Author: karavalinews

ಉಡುಪಿ: ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಚಿತ್ರೀಕರಣ ಪ್ರಕರಣ : ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಚುರುಕುಗೊಂಡ ತನಿಖೆ

ಉಡುಪಿ : ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಿಸಿದ ಪ್ರಕರಣದಲ್ಲಿ ಮೂರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಎಫ್‌ಐಆರ್ ದಾಖಲಾಗುತ್ತಿದ್ದಂತೆಯೇ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈಗಾಗಲೇ ಕಾಲೇಜು ಆಡಳಿತ ಮಂಡಳಿ ಮೂರು ಮೊಬೈಲ್‌ಗಳನ್ನು ಪೊಲೀಸ್ ವಶಕ್ಕೆ ನೀಡಿದೆ. ಆದರೆ ಮೊಬೈನ್‌ನಲ್ಲಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:27.07.2023, ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ವರ್ಷ ಋತು,ಅಧಿಕ ಶ್ರಾವಣ ಮಾಸ ಶುಕ್ಲಪಕ್ಷ,ನಕ್ಷತ್ರ:ವಿಶಾಖ, ರಾಹುಕಾಲ 02:13 ರಿಂದ 03:48, ಗುಳಿಕಕಾಲ-09:27 ರಿಂದ 11:02, ಸೂರ್ಯೋದಯ (ಉಡುಪಿ) 06:16 ಸೂರ್ಯಾಸ್ತ – 06:58 ರಾಶಿ ಭವಿಷ್ಯ: ಮೇಷ ರಾಶಿ (Aries)…

ಬಿರುಕು ಬಿಟ್ಟ ಆಗುಂಬೆ ಘಾಟ್: ಜು.27 ರಿಂದ ಸೆ.15ರವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ

ಉಡುಪಿ: ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿನ 6,7 ಹಾಯ 11ನೇ ತಿರುವಿನಲ್ಲಿ ಹಲವೆಡೆ ಸಣ್ಣಪುಟ್ಟ ಬಿರುಕುಗಳು ಹಾಗೂ ಸಣ್ಣ ಪ್ರಮಾಣದ ಭೂಕುಸಿತ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಜುಲೈ 27ರಿಂದ ಸೆಪ್ಟೆಂಬರ್ 15ರವರೆಗೆ ಸರಕು ಸಾಗಾಟ ವಾಹನಗಳು ಸೇರಿದಂತೆ ಭಾರೀ…

ಭಾರೀ ಮಳೆಯಾಗುತ್ತಿರುವ ಹಿನ್ನೆಲೆ: ನಾಳೆ(ಜು.27) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹದ ಭೀತಿ ಎದುರಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲಾಲೆ ವರೆಗಿನ ತರಗತಿಗಳಿಗೆ ನಾಳೆ (ಜುಲೈ 27ರಂದು) ರಜೆ ಘೋಷಿಸಿ…

ಭಾರೀ ಮಳೆ ಹಿನ್ನೆಲೆ: ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆಯೂ (ಜುಲೈ 27) ರಜೆ ಮುಂದುವರಿಕೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆಯೂ ( ಜುಲೈ 27) ರಜೆ ಮುಂದುವರಿಸಿ ಉಡುಪಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ರಜೆ…

ಮೂಡಬಿದಿರೆ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿವಸ್ -ಯುದ್ಧ ಮಾಡುವವರಿಗೆ ಗಂಡೆದೆ ಮತ್ತು ಗುಂಡಿಗೆ ಬೇಕು: ಹವ್ಯಾಸ್ ಯುವ

ಮೂಡುಬಿದಿರೆ: ಯುದ್ಧವನ್ನು ಮಾಡುವಾಗ ಮುಖ್ಯವಾಗಿ ಜಯ ಸಾಧಿಸಬೇಕು, ಯಾವುದೇ ಪ್ರಾಣಹಾನಿಯಾಗಲಾರದು ಎಂದುಕೊಂಡು ನಾವು ಯುದ್ಧ ಮಾಡುತ್ತೇವೆ. ಯುದ್ಧ ಮಾಡುವವರಿಗೆ ಗಂಡೆದೆ ಮತ್ತು ಗುಂಡಿಗೆ ಬೇಕು. ಪಾಕಿಸ್ತಾನ ಆಕ್ರಮಿಸಿಕೊಂಡಿದ್ದ ನಮ್ಮ ಪ್ರದೇಶವನ್ನು ಹಿಂಪಡೆಯಲು ಭಾರತೀಯ ಸೈನಿಕರು ಹಲವಾರು ಸಮಸ್ಯೆಗಳನ್ನು ಎದುರಿಸಿದರು. ಆದರೆ ಅದನ್ನೆಲ್ಲಾ…

ಕಾರ್ಕಳ ತಾಲೂಕಿನಾದ್ಯಂತ ಭಾರಿ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂಪಾಯಿ ನಷ್ಟ

ಕಾರ್ಕಳ: ನಿರಂತರ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಕಾರ್ಕಳ ತಾಲೂಕಿನ ಹಲವೆಡೆ ಮನೆಗಳು ಕುಸಿದಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಮರ್ಣೆ ಗ್ರಾಮದ ಕುರ್ಪಾಡಿ ಎಂಬಲ್ಲಿನ ಶಶಿಕಲಾ ಶೆಟ್ಟಿ ಎಂಬವರ ಮನೆಯ ಗೋಡೆ ಭಾರೀ ಮಳೆಗೆ ಭಾಗಶಃ ಕುಸಿದಿದ್ದು ಸುಮಾರು 50 ಸಾವಿರ…

ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ರಹಸ್ಯ ವಿಡಿಯೋ ಚಿತ್ರೀಕರಣ ಪ್ರಕರಣ: ತಪ್ಪಿತಸ್ಥ ವಿದ್ಯಾರ್ಥಿನಿಯರ‌ ವಿರುದ್ಧ ಕ್ರಮಕ್ಕೆ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ

ಕಾರ್ಕಳ: ಉಡುಪಿಯ ಖಾಸಗಿ ನರ್ಸಿಂಗ್ ಕಾಲೇಜಿನ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಮೂಲಕ ರಹಸ್ಯವಾಗಿ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಮಾಡಿ ಅದನ್ನು ವೈರಲ್ ಮಾಡಿದ್ದ ಆರೋಪ ಎದುರಿಸುತ್ತಿರುವ ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಾರ್ಕಳ ಬಿಜೆಪಿ ಮಹಿಳಾ…

ಉಡುಪಿ : ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲು

ಉಡುಪಿ: ಉಡುಪಿಯ ಪ್ರತಿಷ್ಠಿತ ಕಾಲೇಜಿನ ಶೌಚಗೃಹದಲ್ಲಿ ಹಿಂದೂ ವಿದ್ಯಾರ್ಥಿನಿಯರ ಅರೆನಗ್ನ ವೀಡಿಯೋ ಚಿತ್ರೀಕರಣ ಮಾಡಿದ ಮುಸ್ಲಿಂ ವಿದ್ಯಾರ್ಥಿನಿಯರ ಮೇಲೆ ಕೊನೆಗೂ ಉಡುಪಿ ಜಿಲ್ಲಾ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಉಡುಪಿಯ ನೇತ್ರಜ್ಯೋತಿ ಕಾಲೇಜಿನಲ್ಲಿ ಮಹಿಳಾ ಶೌಚಗೃಹದಲ್ಲಿ ಹಿಂದೂ ಹುಡುಗಿಯರ ಅರೆನಗ್ನ ವೀಡಿಯೋಗಳನ್ನು ಮಾಡಿ…

ಉಡುಪಿ: ಶೌಚಾಲಯದಲ್ಲಿ ಚಿತ್ರೀಕರಣ ಕೇಸ್ ಕೇಂದ್ರದ ತನಿಖೆಗೆ ವಹಿಸಿ, ಆರೋಪ ಸಾಬೀತಾದರೆ ಸಿಎಂ ರಾಜಕೀಯ ನಿವೃತ್ತಿ ಘೋಷಿಸಲಿ: ಶಾಸಕ ಯಶ್‌ಪಾಲ್ ಸುವರ್ಣ ಸವಾಲು

ಉಡುಪಿ: ಉಡುಪಿಯ ನೇತ್ರ ಖಾಸಗಿ ಕಾಲೇಜಿನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯರು ಟಾಯ್ಲೆಟ್ ಗೆ ಹೋದಾಗ ವಿಡಿಯೋ ಮಾಡಿದ್ದಾರೆಂದು ಆರೋಪಿಸಿ ರಾಷ್ಟ್ರೀಯವಾದಿ ಚಿಂತಕಿ ರಶ್ಮಿ ಸಾಮಂತ್ ಅವರು ಮಾಡಿರುವ ಟ್ವೀಟ್ ಸಂಚಲನ ಸೃಷ್ಟಿಸಿದೆ. ಈ ಘಟನೆ ಸಂಬAಧ ಪ್ರಕರಣವನ್ನು ಕೇಂದ್ರದ…