ಖಾಸಗಿ ಬಸ್’ಗಳಲ್ಲೂ ಮಹಿಳೆಯರಿಗೆ ‘ಉಚಿತ ಪ್ರಯಾಣ’ ಸೌಲಭ್ಯ ಕಲ್ಪಿಸಿ –ಶಾಸಕ ವಿ.ಸುನಿಲ್ ಕುಮಾರ್ ಒತ್ತಾಯ
ಬೆಂಗಳೂರು: ರಾಜ್ಯ ಸರ್ಕಾರದಿಂದ ಸಾರಿಗೆ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯವನ್ನು ಕಲ್ಪಿಸಲುವ ಆದೇಶ ಸದ್ಯದಲ್ಲೇ ಜಾರಿಗೊಳ್ಳಲಿದೆ. ಈ ನಡುವೆ ಖಾಸಗಿ ಬಸ್ ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವಂತೆ ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ. ಇಂದು ಅವರು…
