ಪಡುಪಣಂಬೂರು: ಮುಲ್ಕಿ ತಾಲೂಕು ಕುಡಿಯುವ ನೀರು ಸಮಸ್ಯೆಗೆ ಶೀಘ್ರ ಕ್ರಮ: ಉಮಾನಾಥ ಕೋಟ್ಯಾನ್
ಮುಲ್ಕಿ: ಪಡುಪಣಂಬೂರು ಗ್ರಾಮ ಪಂಚಾಯತ್ ವತಿಯಿಂದ ಸ್ವಂತ ನಿಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ಪುಸ್ತಕ ವಿತರಣೆ ಹಾಗೂ ವಿವಿಧ ಫಲಾನುಭವಿಗಳಿಗೆ ಚೆಕ್ ವಿತರಣೆ ಕಾರ್ಯಕ್ರಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷೆ ವಹಿಸಿದ್ದರು.…
