಾರತಿ ವಿದ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಅಮೃತಭಾರತಿ ಟ್ರಸ್ಟ್ ನ ಅಧ್ಯಕ್ಷರಾದ ಸಿ.ಎ.ರವಿರಾವ್ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯಲ್ಲೂ ವಿಶೇಷತೆ ಇರುತ್ತದೆ.…

ಕೇವಲ‌ 99 ರೂಪಾಯಿಗೆ ಚಿಕನ್‌ ಬಿರಿಯಾನಿ! ಮುಂಡ್ಕೂರು ಹೊಟೇಲ್ ಪಿಂಗಾರದಲ್ಲಿ ಸ್ಪೆಷಲ್ ಆಫರ್! ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆ.15ರಂದು ಎಲ್ಲಾ ಖಾದ್ಯಗಳ ಮೇಲೆ ವಿಶೇಷ ಭರ್ಜರಿ ಡಿಸ್ಕೌಂಟ್ ಆಫರ್!

ಕಾರ್ಕಳ: ಕಾರ್ಕಳ ತಾಲೂಕಿನ ಮುಂಡ್ಕೂರಿನ ಹೋಟೆಲ್ ಪಿಂಗಾರದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಗಸ್ಟ್ 15ರಂದು ವೆಜ್ ಹಾಗೂ ನಾನ್ ವೆಜ್ ನ ಎಲ್ಲಾ ಖಾದ್ಯಗಳ ಮೇಲೆ ಭರ್ಜರಿ ವಿಶೇಷ ಡಿಸ್ಕೌಂಟ್ ಆಫರ್ ಲಭ್ಯವಿದೆ. ಕೇವಲ 99 ರೂಪಾಯಿಗೆ ರುಚಿಕರವಾದ ಸ್ಪೆಷಲ್ ಚಿಕನ್ ತಿರಂಗ…

ಬೆಳುವಾಯಿ:ವಿದ್ಯುತ್ ಪ್ರವಹಿಸುತ್ತಿದ್ದ ಹೈಟೆನ್ಷನ್ ವಿದ್ಯುತ್ ತಂತಿ ತುಂಡಾಗಿ ಬಿದ್ದು ಮೇಯಲು ಬಿಟ್ಟಿದ್ದ ದನ ಸಾವು: ಮೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿ ಆರೋಪ

ಮೂಡುಬಿದಿರೆ: ಹೈಟೆನ್ಷನ್ ವಿದ್ಯುತ್ ತಂತಿ ತುಂಡಾಗಿದ್ದ ಬಿದ್ದ ಪರಿಣಾಮ ತೋಟದಲ್ಲಿ ಮೇಯಲು ಬಿಟ್ಟಿದ್ದ ಗಬ್ಬದ ದನವೊಂದು ವಿದ್ಯುತ್ ಆಘಾತದಿಂದ ದಾರುಣವಾಗಿ ಮೃತಪಟ್ಟ ಘಟನೆ ಮೂಡಬಿದಿರೆ ತಾಲೂಕಿನ ಬೆಳುವಾಯಿ ಸಮೀಪದ ಮಿತ್ತ ಅಣೆಬೆಟ್ಟು ಎಂಬಲ್ಲಿ ಸಂಭವಿಸಿದೆ. ಭಾನುವಾರ ಬೆಳ್ಳಂಬೆಳಗ್ಗೆ ಈ ದುರ್ಘಟನೆ ಸಂಭವಿಸಿದ್ದು…

ಕಾರ್ಕಳ: ನಿವೃತ್ತ ಪುರಸಭಾ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿಯವರಿಗೆ ಪೌರಕಾರ್ಮಿಕರಿಂದ ಸನ್ಮಾನ

ಕಾರ್ಕಳ: ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಇತ್ತೀಚೆಗೆ ಸೇವೆಯಿಂದ ನಿವೃತ್ತರಾಗಿರುವ ಗೋಪಾಲಕೃಷ್ಣ ಶೆಟ್ಟಿಯವರನ್ನು ಕಾರ್ಕಳ ಪುರಸಭೆಯ ಪೌರಕಾರ್ಮಿಕರು ಅವರ ಮನೆಗೆ ತೆರಳಿ ಸನ್ಮಾನಿಸಿದರು. ಸೇವೆಯಿಂದ ನಿವೃತ್ತರಾದ ಗೋಪಾಲಕೃಷ್ಣ ಶೆಟ್ಟಿಯವರು ಮೂಲರ್ತ ಕಾರ್ಕಳದವರಾಗಿದ್ದು ಅವರು ಆರಂಭದಲ್ಲಿ ಕಾರ್ಕಳ ಪುರಸಭೆಯಲ್ಲಿ ಸರಕಾರಿ ಸೇವೆಗೆ…

ವೈದ್ಯರು ಜೆನೆರಿಕ್ ಜೌಷಧ ಬರೆಯುವುದು ಕಡ್ಡಾಯ: ತಪ್ಪಿದರೆ ದಂಡ, ಅಮಾನತು ಶಿಕ್ಷೆ- ವೈದ್ಯರಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಎಚ್ಚರಿಕೆ

ನವದೆಹಲಿ: ಔಷಧ ಖರೀದಿಸಲು ರೋಗಿಗಳು ಸಾಕಷ್ಟು ಹಣ ವ್ಯಯ ಮಾಡುತ್ತಿರುವುದನ್ನು ತಪ್ಪಿಸಲು ದೇಶದ ವೈದ್ಯರು ರೋಗಿಗಳಿಗೆ ಜೆನೆರಿಕ್ ಔಷಧಗಳನ್ನೇ ಶಿಫಾರಸು ಮಾಡಬೇಕು ಹಾಗೂ ಅನಗತ್ಯವಾಗಿ ಔಷಧಗಳನ್ನು ಸೂಚಿಸಬಾರದು ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಕಟ್ಟುನಿಟ್ಟಿನ ಸೂಚನೆ ನೀಡಿದೆ. ಒಂದು ವೇಳೆ,…

ತಿರುಪತಿ ಬೆಟ್ಟ ಹತ್ತುತ್ತಿದ್ದ ಬಾಲಕಿಯನ್ನು ಎಳೆದೊಯ್ದ ಚಿರತೆ : ಪಾದಯಾತ್ರೆ ಮೂಲಕ ಬೆಟ್ಟ ಏರುವ ಭಕ್ತರಲ್ಲಿ ಆತಂಕ

ತಿರುಪತಿ : ದೇಶದ ಅತಿ ಶ್ರೀಮಂತ ದೇಗುಲವಾದ ತಿರುಮಲದ ವೆಂಕಟೇಶ್ವರ ದೇವಸ್ಥಾನಕ್ಕೆ ಪಾದಯಾತ್ರೆಯಲ್ಲಿ ಸಾಗುತ್ತಿದ್ದ 6 ವರ್ಷದ ಬಾಲಕಿಯೊಬ್ಬಳು ಚಿರತೆ ದಾಳಿಗೆ ಬಲಿಯಾಗಿದ್ದಾಳೆ. ತಿರುಮಲಕ್ಕೆ ತೆರಳುವ ಪಾದಚಾರಿ ಮಾರ್ಗದಲ್ಲಿ ಈ ಘಟನೆ ನಡೆದಿದ್ದು, ಪಾದಚಾರಿ ಮಾರ್ಗದಲ್ಲಿ ಚಿರತೆ ದಾಳಿಗೆ ಬಲಿಯಾದ ಮೊದಲ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:13.08.2023, ಭಾನುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು,ಅಧಿಕ ಶ್ರಾವಣ ಮಾಸ ಕೃಷ್ಣಪಕ್ಷ, ನಕ್ಷತ್ರ:ಆರ್ದ್ರಾ, ರಾಹುಕಾಲ 05:18 ರಿಂದ 06:53 ಗುಳಿಕಕಾಲ-12:36 ರಿಂದ 02:10 ಸೂರ್ಯೋದಯ (ಉಡುಪಿ) 06:19 ಸೂರ್ಯಾಸ್ತ – 06:52 ರಾಶಿ ಭವಿಷ್ಯ: ಮೇಷ ರಾಶಿ (Aries)…