ಗಾಂಜಾ ಪ್ರಕರಣದಲ್ಲಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ: 2 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಉಡುಪಿ ಜಿಲ್ಲಾ ನ್ಯಾಯಾಲಯ ಆದೇಶ
ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳಿಬ್ಬರಿಗೆ ಉಡುಪಿ ಜಿಲ್ಲಾ ನ್ಯಾಯಾಲಯವು ಸುಧೀರ್ಘ 4 ವರ್ಷಗಳ ಕಾಲ ವಿಚಾರಣೆ ನಡೆಸಿ ಕೊನೆಗೂ ಶಿಕ್ಷೆ ಹಾಗೂ ದಂಡ ಪ್ರಕಟಿಸಿ ಆದೇಶಿಸಿದೆ. ಆಂಧ್ರಪ್ರದೇಶದ ಹೈದರಾಬಾದ್ ಅಮೀರ್‌ಪೇಟೆ ನಿವಾಸಿ ತಿಪಿರ್ ನೇನಿ ಆದಿತ್ಯ(21)…
