Author: karavalinews

ಮಾಧ್ಯಮಗಳ ಮೇಲಿನ ವಿಧಾನಸಭೆ ಕಲಾಪ ಚಿತ್ರೀಕರಿಸಿ ನೇರ ಪ್ರಸಾರದ ನಿರ್ಬಂಧ ಹಿಂಪಡೆಯಬೇಕು: ಸಿಎಂ ಗೆ ನಟರಾಜ್ ಗೌಡ ಮನವಿ

ಬೆಂಗಳೂರು: ಈ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರವು ವಿಧಾನಸಭೆಯ ಕಲಾಪದ ನೇರ ಚಿತ್ರೀಕರಣಕ್ಕೆ ಮಾಧ್ಯಮಗಳಿಗೆ ನಿರ್ಬಂಧಿಸಿತ್ತು. ಈ ನಿರ್ಬಂಧವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಲ್ಲಿ ಕೆಪಿಸಿಸಿ ವಕ್ತಾರ ನಟರಾಜ್ ಗೌಡ ಮನವಿ ಮಾಡಿದ್ದಾರೆ. ಇಂದು ಈ ಬಗ್ಗೆ ಟ್ವಿಟ್ ಮಾಡಿರುವ ಅವರು,…

2,000 ನೋಟು ಬದಲಾವಣೆಗೆ ನಾಲ್ಕು ತಿಂಗಳು ಕಾಲಾವಕಾಶವಿದೆ: RBI ಗವರ್ನರ್ ಶಕ್ತಿಕಾಂತ್

ಬೆಂಗಳೂರು: ಸೆಪ್ಟೆಂಬರ್ 30 ರ ಗಡುವು ಇನ್ನೂ ನಾಲ್ಕು ತಿಂಗಳುಗಳು ಇರುವುದರಿಂದ 2,000 ರೂ.ಗಳನ್ನು ವಿನಿಮಯ ಮಾಡಲು ಬ್ಯಾಂಕುಗಳಿಗೆ ಧಾವಿಸುವ ಅಗತ್ಯವಿಲ್ಲ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ಚಲಾವಣೆಯಿಂದ 2,000 ರೂ.ಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರವು ರಿಸರ್ವ್ ಬ್ಯಾಂಕಿನ ಕರೆನ್ಸಿ…

ಇಂದಿನಿಂದ ಪಿಯುಸಿ ತರಗತಿಗಳಿಗೆ ದಾಖಲಾತಿ ಪ್ರಾರಂಭ : ಜೂ.1ರಿಂದ ಕಾಲೇಜು ಆರಂಭ

ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಇನ್ನೇನು ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿದ್ದು, ಪಿಯುಸಿ ತರಗತಿಗಳಿಗೆ ಇಂದಿನಿಂದ ದಾಖಲಾತಿ ಆರಂಭಗೊಂಡಿದೆ. ಜೂನ್ 1 ರಿಂದ ಪಿಯು ಕಾಲೇಜು ಆರಂಭಗೊಳ್ಳಲಿದ್ದು ಈ ಹಿನ್ನೆಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿಗೆ ಮೇ.22 ರ ಇಂದಿನಿಂದ ದಾಖಲಾತಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:22.05.2023,ಸೋಮವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ಗ್ರೀಷ್ಮ ಋತು, ವೃಷಭ ಮಾಸ, ಶುಕ್ಲಪಕ್ಷ,ನಕ್ಷತ್ರ:ಮೃಗಶಿರಾ ,ರಾಹುಕಾಲ -07:41 ರಿಂದ 09:16 ಗುಳಿಕಕಾಲ-02:03 ರಿಂದ 03:39 ಸೂರ್ಯೋದಯ (ಉಡುಪಿ) 06:05 ಸೂರ್ಯಾಸ್ತ – 06:49 ರಾಶಿ‌ ಭವಿಷ್ಯ: ಮೇಷ(Aries): ನೀವು ಇಂದು ಕಿರಿಕಿರಿಗೊಳ್ಳಬಹುದು. ಅನಗತ್ಯ…

ನನಗೆ ‘ಸಾರ್ವಜನಿಕರಿಗೆ ತೊಂದರೆ’ಯಾಗುವ ‘ಜೀರೋ ಟ್ರಾಫಿಕ್ ಸೌಲಭ್ಯ’ ಬೇಡ -ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರ ಅವಧಿಯಲ್ಲಿಯೂ ಸಿಎಂ ಆಗಿದ್ದ ಬಸವರಾಜ ಬೊಮ್ಮಾಯಿ ಅವರು ಜಿರೋ ಟ್ರಾಫಿಕ್ ಸಂಚಾರ ಸೌಲಭ್ಯವನ್ನು ಹಿಂಪಡೆದಿದ್ದರು. ಈಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿರುವ ಸಿದ್ಧರಾಮಯ್ಯ ಕೂಡ ಈ ನಿರ್ಧಾರವನ್ನೇ ಕೈಗೊಂಡಿದ್ದಾರೆ. ಈ ಕುರಿತಂತೆ ಟ್ವಿಟ್ ನಲ್ಲಿ…

ನಾಳೆಯಿಂದ 3 ದಿನಗಳ ಕಾಲ ವಿಧಾನಸಭೆ ವಿಶೇಷ ಅಧಿವೇಶನ:ಮೇ 24ಕ್ಕೆ ಸ್ಪೀಕರ್ ಚುನಾವಣೆ

ಬೆಂಗಳೂರು:ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿರುವ ಹಿನ್ನೆಲೆಯಲ್ಲಿ16ನೇ ವಿಧಾನಸಭೆಯ ಮೊಟ್ಟ ಮೊದಲ ವಿಶೇಷ ಅಧಿವೇಶನವು ನಾಳೆ (ಮೇ 22)ಯಿಂದ ಆರಂಭವಾಗಲಿದ್ದು, ಮೇ 24ರ ವರೆಗೆ ನಡೆಯಲಿದೆ. ಸಾರ್ವತ್ರಿಕ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಐತಿಹಾಸಿಕ ಗೆಲುವಿನ ಮೂಲಕ ಅಧಿಕಾರಕ್ಕೆ ಬಂದಿದ್ದು,…

ಕಾರ್ಕಳ: ಹಿಂದೂ ಜಾಗರಣ ವೇದಿಕೆಯಿಂದ ದಿ ಕೇರಳ ಸ್ಟೋರಿ ಚಲನಚಿತ್ರ ಉಚಿತ ಪ್ರದರ್ಶನ

ಕಾರ್ಕಳ: ದೇಶದಾದ್ಯಂತ ಅದ್ದೂರಿಯಾಗಿ ಪ್ರದರ್ಶನಗೊಳ್ಳುತ್ತಿರುವ ಭಾರೀ ಸಂಚಲ ಮೂಡಿಸಿರುವ ದಿ ಕೇರಳ ಸ್ಟೋರಿ ಎಂಬ ಚಲನಚಿತ್ರವನ್ನು ಕಾರ್ಕಳದ ನಾಗರಿಕರಿಗೆ ಉಚಿತ ವೀಕ್ಷಣೆಗೆ ಹಿಂದೂ ಜಾಗರಣ ವೇದಿಕೆ ಅವಕಾಶ ಕಲ್ಪಿಸಿದೆ. ಮೇ 21 ಹಾಗೂ 22ರಂದು ಕಾರ್ಕಳದ ಮೂವಿ ಪ್ಲಾನೆಟ್ ನಲ್ಲಿ ಈ…

ಉಡುಪಿ: ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ಯು.ಅರ್ ಸಭಾಪತಿ ನಿಧನ

ಉಡುಪಿ :ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಉಡುಪಿ ಕ್ಷೇತ್ರದ ಮಾಜಿ ಶಾಸಕ ಯು.ಆರ್.ಸಭಾಪತಿ(71) ತೀವೃ ಅನಾರೋಗ್ಯದಿಂದ ಭಾನುವಾರ ತಮ್ಮ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 71ರ ಹರೆಯದ ಯು.ಆರ್.ಸಭಾಪತಿ ಚಿಕಿತ್ಸೆ ಫಲಕಾರಿಯಾಗದೇ ಉಡುಪಿಯ ತಮ್ಮ ನಿವಾಸದಲ್ಲಿ ನಿಧನರಾದರು ಕರಾವಳಿ…

ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಬಗ್ಗೆ ಸೂಕ್ತ ತನಿಖೆ ಆಗಬೇಕಿದೆ: ಶಾಸಕ ಬಸವರಾಜ ರಾಯರೆಡ್ಡಿ

ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣದ ತನಿಖೆಯಾಗಬೇಕಿದ್ದು ಈ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ಆಗಿರುವುದು…

ಕಾಂಗ್ರೆಸ್ ಸರ್ಕಾರಕ್ಕೆ ದುಬಾರಿಯಾಗುತ್ತಿದೆ ಗ್ಯಾರಂಟಿ! ಬಿಪಿಎಲ್ ಕಾರ್ಡಿಗೆ ಜನರ ನೂಕುನುಗ್ಗಲು: ಅರ್ಜಿ ಸ್ವೀಕಾರವನ್ನೇ ಸ್ಥಗಿತಗೊಳಿಸಿದ ಆಹಾರ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಇದೀಗ ಜನರಿಗೆ ನೀಡಿದ ಉಚಿತ ಕೊಡುಗೆಗಳ ಭರವಸೆಗಳನ್ನು ಈಡೇರಿಸುವುದಕ್ಕೆ ರೂಪುರೇಷೆಗಳನ್ನು ಸಿದ್ದಪಡಿಸುತ್ತಿದೆ.ಚುನಾವಣೆ ಸಂದರ್ಭದಲ್ಲಿ ರಾಜ್ಯದ ಎಲ್ಲಾ ವರ್ಗದ ಜನರಿಗೂ 5 ಗ್ಯಾರಂಟಿಗಳು ಉಚಿತ ಎಂದಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ…