ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿಯಲ್ಲಿ ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಲು ಹೆದ್ದಾರಿ ಇಲಾಖೆಯಲ್ಲಿ ಹಣವಿಲ್ಲವೇ: ಸಾಣೂರು ನರಸಿಂಹ ಕಾಮತ್
ಕಾರ್ಕಳ: ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 169ರ ಸಾಣೂರಿನಿಂದ ಮಂಗಳೂರಿನ ಕುಲಶೇಖರ ವರೆಗಿನ ಹೆದ್ದಾರಿಯ ಅಭಿವೃದ್ಧಿ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ.ಕಾಮಗಾರಿ ಪ್ರಾರಂಭದಿAದಲೇ ಪರಿಹಾರ ನೀಡಲು ಜಿಗುಟುತನ ತೋರಿಸಿದ ಹೆದ್ದಾರಿ ಇಲಾಖೆ, ಹೈಕೋರ್ಟ್ ಪರಿಷ್ಕೃತ ದರವನ್ನು ಭೂ ಮಾಲೀಕರಿಗೆ ನೀಡುವಂತೆ ತಿಳಿಸಿದ್ದರೂ ಪರಿಹಾರ ನೀಡಲು…
