ಕಡಬದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆಗಳು: ರಬ್ಬರ್ ತೋಟಕ್ಕೆ ಲಗ್ಗೆ ಇಟ್ಟ ಗಜಪಡೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಕಾಡಾನೆಗಳು ಮತ್ತೆ ಕಾಣಿಸಿಕೊಂಡಿವೆ. ಐತೂರು ಭಾಗದ ಕೊಡೆಂಕೇರಿ, ಅಜನಾ ಎಂಬಲ್ಲಿ ಎರಡು ದೊಡ್ಡ ಆನೆಗಳೊಂದಿಗೆ ಒಂದು ಮರಿಯಾನೆ ಕಂಡುಬAದಿದೆ. ರಬ್ಬರ್ ತೋಟಕ್ಕೆ ಲಗ್ಗೆಯಿಟ್ಟ ಕಾಡಾನೆಗಳನ್ನು ನೋಡಿದ ಜನರು ಆತಂಕಕ್ಕೊಳಗಾಗಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.…
