ಗೃಹಲಕ್ಷ್ಮೀ ಯೋಜನೆಗೆ ಜುಲೈ 19 ರಿಂದ ನೋಂದಣಿ ಆರಂಭ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು : ಗೃಹ ಲಕ್ಷ್ಮೀ ಯೋಜನೆಗೆ ಫಲಾನುಭವಿಗಳ ನೋಂದಣಿ ಜುಲೈ 19 ರಿಂದ ಆರಂಭವಾಗಲಿದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ…
