Author: karavalinews

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:21.07.2023, ಶುಕ್ರವಾರ, ಸಂವತ್ಸರ:ಶೋಭಕೃತ್, ದಕ್ಷಿಣಾಯನ, ವರ್ಷ ಋತು,ಕರ್ಕಾಟಕ ಮಾಸ ಶುಕ್ಲಪಕ್ಷ,ನಕ್ಷತ್ರ:ಮಖಾ, ರಾಹುಕಾಲ 11:02 ರಿಂದ 12:37 ಗುಳಿಕಕಾಲ-07:50 ರಿಂದ 09:26 ಸೂರ್ಯೋದಯ (ಉಡುಪಿ) 06:14 ಸೂರ್ಯಾಸ್ತ – 07:00 ದಿನ ವಿಶೇಷ:ಪ್ರದೋಷ ರಾಶಿ ಭವಿಷ್ಯ: ಮೇಷ ರಾಶಿ…

ಕನ್ನಡ ಸಾಹಿತ್ಯ ಪರಿಷತ್ ನ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮ

ಹೆಬ್ರಿ :ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಹಾಗೂ ಹೆಬ್ರಿ ತಾಲೂಕು ಘಟಕ ಸಹಯೋಗದಲ್ಲಿ ಹಿರಿಯರೆಡೆಗೆ ಸಾಹಿತ್ಯದ ನಡಿಗೆ ಕಾರ್ಯಕ್ರಮದಲ್ಲಿ ಶ್ರೀಧರ ಪೈ ಮುನಿಯಾಲು ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕ.ಸಾ.ಪ ದ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ…

ಶೋಭಾ ಭಾಸ್ಕರ್ ಅವರಿಗೆ ‘ಸಮಾಜ ಸೇವಾ ರತ್ನ’ ಪ್ರಶಸ್ತಿ ಗೌರವ: ಜುಲೈ 23 ರಂದು ಪ್ರಶಸ್ತಿ ಪ್ರದಾನ

ಕಾರ್ಕಳ: ಜೆ ಸಿ ಐ ಕಾರ್ಕಳ ರೂರಲ್ ಇದರ ಮಾಜಿ ಅಧ್ಯಕ್ಷರಾದ ಶೋಭಾ ಭಾಸ್ಕರ್ ಅವರ ಸಮಾಜ ಸೇವೆಯನ್ನು ಗುರುತಿಸಿ ಅವರಿಗೆ ಜೆಸಿಐ ಶಂಕರ್ ನಾರಾಯಣ ಘಟಕದ ವತಿಯಿಂದ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಜುಲೈ 23ರಂದು ಈ…

ಪ್ರತ್ಯೇಕ ಪ್ರಕರಣ: ಕಾರ್ಕಳ ತಾಲೂಕಿನಲ್ಲಿ ಇಬ್ಬರು ಸಾವು

ಕಾರ್ಕಳ : ಪ್ರತ್ಯೇಕ ಪ್ರಕರಣದಲ್ಲಿ ಕಾರ್ಕಳ ತಾಲೂಕಿನ ಇಬ್ಬರು ವ್ಯಕ್ತಿಗಳು ಮತಪಟ್ಟಿದ್ದಾರೆ. ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಕಲಂಬಾಡಿ ಪದವು ಎಂಬಲ್ಲಿ ಹಠಾತ್ ಎದೆ ನೋವು ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಕಲಂಬಾಡಿ ಪದವು ನಿವಾಸಿ ಉಮೇಶ್ (38 ವರ್ಷ) ಮೃತಪಟ್ಟವರು. ಉಮೇಶ್…

ಬೆಂಗಳೂರು: ಬಂಧಿತ ಶಂಕಿತ ಉಗ್ರರಿಗೆ ದಾವಣಗೆರೆ ಲಿಂಕ್ ಶಂಕೆ: ಮತ್ತೊಬ್ಬ ಸಿಸಿಬಿ ವಶಕ್ಕೆ

ದಾವಣಗೆರೆ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನದ ಬೆನ್ನಲ್ಲೇ ಸಿಸಿಬಿ ಪೊಲೀಸರು ದಾವಣಗೆರೆಯಲ್ಲಿ ಕಾರ್ಯಾಚರಣೆ ನಡೆಸಿ ಮತ್ತೊಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಫಯಾಜ್ ಉಲ್ಲಾ(3)) ಬಂಧಿತ ವ್ಯಕ್ತಿ. ಬೆಂಗಳೂರಿನ ಸಿಸಿಬಿ ಪೊಲೀಶರು ಇಂದು ಬೆಳಗ್ಗೆ ದಾವಣಗೆರೆಯಲ್ಲಿ ಫಯಾಜ್‌ನನ್ನು ಬಂಧಿಸಿದ್ದಾರೆ. ಈ…

ಕಾರ್ಕಳ: ಕ್ರಿಯೇಟಿವ್ ಪಿ ಯು ಕಾಲೇಜಿನಲ್ಲಿ ಸಿ.ಎ,ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರ

ಕಾರ್ಕಳ : ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ 2 ದಿನಗಳ ಸಿ.ಎ, ಸಿ.ಎಸ್.ಇ.ಇ.ಟಿ ಮಾಹಿತಿ ಕಾರ್ಯಗಾರ ನಡೆಯಿತು. ಸಿ.ಎ ಕಾರ್ಯಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರೋಫೆಸರ್ ರಾಜ್ ಗಣೇಶ್ ಕಾಮತ್ , ಪ್ರಸ್ತುತ ವಿದ್ಯಮಾನದಲ್ಲಿ ಚಾರ್ಟರ್ಡ್ ಅಕೌಂಟ್ ಕೋರ್ಸ್…

ಕಡ್ತಲ ಪಂಚಾಯತ್ ಗ್ರಾಮಸಭೆ

ಕಾರ್ಕಳ : ಕಾರ್ಕಳ ತಾಲೂಕಿನ ಕಡ್ತಲ ಗ್ರಾಮ ಪಂಚಾಯತ್ ನ ಪ್ರಥಮ ಗ್ರಾಮ ಸಭೆಯು ಬುಧವಾರ ಜರುಗಿತು. ಪಂಚಾಯತ್ ಅಧ್ಯಕ್ಷೆ ಮಾಲತಿ ಕುಲಾಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮದ ಅಭಿವೃದ್ಧಿಯಾಗಬೇಕಾದರೆ ಅದು ಕೇವಲ ಗ್ರಾಮ ಪಂಚಾಯಿತಿಯಿಂದ ಮಾತ್ರ ಸಾಧ್ಯವಿಲ್ಲ. ಎಲ್ಲಾ ಜನಪ್ರತಿನಿಧಿಗಳ,…

ಕಾರ್ಕಳ: ಮಹಿಳೆ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪಿ ಹರಿತನಯ ದೇವಾಡಿಗ ಆತ್ಮಹತ್ಯೆ

ಕಾರ್ಕಳ: ಖಾಸಗಿ ಸಹಕಾರಿ ಸಂಸ್ಥೆಯೊಂದರಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಶವ…

ಕಾರ್ಕಳ : ಕಳವು ಪ್ರಕರಣದ ಆರೋಪಿಗಳಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ನ್ಯಾಯಾಲಯ ಆದೇಶ

ಕಾರ್ಕಳ : ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ಜಯಂತಿನಗರ ಎಂಬಲ್ಲಿನ ಕಳವು ಪ್ರಕರಣದ ಆರೋಪಿಗಳಿಗೆ 3 ವರ್ಷ 6 ತಿಂಗಳ ಜೈಲು ಶಿಕ್ಷೆ ಮತ್ತು ರೂ.2,000 ದಂಡ ವಿಧಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ. ಕಳೆದ 2012 ಏಪ್ರಿಲ್ 27ರ ರಾತ್ರಿ ಕಾರ್ಕಳದ…

ಶಕ್ತಿ ಯೋಜನೆ ಎಫೆಕ್ಟ್: ಜು.27ರಂದು ಖಾಸಗಿ ಬಸ್, ಟ್ಯಾಕ್ಸಿ, ಆಟೋ ಸಂಘಟನೆಗಳಿಂದ ಬಂದ್‌ಗೆ ಕರೆ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಲಾಗಿದ್ದು, ಮಹಿಳೆಯರು ಆಟೋ ಹಾಗೂ ಖಾಸಗಿ ಬಸ್ ಬಿಟ್ಟು ಕೆಎಸ್‌ಆರ್‌ಟಿಸಿ ಬಸ್ ಮೊರೆ ಹೋಗಿದ್ದಾರೆ. ಈ ಮಧ್ಯೆ ಶಕ್ತಿ…