Author: karavalinews

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಎರಡನೇ ಬಾರಿಗೆ ಪೂರಕ ಪರೀಕ್ಷೆ ನಡೆಸುವುದಾಗಿ ಘೋಷಿಸಿದ ಶಿಕ್ಷಣ ಇಲಾಖೆ!

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2022-23ರ ಶೈಕ್ಷಣಿಕ ವರ್ಷದಲ್ಲಿ ಎರಡನೇ ಬಾರಿಗೆ ಪೂರಕ ಪರೀಕ್ಷೆಯನ್ನು ನಡೆಸುವುದಾಗಿ ಮಂqಪ್ರಕಟಿಸಿದೆ. ಹಿಂದಿನ ಅವಧಿಯ ಪರೀಕ್ಷೆಗಳಲ್ಲಿ ಉತ್ತೀರ್ಣರಾಗದವರಿಗೆ ಈ ಕ್ರಮವು ಒಂದು ಉತ್ತಮ ಅವಕಾಶವಾಗಿದೆ. ಎರಡನೇ ಬಾರಿ ಪೂರಕ ಪರೀಕ್ಷೆಯನ್ನು ನಡೆಸುವ…

ಮೂಡಬಿದಿರೆ: ರಜೆ ಕೊಡುವ ದ.ಕ ಜಿಲ್ಲಾಧಿಕಾರಿ ಭಾವಚಿತ್ರ ಅಂಟಿಸಿ ಪೂಜಿಸಿದ ಮಕ್ಕಳು

ಮೂಡಬಿದಿರೆ: ದ. ಕ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನಲೆ ಮಕ್ಕಳಿಗೆ ನಿರಂತರವಾಗಿ ರಜೆಯನ್ನು ಕೊಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ ಭಾವಚಿತ್ರವನ್ನು ಗೋಡೆಗೆ ಅಂಟಿಸಿ ಪ್ರಶಂಸೆ ವ್ಯಕ್ತಪಡಿಸಿ ಪೂಜಿಸಿ ರೀಲ್ಸ್ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮೂಡಬಿದ್ರೆಯ…

ಪ್ರೋಟೋಕಾಲ್ ಅಧಿಕಾರಿಗಳ ನಿರ್ಲಕ್ಷ್ಯ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರನ್ನೇ ಬಿಟ್ಟು ಹಾರಿದ ವಿಮಾನ

ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನೇ ಬಿಟ್ಟು ವಿಮಾನ ಹಾರಿದ ಘಟನೆ ನಡೆದಿದೆ. ನಿನ್ನೆ ಬೆಂಗಳೂರಿನಿಂದ ಹೈದರಾಬಾದ್​ಗೆ ತೆರಳಬೇಕಿದ್ದ ರಾಜ್ಯಪಾಲರು, ಸಿಬ್ಬಂದಿಯ ನಿರ್ಲಕ್ಷ್ಯದಿಂದ ವಿಮಾನವನ್ನು ಮಿಸ್ ಮಾಡಿಕೊಂಡಿದ್ದಾರೆ. ಥಾವರ್ ಚಂದ್ ಗೆಹ್ಲೋಟ್ ಅವರು ಹೈದರಾಬಾದ್​ಗೆ ತೆರಳು ಮಧ್ಯಾಹ್ನ ಕೆಂಪೇಗೌಡ…

ಬೆಂಗಳೂರು: ಶಂಕಿತ ಉಗ್ರರಿಗೆ ಪಿಸ್ತೂಲ್ ಸಪ್ಲೈ ಮಾಡಿದ್ದವನ ಜಾಡು ಪತ್ತೆ ಹಚ್ಚಿದ ಸಿಸಿಬಿ

ಬೆಂಗಳೂರು: ಬೆಂಗಳೂರಿನಲ್ಲಿ ಐವರು ಶಂಕಿತ ಭಯೋತ್ಪಾದಕರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರರಿಗೆ ನಾಡ ಪಿಸ್ತೂಲ್ ಸಪ್ಲೈ ಮಾಡಿದವನನ್ನು ಸಿಸಿಬಿ ಪತ್ತೆ ಮಾಡಿದೆ. ಜುನೈದ್ ಅಣತಿಯಂತೆ ರಬ್ಬಾನಿಗೆ ಪಿಸ್ತೂಲ್ ನೀಡಿದ್ದವನ ಜಾಡು ಪತ್ತೆ ಮಾಡಿದ್ದು, ತುಮಕೂರು ರಸ್ತೆಯ ಟಿ ಬೇಗೂರಿನಲ್ಲಿ ಸಲ್ಮಾನ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:28.07.2023, ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ವರ್ಷ ಋತು,ಕರ್ಕಟ ಮಾಸ ಶುಕ್ಲಪಕ್ಷ, ನಕ್ಷತ್ರ:ಅನುರಾಧ, ರಾಹುಕಾಲ 11:02 ರಿಂದ 12:37, ಗುಳಿಕಕಾಲ-07:52 ರಿಂದ 09:27, ಸೂರ್ಯೋದಯ (ಉಡುಪಿ) 06:16 ಸೂರ್ಯಾಸ್ತ – 06:58 ರಾಶಿ ಭವಿಷ್ಯ: ಮೇಷ ರಾಶಿ (Aries)…

ಪ್ರತ್ಯೇಕ ಪ್ರಕರಣ: ಕಾರ್ಕಳ, ಹೆಬ್ರಿ ತಾಲೂಕಿನಲ್ಲಿ ಇಬ್ಬರು ಆತ್ಮಹತ್ಯೆ

ಕಾರ್ಕಳ : ಪ್ರತ್ಯೇಕ ಪ್ರಕರಣದಲ್ಲಿ ಕಾರ್ಕಳ ಮತ್ತು ಹೆಬ್ರಿ ತಾಲೂಕಿನಲ್ಲಿ ಇಬ್ಬರು ವ್ಯಕ್ತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕಿನ ಕುಕ್ಕುಜೆ ಗ್ರಾಮದ ದೊಂಡೇರಂಗಡಿ ಎಂಬಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊರಗಪ್ಪ ಪೂಜಾರಿ(49ವ) ಆತ್ಮಹತ್ಯೆ ಮಾಡಿಕೊಂಡವರು. ಅವರು ಮುಂಬೈನಲ್ಲಿ ವ್ಯವಹಾರ…

ಗ್ಯಾರಂಟಿಗಳಿಗಾಗಿ ಬೊಕ್ಕಸ ತುಂಬಿಸಲು ಸರ್ಕಾರದ ಸರ್ಕಸ್: ಆಗಸ್ಟ್ 1 ರಿಂದ ಸರ್ಕಾರಿ ಬಸ್ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು:ಕಾAಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಸ್ ನಡೆಸುತ್ತಿದ್ದು ಇದಕ್ಕಾಗಿ ಆದಾಯದ ಮೂಲಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಶಕ್ತಿ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಕೊಡುಗೆ ನೀಡಿರುವ ಸರ್ಕಾರ ಇದೀಗ ಸರ್ಕಾರಿ ಬಸ್ ಟಿಕೆಟ್…

ಮೂಡಬಿದಿರೆ : ಉಡುಪಿ ನೇತ್ರಜ್ಯೋತಿ ಕಾಲೇಜಿನ 3 ವಿದ್ಯಾರ್ಥಿನಿಯರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಮೂಡಬಿದಿರೆ: ಈಗಾಗಲೇ ರಾಷ್ಟ್ರಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡಿರುವ ಉಡುಪಿ ನೇತ್ರಜೋತಿ ಕಾಲೇಜಿನ ಶೌಚಾಲಯದಲ್ಲಿ ಹಿಂದೂ ಯುವತಿಯರ ವಿಡಿಯೋವನ್ನು ಮಾಡಿರುವ ಮುಸ್ಲಿಂ ಯುವತಿಯರಾದ ಶಬನಾಜ್ ಅಲ್ಫಿಯಾ ಮತ್ತು ಅಲಿಮಾತುಲ್ ಶಾಫಿಯಾ ಎಂಬ ಮೂವರು ವಿದ್ಯಾರ್ಥಿನಿಯರನ್ನು ಜಿಲ್ಲಾಡಳಿತ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ…

ಬೆಂಗಳೂರು : ಶಂಕಿತ ಐವರು ಉಗ್ರರು ಮತ್ತೆ 10 ದಿನ ಸಿಸಿಬಿ ವಶಕ್ಕೆ

ಬೆಂಗಳೂರು: ಇತ್ತೀಚಿಗೆ ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟ ಕೃತ್ಯಕ್ಕೆ ಸಂಚು ರೂಪಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಪಾಕಿಸ್ತಾನ ಮೂಲದ ಲಷ್ಕರ್-ಇ-ತೋಯ್ಬಾ ಭಯೋತ್ಪಾದಕ ಸಂಘಟನೆ ಐವರು ಶಂಕಿತ ಉಗ್ರರಿಗೆ ಮತ್ತೆ 10 ದಿನಗಳು ಪೊಲೀಸ್ ಕಸ್ಟಡಿಗೆ ವಹಿಸಿ ಎನ್‌ಎಐ ವಿಶೇಷ ನ್ಯಾಯಾಲಯವು ಆದೇಶಿಸಿದೆ. ಜು.19…

ಕಲ್ಲಮುಂಡ್ಕೂರು: ವಿಜೇತ ವಿಶೇಷ ಶಾಲಾ ವಿದ್ಯಾರ್ಥಿಗಳಿಗೆ ದೇಣಿಗೆ ಹಸ್ತಾಂತರ

ಮೂಡಬಿದಿರೆ: ಲಯನ್ಸ್ ಮತ್ತು ಲಿಯೋ ಕ್ಲಬ್ ನಿಡ್ಡೋಡಿ -ಕಲ್ಲಮುಂಡ್ಕುರು ಇದರ ಪದಗ್ರಹಣ ಕಾರ್ಯಕ್ರಮದಲ್ಲಿ ವಿಜೇತ ವಿಶೇಷ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಖರೀದಿಗಾಗಿ ನೂತನ ಅಧ್ಯಕ್ಷರಾದ ಲಯನ್ ಗಣೇಶ್ ಡಿ ಶೆಟ್ಟಿ ಪಿ ಎಂ ಜೆ ಎಫ್ ಇವರು ದೇಣಿಗೆಯನ್ನು ಹಸ್ತಾಂತರಿಸಿದರು. ಈ…