Author: karavalinews

RSS ಪಥಸಂಚಲನ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ: ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

ಬೆಂಗಳೂರು : ಆರ್ ಎಸ್ ಎಸ್ ಪಥಸಂಚಲನಕ್ಕೆ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನೆಡೆಯಾಗಿದ್ದು, ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಸಚಿವ ಪ್ರಿಯಾಂಕ ಖರ್ಗೆ ರಾಜ್ಯದಲ್ಲಿ ಆರ್‌ಎಸ್‌…

ಕಾರ್ಕಳ :ಕ್ರಿಯೇಟಿವ್ ಕಾಲೇಜಿನಲ್ಲಿ ಶಿಕ್ಷಕರ-ಪಾಲಕರ ಸಭೆ

ಕಾರ್ಕಳ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ಹಂತಗಳಲ್ಲಿ ಶಿಕ್ಷಕರ – ಪಾಲಕರ ಸಭೆಯನ್ನು ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ಜೀವನ ಮೌಲ್ಯಗಳನ್ನು ಕುರಿತು ನಡೆದ ಕಾರ್ಯಕ್ರಮವು ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುವ…

ಹೆಬ್ರಿ: ಮಟ್ಕಾ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ, ಪ್ರಕರಣ ದಾಖಲು

ಹೆಬ್ರಿ: ಹೆಬ್ರಿಯ ವಿಜಯಲಕ್ಮೀ ಬಾರ್‌ ಎಂಡ್‌ ರೆಸ್ಟೊರೆಂಟ್‌ ಮತ್ತು ಲಾಡ್ಜ್ ಬಳಿ ಮಟ್ಕಾ ಜುಗಾರಿ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಹೆಬ್ರಿ ಪೊಲೀಸ್‌ ಠಾಣೆಯ ಸಹಾಯಕ ಪೊಲೀಸ್‌ ಉಪನಿರೀಕ್ಷಕರಾದ ಪ್ರೀತಂಕುಮಾರ್‌ ಪಯಾಸ್‌ ಅವರಿಗೆ ಬಂದ ಖಚಿತ ಮಾಹಿತಿ…

ಮಣಿಪಾಲ ಜ್ಞಾನಸುಧಾ: ಎನ್.ಎಸ್.ಎಸ್. ಶಿಬಿರ ಉದ್ಘಾಟನೆ

ಮಣಿಪಾಲ: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾನಗರ ಇಲ್ಲಿಯ ಮೊದಲ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ – 2025ರ ಉದ್ಘಾಟನಾ ಕಾರ್ಯಕ್ರಮವು ಪಿ. ಎಮ್. ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿಯಲ್ಲಿ ನಡೆಯಿತು. ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ನ…

ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ್​ ಭಟ್​ಗೆ ಕೋರ್ಟ್​ ರಿಲೀಫ್​

ಮಂಗಳೂರು, ಅ. 27: ಪ್ರಚೋದನಕಾರಿ ಭಾಷಣ ಆರೋಪದಡಿ ಆರ್​ಎಸ್ಎಸ್ ಪ್ರಮುಖರಾದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ FIR ವಿಚಾರವಾಗಿ ಬಲವಂತದ ಕ್ರಮಕೈಗೊಳ್ಳದಂತೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ 6ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶಿಸಿದೆ. ಮುಂದಿನ ವಿಚಾರಣೆವರೆಗೆ ಬಂಧನ ಸೇರಿದಂತೆ…

ಬೈಲೂರು ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘ ಉದ್ಘಾಟನೆ

ಕಾರ್ಕಳ, ಅ. 27: ಬೈಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈನ್ ಇದರ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾರ್ಯಕ್ರಮ ಅ. 27 ರಂದು ನಡೆಯಿತು. ಕೌಡೂರು ಧಾರ್ಮಿಕ ಸೇವಾ ಸಮಿತಿ ಅಧ್ಯಕ್ಷ ಕೆ.ಆರ್ ಸುಧೀರ್ ಹೆಗ್ಡೆ ನಾಯರ್ ಬೆಟ್ಟು ನೂತನ…

ದೇಶಾದ್ಯಂತ ಮಿತಿಮೀರಿದ ಬೀದಿನಾಯಿಗಳ ಹಾವಳಿ : ಅಫಿಡವಿಟ್ ಸಲ್ಲಿಸದ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್

ನವದೆಹಲಿ, ಅ.27 : ದೇಶದಲ್ಲಿ ಬೀದಿ ನಾಯಿಗಳ ಹಾವಳಿಯು ಮಿತಿಮೀರಿದ್ದು, ಈ ಕುರಿತು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿ, ಸೂಕ್ತ ಕ್ರಮಕೈಗೊಳ್ಳುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತ್ತು. ಆದರೆ ಸುಪ್ರೀಂ ಕೋರ್ಟ್ ನಿರ್ದೇಶನ ಪಾಲಿಸದ ರಾಜ್ಯ ವಿರುದ್ಧ ಸುಪ್ರೀಂ ಗರಂ…

ಕಾರ್ಕಳ: ಶಕ್ತಿ ಇವೆಂಟ್ಸ್ ಶುಭಾರಂಭ:ಶುಭ ಸಮಾರಂಭಗಳು, ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳ ಅಚ್ಚುಕಟ್ಟಿನ ಆಯೋಜನೆ ಒಂದೇ ಸೂರಿನಡಿ ಲಭ್ಯ

ಕಾರ್ಕಳ, ಅ 27: ಕುಟುಂಬದ ಶುಭ ಸಮಾರಂಭಗಳು, ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳ ಆಯೋಜನೆಯನ್ನು ವೃತ್ತಿ ಕೌಶಲ್ಯದ ಜೊತೆಗೆ ನಿರ್ವಹಿಸುವ ಸಂಸ್ಥೆ ಶಕ್ತಿ ಇವೆಂಟ್ಸ್ ಕಾರ್ಕಳದಲ್ಲಿ ಶುಭಾರಂಭಗೊಂಡಿದೆ. ಕಾರ್ಕಳದ ಹೊಟೇಲ್ ಕಟೀಲ್ ಇಂಟರ್ ನ್ಯಾಷನಲ್ ನಲ್ಲಿ ನಡೆದ ನೂತನ ಸಂಸ್ಥೆಯ ಶುಭಾರಂಭದ…

ಬಿಪಿಎಲ್ ಕಾರ್ಡ್‌ನ ಮಾನದಂಡಗಳ ಪರಿಶೀಲನೆ : ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಶಿವಮೊಗ್ಗ: ಬಿಪಿಎಲ್ ಕಾರ್ಡ್‌ ರದ್ದು ಮಾಡುವುದಿಲ್ಲ. ಕಾರ್ಡ್ ದಾರರು ಅನರ್ಹರಾಗಿದ್ದರೆ ಕಾರ್ಡ್‌ ಮಾಡುತ್ತೇವೆ. ಬಿಪಿಎಲ್ ಕಾರ್ಡ್‌ನ ಮಾನದಂಡಗಳ ವಿಚಾರದಲ್ಲೂ ಪರಿಶೀಲನೆ ನಡೆಯುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ…

ಕಾರ್ಕಳ ತಾಲೂಕು ವೃತ್ತ ಮಟ್ಟದ ಥ್ರೋ- ಬಾಲ್ ಪಂದ್ಯಾಟ: ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ ತಂಡ ಪ್ರಥಮ

ಕಾರ್ಕಳ: ಹಿರಿಯಂಗಡಿ ಎಸ್.ಎನ್.ವಿ ಪ್ರೌಢಶಾಲೆಯಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ 17 ರ ವಯೋಮಿತಿಯ ಕಾರ್ಕಳ ತಾಲೂಕು ವೃತ್ತ ಮಟ್ಟದ ಬಾಲಕರ ಥ್ರೋ-ಬಾಲ್ ಪಂದ್ಯಾಟದಲ್ಲಿ ಅಜೆಕಾರು ಚರ್ಚ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕ- ಬಾಲಕಿಯರ ಎರಡೂ ತಂಡ ಗಳು…