ಅಜೆಕಾರು ಜ್ಞಾನಸುಧಾದಲ್ಲಿ ದೇಶಸುಧಾ- ಸೇನೆಗೆ ಒಂದು ಲಕ್ಷ ರೂ. ಹಸ್ತಾಂತರದ ಮೂಲಕ ಮಾಲಿಕೆ ಪ್ರಾರಂಭ -ದೇಶಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು : ಡಾ.ಸುಧಾಕರ್ ಶೆಟ್ಟಿ
ಕಾರ್ಕಳ,ಜೂ. 04: ಶಿಕ್ಷಣದ ಜೊತೆಗೆ ದೇಶಭಕ್ತಿಯನ್ನು ನಮ್ಮ ವ್ಯಕ್ತಿತ್ವದೊಂದಿಗೆ ಜೋಡಿಸಿಕೊಂಡಾಗ ರಾಷ್ಟ್ರಮೊದಲು ಎಂಬ ಭಾವ ನಮ್ಮೊಳಗೆ ಮೊಳಗಲು ಸಾಧ್ಯವಿದೆ ಎಂದು ಕರ್ನಾಟಕ ವಿಧಾನ ಪರಿಷತ್‌ನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಅವರು ಅಜೆಕಾರಿನ ಪದ್ಮನಗರದ ಅಜೆಕಾರು ಜ್ಞಾನಸುಧಾ ಆಂಗ್ಲಮಾಧ್ಯಮ…
