ಕಾರ್ಕಳ: ಸರಕಾರಿ ಆಸ್ಪತ್ರೆಗೆ ಉದಯ ಶೆಟ್ಟಿ ಮುನಿಯಾಲು ಭೇಟಿ: ಖಾಲಿ ಹುದ್ದೆಗಳನ್ನು ಭರ್ತಿಗೊಳಿಸುವ ಭರವಸೆ
ಕಾರ್ಕಳ : ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಸೋಮವಾರ (ಇಂದು) ಕಾರ್ಕಳ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ವೈದ್ಯಾಧಿಕಾರಿ ಕೆ. ಎಸ್ ರಾವ್ ಅವರಲ್ಲಿ ಸಮಾಲೋಚನೆ ನಡೆಸಿ ಮಾಹಿತಿ ಪಡೆದು ಆಸ್ಪತ್ರೆಯಲ್ಲಿರುವ ಎಲ್ಲಾ ಖಾಲಿ ಹುದ್ದೆಗಳನ್ನು…
