Author: karavalinews

ವಿಧಾನಸಭೆ ‘ನೂತನ ಸ್ಪೀಕರ್‌’ ಆಗಿ ‘ಯುಟಿ ಖಾದರ್‌’ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆ ನೂತನ ಸ್ಪೀಕರ್ ಆಗಿ ಯುಟಿ ಖಾದರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸ್ಪೀಕರ್ ಸ್ಥಾನಕ್ಕೆ ಯುಟಿ ಖಾದರ್ ಮಾತ್ರ ನಾಮಪತ್ರವನ್ನು ಸಲ್ಲಿಸಿದ್ದರು, ಹೀಗಾಗಿ ಅವರು ಇಂದು ಅಧಿಕೃತವಾಗಿ ಸ್ಪೀಕರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಹಂಗಾಮಿ ಸ್ಪೀಕರ್ ಆರ್.ವಿ ದೇಶಪಾಂಡೆ ಯು.ಟಿ ಖಾದರ್…

24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಕೊಲೆ ಮಾಡಿದ್ದಾರೆ: ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ ಹರೀಶ್‌ ಪೂಂಜಾ

ಬೆಳ್ತಂಗಡಿ : 24 ಹಿಂದೂ ಕಾರ್ಯಕರ್ತರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆಂದು ತುಳುವಿನಲ್ಲಿ‌ ಮಾಡಿದ ಭಾಷಣದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿ ಯಡವಟ್ಟು ಮಾಡಿಕೊಂಡಿದ್ದಾರೆ. ಬೆಳ್ತಂಗಡಿಯ ಕಾರ್ಯಕ್ರಮವೊಂದರಲ್ಲಿ ನಡೆದ ಘಟನೆಯಲ್ಲಿ ಸಿಎಂ…

ಕಡ್ತಲದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

ಅಜೆಕಾರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದು ಗ್ರಾಮೀಣ ಕಾಂಗ್ರೆಸ್ ಸಮಿತಿ ಕಡ್ತಲ, ಕುಕ್ಕುಜೆ,ಎಳ್ಳಾರೆ ವತಿಯಿಂದ ಕಡ್ತಲ ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಈ ಸಂದರ್ಭದಲ್ಲಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:24.05.2023, ಬುಧವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು, ವೃಷಭ ಮಾಸ, ಶುಕ್ಲಪಕ್ಷ,ನಕ್ಷತ್ರ:ಪುನರ್ವಸು,ರಾಹುಕಾಲ -12:28 ರಿಂದ 02:04 ಗುಳಿಕಕಾಲ-10:52 ರಿಂದ 12:28 ಸೂರ್ಯೋದಯ (ಉಡುಪಿ) 06:05 ಸೂರ್ಯಾಸ್ತ – 06:50 ರಾಶಿ ಭವಿಷ್ಯ: ಮೇಷ(Aries): ಸೃಜನಾತ್ಮಕ ಕೆಲಸಗಳಿಗೆ ಉತ್ತಮ ಸಮಯವನ್ನು…

ಮರು ಮೌಲ್ಯಮಾಪನದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ ನಾಲ್ಕನೇ ರ‍್ಯಾಂಕ್

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆಯು ಹೊರಡಿಸಿದ ಮರು ಮೌಲ್ಯಮಾಪನ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾದ ಶರಣ್ಯ ಎಸ್. ಹೆಗ್ಡೆ ಇಂಗ್ಲೀಷ್‌ನಲ್ಲಿ 2, ಕನ್ನಡದಲ್ಲಿ 1 ಹೆಚ್ಚುವರಿ ಅಂಕ ಪಡೆದು ಒಟ್ಟು 594…

ಮುಡಾರು: ಭಾರೀ ಗಾಳಿಮಳೆಗೆ ಮನೆಗೆ ಮರಬಿದ್ದು ಹಾನಿ: 10 ಸಾವಿರ ನಷ್ಟ ಅಂದಾಜು

ಕಾರ್ಕಳ: ಮುಂಗಾರುಪೂರ್ವ ಬಾರೀ ಗಾಳಿಮಳೆಗೆ ಮುಡಾರು ಗ್ರಾಮದ ರಾಮೆಟ್ಟುಪಲ್ಕೆ ನಿವಾಸಿ ಗುಲಾಬಿ ಎಂಬವರ ಮನೆಗೆ ಮರಬಿದ್ದು ಮನೆಯ ಮೇಲ್ಛಾವಣಿಯ ಹೆಂಚು ಹಾಗೂ ತಗಡು ಶೀಟ್ ಹಾನಿಯಾಗಿ ಸುಮಾರು 10 ಸಾವಿರ ನಷ್ಟ ಸಂಭವಿಸಿದೆ. ಮಂಗಳವಾರ ಮಧ್ಯಾಹ್ನ ಸುಮಾರು 1.30ರ ವೇಳೆಗೆ ಭಾರೀ…

ಕಾರ್ಕಳ: ಮೀನು ಹಿಡಿಯಲು ದುಷ್ಕರ್ಮಿಗಳಿಂದ ಹೊಳೆಯ ನೀರಿಗೆ ವಿಷಪ್ರಾಷನ: ನೂರಾರು ಜಲಚರಗಳ ಮಾರಣಹೋಮ:ಸ್ಥಳೀಯರ ತೀವ್ರ ಆಕ್ರೋಶ

ಕಾರ್ಕಳ: ಮೀನು ಹಿಡಿಯಲು ಕೆಲ ದುಷ್ಕರ್ಮಿಗಳು ಹೊಳೆಯ ನೀರಿಗೆ ವಿಷಪ್ರಾಶನ ಮಾಡಿರುವ ಪರಿಣಾಮ ಮೀನುಗಳು ಸೇರಿದಂತೆ ಅಸಂಖ್ಯಾತ ಜಲಚರಗಳ ಮಾರಣಹೋಮವಾಗಿದೆ. ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಮಲೆಬೆಟ್ಟು ಎಂಬಲ್ಲಿನ ಸ್ವರ್ಣಾ ನದಿಯ ಬಾಂಕ‌ ಗುಂಡಿ ಎಂಬಲ್ಲಿ ಭಾನುವಾರ ದುಷ್ಕರ್ಮಿಗಳು ಗೇರುಬೀಜ ಎಣ್ಣೆ…

ಬಿಸಿಲಿನ ಪ್ರತಾಪಕ್ಕೆ ಕರಾವಳಿಯಲ್ಲಿ ಬತ್ತಿದ ಜಲಮೂಲ: ನದಿಯ ಆಳದಲ್ಲಿದ್ದ ಕೌತುಕಗಳ ದರ್ಶನ

ಮಂಗಳೂರು: ರಾಜಧಾನಿ ಮಳೆಯಿಂದ ಬೇಸತ್ತಿದ್ದರೆ, ಇತ್ತ ಕರಾವಳಿಯಲ್ಲಿ ಬಿಸಿಲ ಝಳ ಹೆಚ್ಚಾಗಿದೆ. ಅದರಂತೆ ಬಿಸಿಲಿನ ತಾಪಕ್ಕೆ ಜಲಮೂಲಗಳು ಬತ್ತಿ ಹೋಗುತ್ತಿದ್ದು, ಜಿಲ್ಲೆಯ ಜೀವ ನದಿ ನೇತ್ರಾವತಿಯು ತನ್ನ ಹರಿವನ್ನ ನಿಲ್ಲಿಸಿದ್ದಾಳೆ. ಮಳೆ ಬಾರದಿರುವ ಕಾರಣ ನೇತ್ರಾವತಿ ನದಿ ಬತ್ತಿರುವ ಕಾರಣ ಕುಡಿಯುವ…

ದುರ್ಗಾ : ಮಕ್ಕಳ ಬೇಸಿಗೆ ಶಿಬಿರ

ಕಾರ್ಕಳ : ತಾಲೂಕಿನ ದುರ್ಗ ಗ್ರಾಮ ಪಂಚಾಯತ್ ಮತ್ತು ಗ್ರಂಥಾಲಯದ ಸಹಯೋಗದಲ್ಲಿ ಮಕ್ಕಳ ಬೇಸಿಗೆ ಶಿಬಿರವು ಜರುಗಿತು. ದುರ್ಗ ಪಂಚಾಯತ್ ಅಧ್ಯಕ್ಷ ಸತೀಶ್ ನಾಯಕ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಮಾನಂದ ಪೂಜಾರಿ, ಅಭಿವೃದ್ಧಿ…

ಸಿದ್ದರಾಮಯ್ಯ 5 ವರ್ಷವೂ ಸಿಎಂ ಆಗಿರ್ತಾರೆ ಎಂಬ ಹೇಳಿಕೆ : ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ

ಬೆಂಗಳೂರು : ಮುಂದಿನ 5 ವರ್ಷವೂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುತ್ತಾರೆ ಎಂಬ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ ನೀಡಿದ್ದು, ಪಕ್ಷದ ವರಿಷ್ಠರು ಏನು ಹೇಳಿದ್ದಾರೋ ಅದನ್ನೇ ಹೇಳಿದ್ದೇನೆ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಪೂರ್ಣವಧಿ ಸಿಎಂ ಆಗಿರುತ್ತಾರೆ. ವರಿಷ್ಠರು ಹೇಳಿದ್ದನ್ನೇ…