Author: karavalinews

ಶುರುವಾಗಿದೆ ಮಳೆಗಾಲ: ಮಲೇರಿಯಾ,ಡೆಂಘಿ ಜ್ವರದ ಬಗ್ಗೆ ಬೇಡ ನಿರ್ಲಕ್ಷö್ಯ: ಸ್ವಚ್ಚತೆಗೆ ಇರಲಿ ಆದ್ಯತೆ

ವರದಿ: ಕರಾವಳಿನ್ಯೂಸ್ ಡೆಸ್ಕ್ ಬಿರು ಬಿಸಿಲ ಬೇಗೆ ಮುಗಿದು ಮಳೆಗಾಲ ಆರಂಭವಾಗಿದ್ದು ಜನರಲ್ಲಿ ಸಂತಸ ಮೂಡಿಸಿದೆ. ಆದರೆ ಮಳೆಯ ಬೆನ್ನಲ್ಲೇ ಇದೀಗ ಮಲೇರಿಯಾ,ಡೆಂಘಿ, ಇಲಿಜ್ವರದಂತಹ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಸಾಮಾನ್ಯವಾಗಿ ಮಳೆಗಾಲದ ಆರಂಭದಲ್ಲಿ ಮನೆಯ ಸುತ್ತಮುತ್ತ ಶೇಖರಣೆಯಾದ ಕೊಳಚೆ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:11.06.2023, ಭಾನುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು,ಜ್ಯೇಷ್ಠಾ ಮಾಸ, ಪಕ್ಷ,ನಕ್ಷತ್ರ:ಪೂರ್ವಾಭಾದ್ರ , ರಾಹುಕಾಲ- 05:20 ರಿಂದ 06:56 ಗುಳಿಕಕಾಲ-03:44 ರಿಂದ 05:20 ಸೂರ್ಯೋದಯ (ಉಡುಪಿ) 06:05 ಸೂರ್ಯಾಸ್ತ – 06:56 ರಾಶಿ ಭವಿಷ್ಯ: ಮೇಷ(Aries): ಇಂದು ನೀವು ಭಾವನಾತ್ಮಕವಾಗಿ…

ಮೂಡಬಿದಿರೆ: ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ ಸಾವು ಖಂಡಿಸಿ ಬೀದಿಗಿಳಿದ ಸಾವಿರಾರು ವಿದ್ಯಾರ್ಥಿಗಳು: ಮೃತ ಕಾರ್ತಿಕ್ ಸಾವಿಗೆ ನ್ಯಾಯ ಒದಗಿಸುವ ಭರವಸೆ ನೀಡಿದ ಶಾಸಕ ಉಮಾನಾಥ ಕೋಟ್ಯಾನ್

ಮೂಡಬಿದಿರೆ; ಕಳೆದ ವಾರವಷ್ಟೇ ಮೂಡಬಿದಿರೆ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ ಖಾಸಗಿ ಬಸ್ಸು ಡಿಕ್ಕಿಯಾಗಿ ದಾರುಣವಾಗಿ ಮೃತಪಟ್ಟ ಘಟನೆ ಖಂಡಿಸಿ ಶನಿವಾರ ಮೂಡಬಿದಿರೆ ವ್ಯಾಪ್ತಿಯ ಸಾವಿರಾರು ವಿದ್ಯಾರ್ಥಿಗಳು ಮೂಡಬಿದಿರೆ ಬಸ್ಸು ನಿಲ್ದಾಣದಲ್ಲಿ ಅಪಘಾತವೆಸಗಿದ ರೇಶ್ಮಾ ಬಸ್ಸು ಮಾಲಕರ ವಿರುದ್ಧ ಧಿಕ್ಕಾರ…

ಗಂಜಿಮಠ ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಶೇಖರ ಕಡ್ತಲ 2ನೇ ಬಾರಿ ಆಯ್ಕೆ

ಮಂಗಳೂರು : ಇತ್ತೀಚೆಗೆ ನಡೆದ ಮಂಗಳೂರು ತಾಲೂಕು ಗಂಜಿಮಠ ಮರಾಠಿ ಸಮಾಜ ಸೇವಾ ಸಂಘದ ಮಹಾಸಭೆಯಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ಯೋಗ ಶಿಕ್ಷಕ ಶೇಖರ ಕಡ್ತಲ ಅವರು 2ನೇ ಬಾರಿಗೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯನ್ನು ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ನಿವೃತ್ತ…

ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದ ಬಿಜೆಪಿಗೆ ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ : ಬಿಪಿನ್ ಚಂದ್ರಪಾಲ್

ಕಾರ್ಕಳ :ವಿಧಾನಸಭೆಯಲ್ಲಿ ಪ್ರತಿಪಕ್ಷ ಸ್ಥಾನದಲ್ಲಿ ಕುಳಿತು ಈವರೆಗೂ ತನ್ನ ನಾಯಕನನ್ನು ಆಯ್ಕೆ ಮಾಡುವ ಕನಿಷ್ಟ ಸಾಮರ್ಥ್ಯ ಇಲ್ಲದ ಬಿಜೆಪಿಗೆ ಕಾಂಗ್ರೆಸ್ ಸರಕಾರದ ಗ್ಯಾರಂಟಿಗ ಯೋಜನೆಗಳ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ಹೇಳಿದ್ದಾರೆ.…

ಪ್ಯಾರಸಿಟಮಾಲ್ ಡಿಸ್ಪರ್ಸಿಬಲ್ ಸೇರಿದಂತೆ 14 ಎಫ್ ಡಿಸಿ ಔಷಧಗಳನ್ನು ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ಪ್ಯಾರಸಿಟಮಾಲ್ ಸೇರಿದಂತೆ ಜನರ ಆರೋಗ್ಯಕ್ಕೆ ಅಪಾಯಕಾರಿಯಾಗಿರುವ 14 ಸ್ಥಿರ ಡೋಸ್ ಸಂಯೋಜನೆಯ (ಎಫ್ ಡಿಸಿ) ಔಷಧಗಳ ಮೇಲೆ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿದೆ. ಈ ಔಷಧಗಳು ಯಾವುದೇ ‘ಚಿಕಿತ್ಸಕ ಸಮರ್ಥನೆ’ ಹೊಂದಿಲ್ಲ ಹಾಗೂ ಜನರ ಆರೋಗ್ಯಕ್ಕೆ ಅಪಾಯಕಾರಿಯಾಗಲ್ಲವು ಎಂದು ಕೇಂದ್ರ…

ಕಲ್ಲಾಪು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಿಂಡಿ ಅಣೆಕಟ್ಟು ನಿರ್ವಹಣಾ ಕಾರ್ಯ

ಕಿನ್ನಿಗೋಳಿ :ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು,ತಾಲೂಕು ಮತ್ತು ಜಿಲ್ಲಾ ಯುವಜನ ಒಕ್ಕೂಟ ದ.ಕ.ಜಿಲ್ಲೆ ಇವರ ಮಾರ್ಗದರ್ಶನದಲ್ಲಿ, ಜಿಲ್ಲಾ, ರಾಜ್ಯ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ…

ಬೈಲೂರು: ಕಾರು ಪಲ್ಟಿ: ಪ್ರಯಾಣಿಕರು ಪಾರು

ಕಾರ್ಕಳ: ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿಯ ಹೆದ್ದಾರಿಯಲ್ಲಿ ಕಾರೊಂದು ಪಲ್ಟಿಯಾದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಬೈಲೂರು ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಣಜಾರಿನ ವ್ಯಕ್ತಿಯೊಬ್ಬರಿಗೆ ಸೇರಿದ ಕಾರು ಇದಾಗಿದೆ ಎಂದು ತಿಳಿದುಬಂದಿದೆ.ಅಪಘಾತದಿಂದ…

ಕಾಂಗ್ರೆಸ್ ಉಚಿತ ಗ್ಯಾರಂಟಿ ಎಫೆಕ್ಟ್ : ಮದ್ಯಪ್ರಿಯರಿಗೆ ಕಹಿಯಾದ ಬಿಯರ್!

ಬೆಂಗಳೂರು: ಕಾಂಗ್ರೆಸ್ ಪಂಚ ಗ್ಯಾರಂಟಿ ಯೋಜನೆ ಜಾರಿಗೊಳ್ಳುತ್ತಿದೆ. ಜೂನ್ 11 ರಂದು ಶಕ್ತಿ ಯೋಜನೆ ಮೂಲಕ ಕಾಂಗ್ರೆಸ್ ಉಚಿತ ಗ್ಯಾರಂಟಿ ಯೋಜನೆಗಳು ಒಂದೊAದೆ ಜಾರಿಯಾಗಲಿದೆ. ಆದರೆ ಕಾಂಗ್ರೆಸ್ ಉಚಿತ ಗ್ಯಾರಂಟಿಯಿAದ ರಾಜ್ಯದ ಬೊಕ್ಕಸ ಬರಿದಾಗುತ್ತಿದ್ದು, ಆದಾಯ ಮೂಲಕ ಕ್ರೋಡಿಕರಿಸಲು ಸಿಕ್ಕ ಸಿಕ್ಕ…

ಉಳ್ಳಾಲ: ಜೂನ್ 11ರಂದು ಉಳ್ಳಾಲ ತೀಯಾ ಯುವ ವೇದಿಕೆ ವತಿಯಿಂದ ತೀಯಾ ಕ್ರೀಡೋತ್ಸವ

ಮಂಗಳೂರು:ತೀಯಾ ಯುವ ವೇದಿಕೆ ಉಳ್ಳಾಲ(ರಿ) ಇದರ ವತಿಯಿಂದ ಉಳ್ಳಾಲ ಶ್ರೀ ಜೀರುಂಭ ಭಗವತಿ ಕ್ಷೇತ್ರಕ್ಕೆ ಒಳಪಟ್ಟ ಗ್ರಾಮಗಳ ತೀಯಾ ಬಾಂಧವರಿಗೆ ತೀಯಾ ಕ್ರೀಡೋತ್ಸವವು ಜೂನ್ 11 ಭಾನುವಾರ ಬೆಳಗ್ಗೆ 8:30 ರಿಂದ ಉಳ್ಳಾಲ ಜೀರುಂಭ ಭಗವತಿ ಕ್ಷೇತ್ರದ ಮೈದಾನದಲ್ಲಿ ನಡೆಯಲಿದೆ. ಮಹಿಳೆಯರು…