ಸರ್ಕಾರದ ಶಕ್ತಿ ಯೋಜನೆ ಎಫೆಕ್ಟ್ : ಧರ್ಮಸ್ಥಳ ಮಂಜುನಾಥ ಸನ್ನಿಧಿಗೆ ಸಾಗರೋಪಾದಿಯಲ್ಲಿ ಬಂದ ಮಹಿಳಾ ಭಕ್ತರು
ಮಂಗಳೂರು :ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿದ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಮಹಿಳೆಯರು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ ಅವಕಾಶ ಹಿನ್ನೆಲೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ…
