Author: karavalinews

ಕೆಮ್ರಾಲ್ ಪ್ರೌಢಶಾಲೆಯಲ್ಲಿ ಪುಸ್ತಕ ವಿತರಣೆ

ಕಿನ್ನಿಗೋಳಿ :ಶ್ರೀ ಹರಿ ಸ್ಪೋರ್ಟ್ಸ್ ಕ್ಲಬ್ (ರಿ) ಹರಿಪಾದ ಇವರ ನೇತತ್ವದಲ್ಲಿ ಆಯ್ದ 25 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ಪಂಜದಗುತ್ತು ಕೆಮ್ರಾಲ್ ಶಾಂತರಾಮ ಶೆಟ್ಟಿ ಸರಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಉದ್ಯಮಿ ದೇವದಾಸ್ ಕುಳಾಯಿ,ಜಾಕ್ಸನ್ ಸಾಲ್ಡಾನ,ರಾಮ್ ಪ್ರಸಾದ್…

ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ ಉದ್ಭವ್ ಎಂ ಆರ್ IISC ಗೆ ಆಯ್ಕೆ

ಕಾರ್ಕಳ: ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿ ಉದ್ಭವ್ ಎಂ ಆರ್ ಬೆಂಗಳೂರಿನ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ ( IISC) ಗೆ ಆಯ್ಕೆಯಾಗಿದ್ದಾರೆ. ದೇಶದ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಲ್ಲಿ ಒಂದಾದ IISC ಗೆ ಪ್ರವೇಶ ದೊರಕಿಸಿಕೊಳ್ಳುವುದು ಅತ್ಯಂತ ಕಠಿಣವಾಗಿದೆ. ವಿಜ್ಞಾನ ಕ್ಷೇತ್ರದಲ್ಲಿ…

ಎಕ್ಕಾರು ವಿಜಯ ಯುವ ಸಂಗಮದ ನೂತನ ಸಮಿತಿ ಪದಾಧಿಕಾರಿಗಳ ಆಯ್ಕೆ- ಅಧ್ಯಕ್ಷರಾಗಿ ವಿನೋದ್ ಶೆಟ್ಟಿ ಸಂಕೇಶ ಆಯ್ಕೆ

ಕಿನ್ನಿಗೋಳಿ : ಎಕ್ಕಾರು ವಿಜಯ ಯುವ ಸಂಗಮದ ವಾರ್ಷಿಕ ಮಹಾ ಸಭೆಯಲ್ಲಿ ನೂತನ ಸಮಿತಿ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ವಿನೋದ್ ಶೆಟ್ಟಿ ಸಂಕೇಶ, ಗೌರವಾಧ್ಯಕ್ಷರಾಗಿ ರತ್ನಾಕರ ಶೆಟ್ಟಿ ಬಾಳಿಕೆ ಮನೆ, ಗೌರವ ಕಾರ್ಯದರ್ಶಿಯಾಗಿ ಬಾಲಕೃಷ್ಣ ಶೆಟ್ಟಿ ಕಳ್ಳಿಗೆ,…

ವಿನಾಯಕ ಮಿತ್ರ ಮಂಡಳಿ ವತಿಯಿಂದ ಹಿಂದುಳಿದ ವರ್ಗಗಳ ಮನೆ ದುರಸ್ತಿ

ಕಿನ್ನಿಗೋಳಿ :ಜಿಲ್ಲಾ ಪ್ರಶಸ್ತಿ ವಿಜೇತ, ಸಾಧನಾ ರಾಜ್ಯ ಪ್ರಶಸ್ತಿ ಹಾಗೂ ಕರ್ನಾಟಕ ಸಂಘ ರತ್ನ ಪ್ರಶಸ್ತಿ ಪುರಸ್ಕೃತ ಶ್ರೀ ವಿನಾಯಕ ಮಿತ್ರ ಮಂಡಳಿ (ರಿ) ಪಕ್ಷಿಕೆರೆ ಇದರ ನೇತೃತ್ವದಲ್ಲಿ ಯುವಕಾರ್ಯ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವ ಕೇಂದ್ರ ಮಂಗಳೂರು…

ಮೂಡಬಿದಿರೆಯಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ :ಸ್ಪೀಡ್ ಬ್ರೇಕರ್ ಅಳವಡಿಕೆಗೆ ನೇತಾಜಿ ಬ್ರಿಗೇಡ್ ಮನವಿ

ಮೂಡುಬಿದಿರೆ: ಮೂಡುಬಿದಿರೆ ಪೇಟೆಯ ಪರಿಸರದಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿನಿತ್ಯ ಟ್ರಾಫಿಕ್ ಸಮಸ್ಯೆ ಬಿಗಡಾಯಿಸುತ್ತಿದೆ ಹಾಗೂ ವಾಹನ ಅಪಘಾತಗಳು ಸಂಭವಿಸುತ್ತಿದ್ದು ಈ ಸಮಸ್ಯೆ ತಪ್ಪಿಸಲು ಸ್ಪೀಡ್ ಬ್ರೇಕರ್ ಅಳವಡಿಸಬೇಕೆಂದು ಮೂಡಬಿದಿರೆ ನೇತಾಜಿ ಬ್ರಿಗೇಡ್ ವತಿಯಿಂದ ಮೂಡುಬಿದಿರೆ ‌ಪೊಲೀಸ್ ಠಾಣೆಗೆ ಮನವಿ‌…

ರಾಜ್ಯ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಪುನರ್ ಜಾರಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಹೊಸ ಪಿಂಚಣಿ ನೀತಿಯನ್ನು (NPS) ರದ್ದುಪಡಿಸಿ, ಹಳೆಯ ಪಿಂಚಣಿ ಯೋಜನೆ (OPS) ಪುನರ್ ಜಾರಿಗೆ ತರಲು ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:09.06.2023, ಶುಕ್ರವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು,ಜ್ಯೇಷ್ಠ ಮಾಸ,ಕೃಷ್ಣ ಪಕ್ಷ,ನಕ್ಷತ್ರ:ಧನಿಷ್ಠಾ , ರಾಹುಕಾಲ- 10:54 ರಿಂದ 12:20 ಗುಳಿಕಕಾಲ-07:41 ರಿಂದ 09:17 ಸೂರ್ಯೋದಯ (ಉಡುಪಿ) 06:05 ಸೂರ್ಯಾಸ್ತ – 06:55 ರಾಶಿ ಭವಿಷ್ಯ: ಮೇಷ(Aries): ನೀವು ವಾಹನಕ್ಕೆ ಸಂಬಂಧಿಸಿದ…

ಮಣಿಪುರದಲ್ಲಿ ಶಂಕಿತ ಉಗ್ರರಿಂದ ಗುಂಡಿನ ದಾಳಿ :ಮೂರು ಮಂದಿ ಸಾವು, ಇಬ್ಬರಿಗೆ ಗಾಯ

ಮಣಿಪುರ: ಮಣಿಪುರದ ಖೋಕೆನ್ ಗ್ರಾಮದಲ್ಲಿ ನಡೆದ ಹಿಂಸಾಚಾರದಲ್ಲಿ ಶಂಕಿತ ಬಂಡುಕೋರರು ನಡೆಸಿದ ದಾಳಿಯಲ್ಲಿ ಮಹಿಳೆ ಸೇರಿದಂತೆ ಮೂರು ಮಂದಿ ಬಲಿಯಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಖೋಕೆನ್ ಗ್ರಾಮವು ಕಾಂಪೋಕ್ಪಿ ಮತ್ತು ಇಂಫಾಲ್ ಪಶ್ಚಿಮ ಜಿಲ್ಲೆಯ ನಡುವಿನ ಗಡಿಯಲ್ಲಿದೆ.…

ಒಂಟಿ ಪೋಷಕ ಸರ್ಕಾರಿ ಪುರುಷ ನೌಕರರಿಗೂ ಶಿಶುಪಾಲನಾ ರಜೆ: ಕರ್ನಾಟಕ ಸರ್ಕಾರದಿಂದ ಹೊಸ ಆದೇಶ

ಬೆಂಗಳೂರು: ಮಹಿಳೆಯರಿಗೆ ಮಾತ್ರವಲ್ಲ, ಇನ್ನು ಮುಂದೆ ಒಂಟಿ ಪೋಷಕರಾಗಿರುವ ಸರ್ಕಾರಿ ಪುರುಷ ನೌಕರರಿಗೂ ಶಿಶುಪಾಲನ ರಜೆ ಸಿಗಲಿದೆ. ಒಂಟಿ ಪೋಷಕರಾಗಿರುವ ಅವಿವಾಹಿತ, ವಿವಾಹ-ವಿಚ್ಛೇದಿತ ಅಥವಾ ವಿಧುರ ಪುರುಷ ರಾಜ್ಯ ಸರ್ಕಾರಿ ನೌಕರರಿಗೂ ಅವರ ಇಡೀ ಸೇವಾವಧಿಯಲ್ಲಿ ಗರಿಷ್ಠ 6 ತಿಂಗಳ ಅವಧಿಗೆ…

ಜೂನ್ 16 ರಿಂದ 22 ರವರೆಗೆ ಗೋವಾದಲ್ಲಿ ವೈಶ್ವಿಕ(ವಿಶ್ವ) ಹಿಂದೂ ರಾಷ್ಟ್ರ ಮಹೋತ್ಸವ

ಮಂಗಳೂರು: ಹಿಂದೂ ರಾಷ್ಟ ಸ್ಥಾಪನೆಯ ಕಾರ್ಯಕ್ಕೆ ವೇಗ ನೀಡುವ ನಿಟ್ಟಿನಲ್ಲಿ ವರ್ಷಂಪ್ರತಿಯAತೆ ಈ ಬಾರಿಯೂ ಜೂನ್ 16 ರಿಂದ 22ರವರೆಗೆ ಗೋವಾದಲ್ಲಿನ ಶ್ರೀ ರಾಮನಾಥ ದೇವಸ್ಥಾನದಲ್ಲಿ 11 ನೇ ಅಖಿಲ ಭಾರತೀಯ ಹಿಂದೂ ರಾಷ್ಟ ಅಧಿವೇಶನ ಅಂದರೆ ವೈಶ್ವಿಕ ಹಿಂದೂ ರಾಷ್ಟ್ರ…