ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ಮನೆ ಯಜಮಾನಿಗೆ 2000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ (ಜೂನ್.16) ಆನ್‌ಲೈನ್, ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್, ಅಂತ್ಯೋದಯ…
