ಸುರತ್ಕಲ್ : ಭಾರೀ ಗಾಳಿ ಮಳೆಗೆ ಓರ್ವ ಬಲಿ – ವಿವಿಧೆಡೆ ಅಪಾರ ಹಾನಿ, ಸಾವಿರಾರು ರೂ. ನಷ್ಟ
ಸುರತ್ಕಲ್: ಮಂಗಳವಾರ ನಡುರಾತ್ರಿ ಸುರತ್ಕಲ್‌ನ ಸಮುದ್ರ ತೀರದಲ್ಲಿ ಬೀಸಿದ ಭಾರಿ ಸುಂಟರಗಾಳಿಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಕುಲಾಯಿ ಪ್ರದೇಶದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಇಂದು ಮುಂಜಾನೆ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ಎಂಬವರು ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು…
