Author: karavalinews

ಪ್ರತಿಪಕ್ಷ ನಾಯಕನ ಸ್ಥಾನ ಆಗಸ್ಟ್ 15ರ ಬಳಿಕ ನಿರ್ಧಾರ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15 ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು…

ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಿ.ಎಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ

ಕಾರ್ಕಳ : ಕಂಪೆನಿ ಸೆಕ್ರೆಟರಿ (ಸಿಎಸ್) ಸಂಸ್ಥೆಗಳಿಗೆ ನಡೆದ ಸ್ಪರ್ಧಾತ್ಮಕ ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಜ್ವಲ್ ಮಂಜುನಾಥ ಭಟ್, ಶ್ರೀಯಾ ಕೆ ಎಸ್, ಶ್ರಾವ್ಯ ಭಟ್ ಎಸ್, ಪ್ರಣೀತಾ, ಧನುಷ್ ಡಿ ಡಿ ಮುಂದಿನ ಹಂತಕ್ಕೆ ತೇರ್ಗಡೆ ಹೊಂದಿದ್ದಾರೆ.…

ಪಡುಪಣಂಬೂರು: ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕುಸುಮಾ ಚಂದ್ರಶೇಖರ್ ಆಯ್ಕೆ

ಮುಲ್ಕಿ: ಮುಲ್ಕಿ ತಾಲೂಕು ವ್ಯಾಪ್ತಿಯ ಪಡುಪಣಂಬೂರು ಗ್ರಾಮ ಪಂಚಾಯತ್ ಗೆ ಮುಂದಿನ ಎರಡುವರೆ ವರ್ಷದ ಅವಧಿಗೆ ನೂತನ ಅಧ್ಯಕ್ಷರಾಗಿ ಕುಸುಮಾ ಚಂದ್ರಶೇಖರ್ ಹಾಗೂ ಉಪಾಧ್ಯಕ್ಷರಾಗಿ ಹೇಮನಾಥ ಅಮಿನ್ ತೋಕೂರು ಆಯ್ಕೆಯಾಗಿದ್ದಾರೆ. ಪಂಚಾಯಿತಿ ಸಭಾಭವನದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯನ್ನು ಚುನಾವಣಾ ಅಧಿಕಾರಿ ಲೋಕೇಶ್,…

ಕಾಂಗ್ರೆಸ್ ಪೇಸಿಎಂ ಗೆ ಬಿಜೆಪಿ ಪೇಸಿಎಸ್ ತಿರುಗೇಟು: ಸಚಿವ ಚಲುವರಾಯಸ್ವಾಮಿ ವಿರುದ್ಧ ಕ್ಯೂಆರ್ ಕೋಡ್

ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಮಂತ್ರಿ ಆದಾಗಿನಿಂದ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದಾರೆ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಕಾಂಗ್ರೆಸ್ ಪೇಸಿಎಂ ಅಭಿಯಾನ ಮಾಡಿ ದೊಡ್ಡ ಮಟ್ಟದ ಏಟನ್ನು ನೀಡಿತ್ತು. ಇದೀಗ ಚಲುವರಾಯಸ್ವಾಮಿಯ ಮೂಲಕ ಕಾಂಗ್ರೆಸ್‌ಗೆ ಪೆಟ್ಟು ಕೊಡಲು ಬಿಜೆಪಿ ಅಂತಹದ್ದೇ…

ಕಾರ್ಕಳ: ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಸ್ತನ್ಯಪಾನ ಸಲಹೆ ಕರಪತ್ರ ಬಿಡುಗಡೆ

ಕಾರ್ಕಳ: ರೋಟರಿ ಕ್ಲಬ್ ಕಾರ್ಕಳ, ಮಕ್ಕಳ ವಿಭಾಗ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಉಪನ್ಯಾಸ ಮತ್ತು ಸ್ತನ್ಯಪಾನ ಸಲಹೆ ಕರಪತ್ರವನ್ನು ಬಿಡುಗಡೆ ಕಾರ್ಯಕ್ರಮ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಜರುಗಿತು. ಕಾರ್ಯಕ್ರಮದ…

ಆ.13ರಂದು ಅಜೆಕಾರಿನಲ್ಲಿ ಕೆಸರ್ ಡ್ ಒಂಜಿ ದಿನ- 2023

ಅಜೆಕಾರು: ಶ್ರೀ ವಿಷ್ಣು ಫ್ರೆಂಡ್ಸ್ ಅಜೆಕಾರು ಇವರ ಆಶ್ರಯದಲ್ಲಿ ಮರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂದೂ ಬಾಂಧವರ ಪ್ರಥಮ ವರ್ಷದ ಕೆಸರ್ ಡ್ ಒಂಜಿ ದಿನ-2023 ಆಗಸ್ಟ್. 13 ಭಾನುವಾರದಂದು ಬೆಳಗ್ಗೆ 8 ಗಂಟೆಯಿಂದ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬಳಿ…

ಉಡುಪಿ :ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ- ಎಫ್ ಎಸ್ ಎಲ್ ವರದಿಗೆ ಕಾಯುತ್ತಿದ್ದೇವೆ : ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್

ಉಡುಪಿ : ಇಲ್ಲಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ನಡೆಸುತ್ತಿರುವ ಮನೀಶ್ ಕರ್ಬೀಕರ್ ಅವರು ಗುರುವಾರ ಉಡುಪಿಗೆ ಆಗಮಿಸಿ ಉಡುಪಿ ಬನ್ನಂಜೆ ಸರಕಾರಿ ಅತಿಥಿ ಗ್ರಹದಲ್ಲಿ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಸಿಐಡಿ…

ಗೂಗಲ್ ಕ್ರೋಮ್, ಮೊಝಿಲ್ಲಾ, ಮೈಕ್ರೋಸಾಫ್ಟ್ ಗೆ ನೇರ ಪೈಪೋಟಿ: ದೇಶಿಯ ವೆಬ್ ಬ್ರೌಸರ್ ಅಭಿವೃದ್ಧಿಪಡಿಸಲು ಮುಂದಾದ ಭಾರತ

ನವದೆಹಲಿ: ಆತ್ಮನಿರ್ಭರ ಭಾರತ ಪರಿಕಲ್ಪನೆಯ ಭಾಗವಾಗಿ ದೇಶೀಯವಾಗಿ ವೆಬ್ ಬ್ರೌಸರ್ ಅಭಿವೃದ್ಧಿ ಪಡಿಸಲು ಸರ್ಕಾರ ಮುಂದಾಗಿದ್ದು, ಇಂತಹ ಕಂಪನಿಗಳಿಗೆ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದೆ.ಈ ಮೂಲಕ ಗೂಗಲ್ ಕ್ರೋಮ್, ಮೊಝಿಲ್ಲಾ ಫೈರ್ ಫಾಕ್ಸ್, ಮೈಕ್ರೋಸಾಫ್ಟ್ ಎಡ್ಜ್ , ಒಪೆರಾ ಮತ್ತು ಇತರ…

ಅಕ್ಟೋಬರ್‌ನಲ್ಲಿ ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮೇಳನ: ಅ.28ರಂದು ವಿಶ್ವ ಕ್ರೀಡಾಕೂಟ, ಅ.29 ರಂದು ವಿಶ್ವ ಸಾಂಸ್ಕೃತಿಕ ವೈಭವ

ಮೂಲ್ಕಿ: ಬಂಟರ ಸಂಘಗಳ ಒಕ್ಕೂಟ (ರಿ) ಮಂಗಳೂರು ಇದರ ವತಿಯಿಂದ ಅಕ್ಟೋಬರ್ 28 ಮತ್ತು 29 ರಂದು ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮಿಲನ ನಡೆಯಲಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು. ಅವರು ಮೂಲ್ಕಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:10.08.2023, ಗುರುವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ,ವರ್ಷ ಋತು,ಅಧಿಕ ಶ್ರಾವಣ ಮಾಸ ಕೃಷ್ಣಪಕ್ಷ, ನಕ್ಷತ್ರ:ರೋಹಿಣಿ, ರಾಹುಕಾಲ 02:11 ರಿಂದ 03:45 ಗುಳಿಕಕಾಲ-09:28 ರಿಂದ 11:02 ಸೂರ್ಯೋದಯ (ಉಡುಪಿ) 06:18 ಸೂರ್ಯಾಸ್ತ – 06:54 ರಾಶಿ ಭವಿಷ್ಯ ಮೇಷ ರಾಶಿ: ಸಾಮಾಜಿಕವಾಗಿ…