Author: karavalinews

ಸೂರು ಕಳೆದುಕೊಂಡು ದಿಕ್ಕೆಟ್ಟ ದಲಿತ ಮಹಿಳೆಯ ಕುಟುಂಬಕ್ಕೆ ದೀಪಾವಳಿಯ ಬೆಳಕು ಮೂಡಿಸಿದ ಜನಸೇವಕ: ಹೆಬ್ರಿಯ ಚುಕ್ರಿ ಕೊರಗ ಕುಟುಂಬಕ್ಕೆ ಮನೆ ಹಸ್ತಾಂತರಿಸಿದ ಕಾರ್ಕಳ ಶಾಸಕ ಸುನಿಲ್ ಕುಮಾರ್

ಹೆಬ್ರಿ,ಅ.19: ಸಂಪೂರ್ಣ ಶಿಥಿಲವಾದ ಮಣ್ಣಿನ ಗೋಡೆ, ಮಳೆಗಾಲದಲ್ಲಿ ಸೋರುತ್ತಿದ್ದ ಮನೆಯ ಮೇಲ್ಚಾವಣಿ. ಶಿಥಿಲಾವಸ್ಥೆಯಲ್ಲಿದ್ದ ಮನೆ ಜೋರಾದ ಗಾಳಿ ಮಳೆಗೆ ಯಾವಾಗ ಕುಸಿದು ಬೀಳುತ್ತದೆಯೋ ಎನ್ನುವ ಆತಂಕ ಒಂದಡೆಯಾದರೆ,ಇನ್ನೊಂದೆಡೆ ಮನೆ ದುರಸ್ತಿಗೂ ಹಣವಿಲ್ಲದೇ ಪರದಾಟ. ಒಂದೆಡೆ ದೈನಂದಿನ ಜೀವನ ನಿರ್ವಹಣೆಯ ಭಾರ. ಇಂತಹ…

ಕಾರ್ಕಳ ಅಭಿಷೇಕ್ ಆತ್ಮಹತ್ಯೆ ಹಿಂದೆ ಹನಿಟ್ರಾಪ್ ಗ್ಯಾಂಗ್ ಕೈವಾಡ?: ಸಮಗ್ರ ತನಿಖೆ ನಡೆಸಿ ಆರೋಪಿಗಳ ಬಂಧನಕ್ಕೆ ಗೃಹ ಸಚಿವರಿಗೆ ಮನವಿ

ಕಾರ್ಕಳ, ಅ,19: ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಹನಿಟ್ರಾಪ್ ನಡೆದಿದೆ ಎನ್ನುವ ಅನುಮಾನಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದ್ದು, ಆತ ಸಾಯುವ ವೇಳೆ ತನ್ನ ಸಾವಿಗೆ ನಾಲ್ವರು ಕಾರಣವೆಂದು ಡೆತ್ ನೋಟ್ ಬರೆದಿಟ್ಟ ವಿಚಾರದಲ್ಲಿ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಗೃ…

ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ನ.9 ಅಂತಿಮ ದಿನಾಂಕ

ಬೆಂಗಳೂರು,18: ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಪರೀಕ್ಷೆ ಪಾಸಾದ ಪ್ರಾಥಮಿಕ ಶಾಲಾ ಶಿಕ್ಷಕರು 6, 7ನೇ ತರಗತಿಗೆ ಬೋಧಿಸಲು ಅರ್ಹರು ಎಂದು ಸರ್ಕಾರವು ರಾಜ್ಯ ಪತ್ರದಲ್ಲಿ ಅಧಿಕೃತ ಆದೇಶ ಮಾಡಿದೆ. ದೀಪಾವಳಿ ಸಂದರ್ಭದಲ್ಲಿ ಶಿಕ್ಷಕರಿಗೆ ಶುಭ ಸುದ್ದಿ ನೀಡಿದ ರಾಜ್ಯ ಸರ್ಕಾರವು ಶಿಕ್ಷಕರ…

ಪುತ್ತೂರು ಮೂಲದ ಯುವಕ ಬೆಂಗಳೂರಿನ ಲಾಡ್ಜ್ ನಲ್ಲಿ ನಿಗೂಢ ಸಾವು

ಬೆಂಗಳೂರು,ಅ. 18: ಪ್ರೇಯಸಿ ಜೊತೆ ಬೆಂಗಳೂರಿನ ಲಾಡ್ಜ್​ ನಲ್ಲಿ ತಂಗಿದ್ದ ಯುವಕನೊಬ್ಬ ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರ್ಯಾಂಡ್ ಚಾಯ್ಸ್ ಎನ್ನುವ ಲಾಡ್ಜ್​ ನಲ್ಲಿ ಪುತ್ತೂರು ಮೂಲದ ತಕ್ಷಿತ್(20) 8 ದಿನಗಳ ಹಿಂದೆ…

ನಿಟ್ಟೆಯ ಅಭಿಷೇಕ್ ಸಾವಿಗೆ ನ್ಯಾಯ ಒದಗಿಸುವಂತೆ ವಿಶ್ವಕರ್ಮ ಸಂಘಟನೆ ಮನವಿ

ಕಾರ್ಕಳ: ಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ನಿಟ್ಟೆ ಪರಪ್ಪಾಡಿಯ ಅಭಿಷೇಕ್ ಆಚಾರ್ಯ ಮನೆಗೆ ಉಡುಪಿ ವಿಶ್ವಬ್ರಾಹ್ಮಣ ಯುವ ಸಂಘಟನೆ, ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘ ಹಾಗೂ ವಿಶ್ವಕರ್ಮ ಸಮಾಜದ ಪ್ರಮುಖರು ಭೇಟಿ ನೀಡಿ ಸಾಂತ್ವನ ಹೇಳಿ, ಬಳಿಕ ಕಾರ್ಕಳ ಪೊಲೀಸ್ ವೃತ್ತನಿರೀಕ್ಷಕ…

ಕಾಂತಾರ ಚಿತ್ರದ ಬಗ್ಗೆ ದೈವ ಯಾವುದೇ ಅಭಯದ ನುಡಿ ನೀಡಿಲ್ಲ; ವಿವಾದಕ್ಕೆ ಆಡಳಿತ ಮಂಡಳಿ ಸ್ಪಷ್ಟನೆ

ಮಂಗಳೂರು: ಕರಾವಳಿಯಲ್ಲಿ ‘ಕಾಂತಾರ: ಚಾಪ್ಟರ್ 1’ ಚಿತ್ರ ನೋಡಿ ಅನೇಕರು ದೈವವನ್ನು ಅನುಕರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದರಿಂದ ದೈವಕ್ಕೆ ಅಪಚಾರ ಆಗುತ್ತಿದೆ ಎನ್ನುವ ಆರೋಪಗಳು ಕೇಳಿ ಬಂದಿದ್ದವು. ಇತ್ತೀಚೆಗೆ ದೈವ ಹೇಳಿದ ಮಾತು ಕೂಡ ಚರ್ಚೆಗೆ ಕಾರಣ ಆಗಿತ್ತು. ‘ದೈವ ನುಡಿದಿದ್ದು…

ಆರ್ ಎಸ್ ಎಸ್ ನಿಷೇಧಿಸಲು ಹೊರಟಿರುವ ಕಾಂಗ್ರೆಸ್ ಪಕ್ಷವನ್ನೇ ಬಿಜೆಪಿ ನಿಷೇಧಿಸುತ್ತೆ : ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ

ಧಾರವಾಡ : ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸೇರಿದಂತೆ ಎಲ್ಲರಿಗೂ ಸಂಘಟನೆ ಕಟ್ಟುವ ಹಕ್ಕು ಸಂವಿಧಾನವೇ ನೀಡಿದ್ದು, ಇದೀಗ ಸಂಘಟನೆ ನಿಷೇಧ ಮಾಡುವ ಕ್ರಮ ಸಂವಿಧಾನ ವಿರೋಧಿ ನಡೆ. ಹೀಗಾಗಿರುವಾಗ ಆರ್.ಎಸ್.ಎಸ್. ಸಂಘಟನೆ ನಿಷೇಧಿಸಲು ಹೊರಟಿರುವುದು ಸಂವಿಧಾನಕ್ಕೆ ವಿರೋಧಿ ಎಂದು ಮಾಜಿ…

ಶಿರಸಿ:ಪ್ರಜ್ವಲ್ ಟ್ರಸ್ಟ್ ವತಿಯಿಂದ ಉಚಿತ ರಂಗೋಲಿ ತರಬೇತಿ ಶಿಬಿರ

ಶಿರಸಿ, ಅ.17: ಹುಬ್ಬಳ್ಳಿ ರಸ್ತೆ ಅಯ್ಯಪ್ಪನಗರದ ಅಯ್ಯಪ್ಪ ದೇವಸ್ಥಾನದ ಸಭಾಭವನದಲ್ಲಿ ಪ್ರಜ್ವಲ್ ಟ್ರಸ್ಟ್ ವತಿಯಿಂದ ಅ.15 ಹಾಗೂ 16ರಂದು ಉಚಿತ ರಂಗೋಲಿ ತರಬೇತಿ ಶಿಬಿರ ನಡೆಯಿತು. ಎರಡು ದಿನದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ ಶಾರದಾ ಕಳಸಣ್ಣನವರ್ ಶಿಬಿರದಲ್ಲಿ ಭಾಗವಹಿಸಿದವರಿಗೆ ಚುಕ್ಕಿ…

ಉಡುಪಿ ಚಿತ್ರಮಂದಿರಕ್ಕೆ ಪೊಲೀಸರ ತಂಡ ಎಂಟ್ರಿ!: ಪೊಲೀಸರಿಗೂ ಕಾಂತಾರ ಚಿತ್ರ ವೀಕ್ಷಣೆ ಭಾಗ್ಯ: ದೈನಂದಿನ ಕೆಲಸದ ಒತ್ತಡ ನಿವಾರಿಸಲು ಎಸ್ಪಿ ಹರಿರಾಂ ಶಂಕರ್ ವಿಭಿನ್ನ ಚಿಂತನೆ

ಉಡುಪಿ, ಅ,17: ತುಳುನಾಡಿನ ದೈವಗಳ ಕಾರ್ಣಿಕವನ್ನು ಜಗತ್ತಿಗೆ ಪರಿಚಯಿಸಿದ ರಿಷಭ್ ಶೆಟ್ಟಿಯವರ ಕಾಂತಾರ ಚಿತ್ರ ರಾಜ್ಯಾದ್ಯಂತ ಧೂಳೆಬ್ಬಿಸುತ್ತಿದ್ದು, ಎಲ್ಲಾ ಚಿತ್ರಮಂದಿರಗಳು ಹೌಸ್ ಫುಲ್ ಆಗಿವೆ. ಹಳ್ಳಿ ಸೊಗಡು, ಆಚಾರ,ವಿಚಾರಗಳಿಂದ ಕೂಡಿದ ಭೂತಾರಾಧನೆಯ ಮಹತ್ವ ಸಾರುವ ಕಾಂತಾರ ಚಿತ್ರ ವೀಕ್ಷಣೆಗೆ ಇದೀಗ ಪೊಲೀಸರ…

ಆಳಂದಾ ವಿಧಾನಸಭಾ ಕ್ಷೇತ್ರದಲ್ಲಿ ಮತಕಳ್ಳತನ ಪ್ರಕರಣ: ಕಲಬುರ್ಗಿ 5 ಸ್ಥಳಗಳಲ್ಲಿ ಎಸ್‌ಐಟಿ ದಾಳಿ, ಸಾವಿರಾರು ವೋಟರ್ ಐಡಿ ಪತ್ತೆ

ಕಲಬುರ್ಗಿ,ಅ,17: ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾಗಿರುವ ಮತಕಳ್ಳತನ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ) ಚುರುಕುಗೊಳಿಸಿದ್ದು, ಕಲುಬುರ್ಗಿ ನಗರದ 5 ಮನೆಗಳ ಮೇಲೆ ಎಸ್‌ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರೋಜಾ ಬಡಾವಣೆಯ ಅಶ್ಪಕ್, ಜುಂಜುA ಕಾಲೋನಿಯ ನದೀಂ ಹಾಗೂ ಅಕ್ರಂ,…