ಬೆಳಗಾವಿ ಜೈನಮುನಿ ಹತ್ಯೆ ಪ್ರಕರಣ ಸಿಐಡಿ ಗೆ ಹಸ್ತಾಂತರ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯಲ್ಲಿ ನಡೆದ ಜೈನ ಮುನಿಯ ಹತ್ಯೆ ಪ್ರಕರಣವನ್ನು ಸಿಐಡಿ ತನಿಕೆಗೆ ವಹಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಿದ ಅವರು ಈ ಪ್ರಕರಣ ಅತಿ ಸೂಕ್ಷ್ಮವಾಗಿರುವುದರಿಂದ ಸಿಐಡಿ ತನಿಖೆಗೆ ವಹಿಸಲಾಗಿದೆ…
