ಮಣಿಪುರದಲ್ಲಿ ಮತ್ತೆ ಹಿಂಸೆ: 15 ತಾಸು ಗುಂಡಿನ ಚಕಮಕಿ; ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ, ಉಗ್ರರು ಪರಾರಿ
ಇಂಫಾಲ್ : ಜನಾಂಗೀಯ ಸಂಘರ್ಷ ಪೀಡಿತ ಮಣಿಪುರದಲ್ಲಿ ಹಿಂಸೆ ಮುಂದುವರಿದಿದ್ದು, ಬಿಷ್ಣುಪುರ ಜಿಲ್ಲೆಯಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸೇನಾ ಯೋಧ ಸೇರಿದಂತೆ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ರಾಜ್ಯ ರಾಜಧಾನಿ ಇಂಫಾಲ್‌ನಿAದ 50 ಕಿಮೀ ದೂರದಲ್ಲಿರುವ ಫೌಬಕ್‌ಚಾವೊ ಇಖೈ…
