Author: karavalinews

ದ್ವೇಷದ ರಾಜಕಾರಣ ಬಿಟ್ಟು ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಗಮನಹರಿಸಿ: ಟ್ವಿಟರ್ ನಲ್ಲಿ ಸರ್ಕಾರಕ್ಕೆ ಸುನಿಲ್ ಕುಮಾರ್ ಚಾಟಿ

ಕಾರ್ಕಳ: ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿದೆ. ಈ ನಿಟ್ಟಿನಲ್ಲಿ ಸರ್ಕಾರವು ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವುದನ್ನು ಬಿಟ್ಟು ದ್ವೇಷದ ರಾಜಕಾರಣ ಮಾಡಲು ಹೊರಟಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಸುನಿಲ್ ಕುಮಾರ್ ಟ್ವೀಟ್ ಮಾಡಿ ಸರ್ಕಾರಕ್ಕೆ ಚಾಟಿ…

ಗುಂಡಿಬೈಲು: ವಿಶ್ವ ಪರಿಸರ ದಿನಾಚರಣೆ

ಉಡುಪಿ : ಜೆಸಿಐ ದೊಡ್ಡಣಗುಡ್ಡೆ ಪ್ರಕೃತಿ ಹಾಗೂ ಗುಂಡಿಬೈಲು ಹಿರಿಯ ಪ್ರಾಥಮಿಕ ( ಕನ್ನಡ ಮತ್ತು ಆಂಗ್ಲ ಮಾದ್ಯಮ) ಶಾಲೆಯ ಸಹಯೋಗ ದಲ್ಲಿ ಜೂ. 5ರಂದು ಗುಂಡಿಬೈಲು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಗಿಡ…

ಮಳೆ​ಗಾಲ ಆರಂಭ ಇನ್ನಷ್ಟು ವಿಳಂಬ: ಮುಂಗಾರು ಆಗ​ಮ​ನಕ್ಕೆ ವಾಯು​ಭಾರ ಕುಸಿತ ಅಡ್ಡಿ

ನವದೆಹಲಿ: ಕೇರಳಕ್ಕೆ ಮುಂಗಾರು ಜೂ.4ರಂದು ಆಗಮಿಸದೇ ವಿಳಂಬವಾಗಿರುವ ನಡುವೆಯೇ, ಮುಂಗಾರು ಅಗಮಿಸಲು ಮತ್ತೊಂದು ಅಡ್ಡಿ ಎದುರಾಗಿದೆ. ನೈರುತ್ಯ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಗೋಚರವಾಗಿದ್ದು, ಇದು ಮುಂಗಾರು ಮಾರುತಗಳು ಕೇರಳದತ್ತ ನುಗ್ಗಲು ಅಡ್ಡಿ ಮಾಡುವ ಸಾಧ್ಯತೆ ಇದೆ ಎಂದು ಭಾರತೀಯ…

ಮಣಿಪುರ: ಗುಂಡಿನ ದಾಳಿಗೆ ಒಬ್ಬ ಓರ್ವ ಯೋಧ ಹುತಾತ್ಮ: ಇಬ್ಬರು ಯೋಧರಿಗೆ ಗಾಯ

ಇಂಫಾಲ್: ಮಣಿಪುರದಲ್ಲಿ ಬಂಡುಕೋರರ ಗುಂಡಿನ ದಾಳಿಗೆ ಒಬ್ಬ ಬಿಎಸ್‌ಎಫ್ ಸಿಬ್ಬಂದಿ ಹುತಾತ್ಮವಾಗಿದ್ದು, 2 ಅಸ್ಸಾಂ ರೈಫಲ್ಸ್ ಯೋಧರು ಗಾಯಗೊಂಡಿದ್ದಾರೆ. ಜೂನ್ 5-6ರ ಮಧ್ಯರಾತ್ರಿಯಲ್ಲಿ ಭದ್ರತಾ ಪಡೆಗಳು ಮತ್ತು ದಂಗೆಕೋರರ ಗುಂಪಿನ ನಡುವಿನ ಗುಂಡಿನ ದಾಳಿಯಲ್ಲಿ ಮಣಿಪುರದ ಸೆರೌನಲ್ಲಿ ಇಬ್ಬರು ಅಸ್ಸಾಂ ರೈಫಲ್ಸ್…

ಬಾಡಿಗೆದಾರರು ಸೇರಿ ಎಲ್ಲರಿಗೂ ಉಚಿತ ವಿದ್ಯುತ್ :ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ

ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ, ಬಾಡಿಗೆ ಮನೆಗಳಲ್ಲಿ ವಾಸಿಸುವವರು ಕೂಡ ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಅರ್ಹರಾಗಿರುತ್ತಾರೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ. ಬಾಡಿಗೆದಾರರಿಗೂ 200 ಯೂನಿಟ್ ವಿದ್ಯುತ್…

ಬೈಕ್ ಗೆ  ಖಾಸಗಿ ಬಸ್ ಡಿಕ್ಕಿ : ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮೂಡುಬಿದಿರೆ: ಮಂಗಳೂರು- ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ತೋಡಾರಿನ ಹಂಡೇಲು ಎಂಬಲ್ಲಿ ಬೈಕ್ ಗೆ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ಸಂಜೆ ನಡೆದಿದೆ. ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಪ್ರಥಮ ಬಿಸಿಎ…

ನಿಧನ: ಶ್ರೀಧರ ಶೆಟ್ಟಿ, ಮುಕ್ಕಾಲ್ದಿ ಮನೆ ಪಾಲಡ್ಕ

ಮೂಡಬಿದಿರೆ: ಪಾಲಡ್ಕ ಕೊಡಮಣಿತ್ತಾಯ- ಕುಕ್ಕಿನಂತಾಯ ದೈವಸ್ಥಾನದ ದೈವರಾಧಕರು ಹಾಗೂ ಪರಿಚಾರಕರಾಗಿದ್ದ (ಮುಕ್ಕಾಲ್ದಿ) ಶ್ರೀಧರ ಶೆಟ್ಟಿ ಸೋಮವಾರ ಪಾಲಡ್ಕದ ತಮ್ಮ ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ,ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ.

ವ್ಯವಸ್ಥೆಯಲ್ಲಿ ಉದ್ದೇಶಪೂರ್ವಕ ಹಸ್ತಕ್ಷೇಪವೇ ಒಡಿಶಾ ರೈಲು ಅಪಘಾತಕ್ಕೆ ಕಾರಣ: ರೈಲ್ವೆ ಅಧಿಕಾರಿಗಳು

ನವದೆಹಲಿ: ಬಾಲಸೋರ್ ರೈಲು ಅಪಘಾತದ ಬಗ್ಗೆ ಸಿಬಿಐ ಸೋಮವಾರ ತನ್ನ ತನಿಖೆಯನ್ನು ಪ್ರಾರಂಭಿಸುತ್ತಿದ್ದಂತೆ, ಎಲೆಕ್ಟ್ರಾನಿಕ್ ಇಂಟರ್ ಲಾಕಿಂಗ್ ವ್ಯವಸ್ಥೆಯಲ್ಲಿ ಉದ್ದೇಶಪೂರ್ವಕ ಹಸ್ತಕ್ಷೇಪದಿಂದಾಗಿ ಅಪಘಾತ ಸಂಭವಿಸಿದೆ ಎಂದು ಉನ್ನತ ರೈಲ್ವೆ ಅಧಿಕಾರಿಗಳು ಹೇಳಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈಗಾಗಲೇ ಸಿಬಿಐ ತನಿಖೆ…

ಬಾಡಿಗೆ ಮನೆಯವರಿಗೆ ಉಚಿತ ವಿದ್ಯುತ್ ಇಲ್ಲ: ಗೃಹಜ್ಯೋತಿ ಯೋಜನೆಯ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಯ ಲಾಭದಿಂದ ಬಾಡಿಗೆ ಮನೆಯಲ್ಲಿ ವಾಸವಿರುವವರು ವಂಚಿತರಾಗುವ ಸಾಧ್ಯತೆಯಿದೆ. ಎಲ್ಲರಿಗೂ 200 ಯೂನಿಟ್‌ವರೆಗೂ ಉಚಿತವಾಗಿ ವಿದ್ಯುತ್‌ ನೀಡುವ ಈ ಯೋಜನೆಯ ಮಾರ್ಗಸೂಚಿಯನ್ನು ಇಂಧನ ಇಲಾಖೆ ಸೋಮವಾರ ಬಿಡುಗಡೆ ಮಾಡಿದ್ದು, ಅದರಲ್ಲಿ ವ್ಯಕ್ತಿಯೊಬ್ಬರು ತಮ್ಮ ಹೆಸರಿನಲ್ಲಿ…

ಯಾದಗಿರಿಯಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್​​ ಡಿಕ್ಕಿ: ಐವರು ಸ್ಥಳದಲ್ಲೇ ಸಾವು, 13 ಮಂದಿಗೆ ಗಾಯ

ಯಾದಗಿರಿ : ಯಾದಗಿರಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ಆಂಧ್ರಪ್ರದೇಶ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರು ಆಂಧ್ರ ಜಿಲ್ಲೆಯ ನಂದ್ಯಾಲ ಜಿಲ್ಲೆಯ…