ಈಜುಸ್ಪರ್ಧೆ : ಕಾರ್ಕಳ ಜ್ಞಾನಸುಧಾದ 8 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ
ಕಾರ್ಕಳ, ಸೆ.27 : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಸಹಯೋಗದಲ್ಲಿ, ಎಂ.ಐ.ಟಿ ಮಣಿಪಾಲ ಇಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಈಜುಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ…
