Author: karavalinews

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:21.05.2023, ಭಾನುವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ಗ್ರೀಷ್ಮ ಋತು, ವೃಷಭ ಮಾಸ, ಶುಕ್ಲಪಕ್ಷ,ನಕ್ಷತ್ರ:ರೋಹಿಣಿ , ರಾಹುಕಾಲ -05:15 ರಿಂದ 06:50 ಗುಳಿಕಕಾಲ-03:39 ರಿಂದ 05:15 ಸೂರ್ಯೋದಯ (ಉಡುಪಿ) 06:05 ಸೂರ್ಯಾಸ್ತ – 06:49 ರಾಶಿ ಭವಿಷ್ಯ: ಮೇಷ(Aries): ನಿಮ್ಮ ಸಂಗಾತಿಯೊಂದಿಗೆ…

ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಡಾ. ಅಲೋಕ್ ಮೋಹನ್ ನೇಮಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ(ಡಿಜಿ, ಐಜಿಪಿ) ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಡಿಜಿಪಿ ಡಾ. ಅಲೋಕ್ ಮೋಹನ್ ಅವರನ್ನು ನೇಮಕ ಮಾಡಿ ಸಿದ್ದರಾಮಯ್ಯ ನೇತೃತ್ವದ ನೂತನ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಪ್ರವೀಣ್ ಸೂದ್…

ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷ’ರಾಗಿ ‘ಆರ್ ವಿ ದೇಶಪಾಂಡೆ’ ನೇಮಕ

ಬೆಂಗಳೂರು: ಮೇ.22ರಿಂದ ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮಕ್ಕಾಗಿ ವಿಧಾನಸಭೆಯ ವಿಶೇಷ ಅಧಿವೇಶನ ನಡೆಸುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದರು. ಈ ಬೆನ್ನಲ್ಲೇ ವಿಧಾನಸಭೆಯ ಸಭಾಧ್ಯಕ್ಷರಾಗಿ ಆರ್ ವಿ ದೇಶಪಾಂಡೆ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ…

ರಾಜ್ಯದ ‘ಯಜಮಾನಿ ಮಹಿಳೆ’ಯರಿಗೆ ‘ಗೃಹಲಕ್ಷ್ಮಿ ಯೋಜನೆ’ ಜಾರಿಗೊಳಿಸಿ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ಮೊದಲ ಸಂಪುಟ ಸಭೆಯಲ್ಲೇ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿತ್ತು. ಅದರಂತೆ ಇಂದು ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ 8 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚ ಸ್ವೀಕರಿಸಿದ…

ಐದು ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ, ಶೀಘ್ರವೇ ಅಧಿಕೃತ ಆದೇಶ – ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಿದ್ಧರಾಮಯ್ಯ ಅವರು, ಡಿಸಿಎಂ ಡಿಕೆ ಶಿವಕುಮಾರ್, 8 ಮಂದಿ ಸಚಿವರೊಂದಿಗೆ ಮೊದಲ ಸಚಿವ ಸಂಪುಟ ಸಭೆಯನ್ನು ನಡೆಸಿದರು. ಈ ಬಳಿಕ ಪ್ರಣಾಣಿಕೆಯಲ್ಲಿ ಘೋಷಿಸಿದ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ…

ನೂತನ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ :ಕೆಲವೇ ಗಂಟೆಗಳಲ್ಲಿ 5 `ಗ್ಯಾರಂಟಿ ಯೋಜನೆ’ಗಳನ್ನು ಜಾರಿ ಮಾಡುತ್ತೇವೆ : ರಾಹುಲ್ ಗಾಂಧಿ ಘೋಷಣೆ

ಬೆಂಗಳೂರು :ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ ಹಾಗೂ 8 ಮಂದಿ ಶಾಸಕರು ಸಚಿವರಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು…

ದೆಹಲಿ ಅಧಿಕಾರಿಗಳ ವರ್ಗ, ನೇಮಕಾತಿಗೆ ಪ್ರಾಧಿಕಾರ: ಸುಗ್ರೀವಾಜ್ಞೆ ಮೂಲಕ ಕೇಜ್ರಿ ಸರ್ಕಾರಕ್ಕೆ ಬಿಸಿಮುಟ್ಟಿಸಿದ ಕೇಂದ್ರ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿ ಮೇಲೆ ದೆಹಲಿ ಸರ್ಕಾರವು ನಿಯಂತ್ರಣವನ್ನು ಹೊಂದಿರಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ ಕೆಲವು ದಿನಗಳಲ್ಲಿ, ಕೇಂದ್ರ ಸರ್ಕಾರವು ಶುಕ್ರವಾರ ವಿಶೇಷ ಕಾನೂನನ್ನು ರೂಪಿಸಿದೆ. ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿರುವ ಲೆಫ್ಟಿನೆಂಟ್ ಗವರ್ನರ್…

ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಪ್ರಮಾಣ ವಚನ: ಡಿಕೆಶಿ ಸೇರಿ 9 ಜನ ಸಚಿವರ ಪ್ರಮಾಣ ವಚನ

ಬೆಂಗಳೂರು:ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಮಧ್ಯಾಹ್ನ ಪ್ರಮಾಣ ವಚನ ಮಾಡಲಿದ್ದು ಇವರ ಜತೆಗೆ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹಾಗೂ 8 ಜನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ಪ್ರಮಾಣ ವಚನ ಕಾರ್ಯಕ್ರಮ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:20.05.2023,ಶನಿವಾರ, ಸಂವತ್ಸರ:ಶುಭಕೃತ್, ಉತ್ತರಾಯಣ,ಗ್ರೀಷ್ಮ ಋತು, ವೃಷಭ ಮಾಸ, ಶುಕ್ಲಪಕ್ಷ,ನಕ್ಷತ್ರ:ಕೃತ್ತಿಕಾ ,ರಾಹುಕಾಲ -09:16 ರಿಂದ 10:52 ಗುಳಿಕಕಾಲ-06:05 ರಿಂದ 07:41 ಸೂರ್ಯೋದಯ (ಉಡುಪಿ) 06:06 ಸೂರ್ಯಾಸ್ತ – 06:48 ರಾಶಿ ಭವಿಷ್ಯ: ಮೇಷ(Aries): ಇಂದು ನೀವು ಕೆಲಸದಲ್ಲಿ ಉತ್ತಮವಾಗಿ…

2 ಸಾವಿರ ರೂಪಾಯಿ ನೋಟ್ ಚಲಾವಣೆ ದಿಢೀರ್ ಸ್ಥಗಿತಗೊಳಿಸಿದ ಆರ್ ಬಿಐ: ಸೆ 30ರವರೆಗೆ ಕರೆನ್ಸಿ ಬದಲಾವಣೆಗೆ ಕಾಲಾವಕಾಶ

ನವದೆಹಲಿ: 2 ಸಾವಿರ ಮುಖಬೆಲೆಯ ನೋಟುಗಳ ಚಲಾವಣೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿ ಭಾರತೀಯ ರಿಸರ್ವ್ ಬ್ಯಾಂಕ್ ಬ್ಯಾಂಕ್‌ ಆದೇಶಿಸಿದೆ.ಎಲ್ಲಾ ಬ್ಯಾಂಕ್ ಗಳು ಹಾಗೂ ಹಣಕಾಸು ಸಂಸ್ಥೆಗಳು2 ಸಾವಿರ ಮುಖಬೆಲೆಯ ನೋಟುಗಳನ್ನು ಚಲಾಯಿಸದಂತೆ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದೆ. ಹಾಲಿ ಇರುವ ನೋಟುಗಳನ್ನು…