ಹೆಬ್ರಿ ಬಳಿಯ ಜಕ್ಕನಮಕ್ಕಿಯಲ್ಲಿ ಶಿಕ್ಷಕರಿಬ್ಬರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಸರಣಿ ಅಪಘಾತ! ಟಿಪ್ಪರ್ ಲಾರಿ-ಕ್ಯಾಂಟರ್, ಮಹೀಂದ್ರಾ ಕಾರು ನಡುವೆ ಸರಣಿ ಅಪಘಾತ: ಕ್ಯಾಂಟರ್ ಚಾಲಕ ಸ್ಥಳದಲ್ಲೇ ಸಾವು
ಹೆಬ್ರಿ:ಕಳೆದ ಶನಿವಾರ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಸೋಮೇಶ್ವರ ಬಳಿಯ ಜಕ್ಕನಮಕ್ಕಿ ಎಂಬಲ್ಲಿ ಕಾರು ಹಾಗೂ ಬಸ್ಸು ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಶಿಕ್ಷಕರು ದಾರುಣವಾಗಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಇದೇ ಅಪಾಯಕಾರಿ ರಸ್ತೆಯಲ್ಲಿ ಟಿಪ್ಪರ್ ಹಾಗೂ ಕ್ಯಾಂಟರ್ ನಡುವೆ…
