Author: karavalinews

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:09.06.2023, ಶುಕ್ರವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು,ಜ್ಯೇಷ್ಠ ಮಾಸ,ಕೃಷ್ಣ ಪಕ್ಷ,ನಕ್ಷತ್ರ:ಧನಿಷ್ಠಾ , ರಾಹುಕಾಲ- 10:54 ರಿಂದ 12:20 ಗುಳಿಕಕಾಲ-07:41 ರಿಂದ 09:17 ಸೂರ್ಯೋದಯ (ಉಡುಪಿ) 06:05 ಸೂರ್ಯಾಸ್ತ – 06:55 ರಾಶಿ ಭವಿಷ್ಯ: ಮೇಷ(Aries): ಇಂದು ನಿಮ್ಮ ಯಾವುದೇ…

ಬೈಲೂರಿನಲ್ಲಿ ಭೀಕರ ಅಪಘಾತ: ಬಸ್ -ಸ್ಕೂಟರ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಕಾರ್ಕಳ: ಉಡುಪಿ ಕಾರ್ಕಳ ಮುಖ್ಯರಸ್ತೆಯ ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ಬಸ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ. ಜಾರ್ಕಳದ ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್…

ಕಾರ್ಕಳದ ಬಂಡೀಮಠದಲ್ಲಿ ಕಾರು ನಿಲ್ಲಿಸಿ ನಾಪತ್ತೆಯಾದ ನವವಿವಾಹಿತ!

ಕಾರ್ಕಳ: ಹೊಟೇಲ್ ಉದ್ಯಮಿಯೊಬ್ಬರು ಕಾರ್ಕಳದ ಬಂಡೀಮಠ ಬಸ್ಸು ನಿಲ್ದಾಣದಲ್ಲಿ ತನ್ನ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದಾರೆ. ಕಾರ್ಕಳ ತಾಲೂಕಿನ ಈದು ಗ್ರಾಮದ ನೂರಾಳ್‌ಬೆಟ್ಟು ನಿವಾಸಿ ಪ್ರಕಾಶ್ ಶೆಟ್ಟಿ ಎಂಬವರು ಕಳೆದ ಕೆಲ ದಿನಗಳ ಹಿಂದೆ ಕಾರನ್ನು ಬಂಡೀಮಠ ಬಸ್ ನಿಲ್ದಾದ ಇಂದಿರಾ ಕ್ಯಾಂಟೀನ್…

ಕೇರಳಕ್ಕೆ ಮುಂಗಾರು ಆಗಮನ : ಕೆಲವೇ ದಿನಗಳಲ್ಲಿ ಕರ್ನಾಟಕ-ತಮಿಳುನಾಡಿಗೂ ಪ್ರವೇಶ

ಕೊಚ್ಚಿ: ಮುಂಗಾರು ಮಾರುತಗಳು ಅಂದಾಜು ಒಂದು ವಾರ ತಡವಾಗಿ ಕೇರಳಕ್ಕೆ ಪ್ರವೇಶ ಪಡೆದುಕೊಂಡಿದೆ. ಗುರುವಾರ ರಾಜ್ಯದ ಶೇ.95ರಷ್ಟು ಪ್ರದೇಶಗಳಲ್ಲಿ ಮಳೆಯಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಮತ್ತು ತಮಿಳುನಾಡಿಗೆ ಮುಂಗಾರು ಆಗಮಿಸಲಿದೆ. ಗಾಳಿಯ ವೇಗ ಮತ್ತು ಪರಿಸ್ಥಿತಿಗಳು ಸರಿಯಾಗಿದ್ದರೆ ಅದು ದಕ್ಷಿಣದಿಂದ ಉತ್ತರಕ್ಕೆ…

ಈ ವರ್ಷವೇ ಪಠ್ಯ ಪರಿಷ್ಕರಣೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು:ಬೆಂಗಳೂರು: ಒಂದೆಡೆ ಶಾಲಾ ಪಠ್ಯ ಪರಿಷ್ಕರಣೆ ಫೈಟ್ ಜೋರಾಗಿದ್ರೆ ಮತ್ತೊಂದಡೆ ಪಠ್ಯ ಪರಿಷ್ಕರಣೆಯಿಂದ ಸಾಹಿತಿ ಬರಗೂರು ರಾಮಚಂದ್ರಪ್ಪ ಹಿಂದೆ ಸರಿದಿದ್ದಾರೆ. ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷತೆಗೆ ಬರಗೂರು ತಿರಸ್ಕಾರ ಮಾಡಿದ್ದು, ನಾನು ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಗೆ ಅಧ್ಯಕ್ಷನಾಗಿಲ್ಲ ಎಂದಿದ್ದಾರೆ. ಆದರೂ…

ಈ ವರ್ಷ ದೇಶಕ್ಕೆ ಒಂದು ಗಂಡಾಂತರ ಕಾದಿದೆ: ಆಘಾತಕಾರಿ ಭವಿಷ್ಯ ನುಡಿದ ಕೋಡಿಮಠ ಶ್ರೀ

ಕೋಲಾರ: ಈಗಾಗಲೇ ಕರ್ನಾಟಕ ವಿಧಾನಸಭಾ ಚುನಾವಣೆ ಸೇರಿದಂತೆ ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀ ಹೇಳಿದ್ದ ಭವಿಷ್ಯ ನಿಜವಾಗಿದೆ .ಈ ಬೆನ್ನಲ್ಲೇ ಪ್ರಕೃತಿ ವಿಕೋಪ, ನೆರೆಯ ಬಗ್ಗೆ ಇಂದು ಸ್ಪೋಟಕ ಭವಿಷ್ಯವನ್ನು ಅವರು ನೀಡಿದ್ದಾರೆ. ಇಂದು ಕೋಲಾರದ ಸುಗಟೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ…

ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ :ಜೂ.15ರಿಂದ ಜು.15ರ ವರಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ರಾಜ್ಯ ಸರ್ಕಾರ (ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ) ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯಲು ಅರ್ಹ ಮಹಿಳೆಯರು ಸಲ್ಲಿಸಬೇಕಿರುವ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಈ ಯೋಜನೆಯಡಿ ಮನೆಯ ಯಜಮಾನಿಗೆ 2000ರೂಪಾಯಿ ಸಹಾಯಧನ ನೀಡಲಾಗುತ್ತಿದ್ದು, ಲಾಭ ಪಡೆದುಕೊಳ್ಳಲು ಸರ್ಕಾರವು ಹಲವು…

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್: ಡಿನೋಟಿಫಿಕೇಷನ್ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಈಗಾಗಲೇ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿತ್ತು, ಇದೀಗ 2015ರ ಲೋಕಾಯುಕ್ತ ಪೊಲೀಸರು ದಾಖಲಿಸಿಕೊಂಡಿದ್ದ ದೂರನ್ನು ಬುಧವಾರ ಹೈಕೋರ್ಟ್ ರದ್ದುಪಡಿಸಿದ್ದು, ಈ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದೆ.…

ಗ್ರಾಹಕರಿಗೆ ತಟ್ಟಲಿದೆ ಇನ್ನೊಂದು ದರ ಏರಿಕೆ ಬಿಸಿ : ಶೀಘ್ರವೇ ನಂದಿನಿ ಹಾಲಿನ ಬೆಲೆ 5 ರೂ ಹೆಚ್ಚಳ ಸಾಧ್ಯತೆ – ಸಿಎಂಗೆ ಪ್ರಸ್ತಾವನೆ ಸಲ್ಲಿಸಲು ಒಕ್ಕೂಟಗಳಿಂದ ನಿರ್ಧಾರ

ಬೆಂಗಳೂರು : ವಿದ್ಯುತ್ ದರ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಹಾಲಿನ ದರ ಏರಿಕೆಗೆ ಹಾಲು ಒಕ್ಕೂಟಗಳು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ನಡೆಸಿದೆ. ನಂದಿನಿ ಹಾಲಿನ ದರ ಪರಿಷ್ಕರಿಸುವಂತೆ ಒಕ್ಕೂಟಗಳು ಪಟ್ಟು ಹಿಡಿದಿವೆ. ಲೀಟರ್…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:08.06.2023, ಗುರುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು,ಜ್ಯೇಷ್ಠ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಶ್ರವಣ , ರಾಹುಕಾಲ -02:06 ರಿಂದ 03:43 ಗುಳಿಕಕಾಲ-09:17 ರಿಂದ 10:54 ಸೂರ್ಯೋದಯ (ಉಡುಪಿ) 06:04 ಸೂರ್ಯಾಸ್ತ – 06:54 ದಿನವಿಶೇಷ:ಮಹಾನಕ್ಷತ್ರ ಮೃಗಶಿರಾ ಆರಂಭ ರಾಶಿ ಭವಿಷ್ಯ:…