Author: karavalinews

ಉಡುಪಿ ವಲಯ ಮಟ್ಟದ ಅಂತರ್ ಕಾಲೇಜು ವಾಲಿಬಾಲ್ ಕ್ರೀಡಾಕೂಟ: ಆಳ್ವಾಸ್ ಕಾಲೇಜು ಪ್ರಥಮ, ಭುವನೇಂದ್ರ ಕಾಲೇಜು ದ್ವಿತೀಯ

ಕಾರ್ಕಳ: ಮಂಗಳೂರು ವಿಶ್ವ ವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ ಹಾಗೂ ಶ್ರೀ ಭುವನೇಂದ್ರ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ನಡೆದ 2025-26ರಸಾಲಿನ ಉಡುಪಿ ವಲಯ ಮಟ್ಟದ ಅಂತರ್ ಕಾಲೇಜು,ವಾಲಿಬಾಲ್ ಕ್ರೀಡಾಕೂಟದಲ್ಲಿ ಆಳ್ವಾಸ್ ಕಾಲೇಜು ಪ್ರಥಮ ಹಾಗೂ ಭುವನೇಂದ್ರ ಕಾಲೇಜು ಕಾರ್ಕಳ ದ್ವಿತೀಯ…

ಅ.19 ರಂದು ಕಾರ್ಕಳ ಮರಾಠಿ ಸಂಘದ ಸಾಮೂಹಿಕ ಸತ್ಯನಾರಾಯಣ ಪೂಜೆ, ಮಹಾಸಭೆ,ಪ್ರತಿಭಾ ಪುರಸ್ಕಾರ

ಕಾರ್ಕಳ: ಕಾರ್ಕಳ-ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ, ಸಾಮೂಹಿಕ ಸತ್ಯನಾರಾಯಣ ಪೂಜೆ, ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ, ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ತಾಲೂಕಿನ ವಿಶೇಷ ಸಾಧಕರಿಗೆ ಸನ್ಮಾನ ಹಾಗೂ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಗರಿಷ್ಠ ಅಂಕ ಗಳಿಸಿದ…

ಬೈಂದೂರು: ಮೀನು ಹಿಡಿಯಲು ಹೋಗಿದ್ದ ಮೂವರು ಮಕ್ಕಳು ಜಲಸಮಾಧಿ

ಉಡುಪಿ, ಅ.15: ಜಿಲ್ಲೆಯ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ ಮೀನು ಹಿಡಿಯಲು ಹೋಗಿದ್ದ ಮೂವರು ಮಕ್ಕಳು ಜಲಸಮಾಧಿಯಾಗಿದ್ದಾರೆ. ಹೊಸಹಿತ್ಲು ಕಡಲ ತೀರದಲ್ಲಿ ಈ ದುರಂತ ನಡೆದಿದ್ದು,ಕಿರಿಮಂಜೇಶ್ವರ ಶಾಲೆಯ 9ನೇ ತರಗತಿಯ ಆಶಿಶ್ ದೇವಾಡಿಗ(12ವ), ಕಿರಿ ಮಂಜೇಶ್ವರ ಹೈಸ್ಕೂಲ್ ನ 10ನೇ ತರಗತಿ…

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ರೊಬೊಟಿಕ್ ಸರ್ಜರಿ ಸೌಲಭ್ಯದ ಉದ್ಘಾಟನೆ: ಒಲಿಂಪಿಕ್ ಚಾಂಪಿಯನ್ ಸೈನಾ ನೆಹ್ವಾಲ್ ರಿಂದ ಶುಭಾರಂಭ

ಮಣಿಪಾಲ,ಅ.14:ಆರೋಗ್ಯ ಕ್ಷೆತ್ರದಲ್ಲಿ ಮುಂಚೂಣಿಯಲ್ಲಿರುವ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಸುಧಾರಿತ ರೊಬೊಟಿಕ್ ಸರ್ಜರಿ ಸೌಲಭ್ಯವನ್ನು ಒಲಿಂಪಿಕ್ ಬ್ಯಾಡ್ಮಿಂಟನ್ ಚಾಂಪಿಯನ್ ಸೈನಾ ನೆಹ್ವಾಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸೈನಾ ನೆಹ್ವಾಲ್ , ಒಬ್ಬ ಕ್ರೀಡಾಪಟುವಾಗಿ, ನಿಖರತೆ, ಶೀಘ್ರ ಚೇತರಿಕೆ ಮತ್ತು ಗರಿಷ್ಠ ಕಾರ್ಯಕ್ಷಮತೆಗೆ…

ಡಿಸೆಂಬರ್ ನಲ್ಲಿ ಸಚಿವ ಸಂಪುಟ ಪುನಾರಚನೆ: ಹಿರಿಯ ಶಾಸಕರಿಗೂ ಅವಕಾಶ ಸಿಗಬೇಕು: ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ

ಬೆಂಗಳೂರು,ಅ.14: ರಾಜ್ಯ ಸಚಿವ ಸಂಪುಟ ಪುನಾರಚನೆಯಾಗಲಿದೆ ಎನ್ನುವ ಸುದ್ದಿಯ ವಿಚಾರವಾಗಿ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಡಿಸೆಂಬರ್ ವೇಳೆಗೆ ರಾಜ್ಯ ಸಚಿವ ಸಂಪುಟ ಪುನಾರಚನೆಯಾಗಲಿದೆ ಎನ್ನುವ ಹೇಳಿಕೆ ನೀಡಿದ್ದಾರೆ. ನಮ್ಮಲ್ಲಿ 7 ರಿಂದ 8 ಹಿರಿಯ ಶಾಸಕರಿದ್ದಾರೆ ಅವರಿಗೂ ಕೂಡ…

ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗದ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ರವಿಶಂಕರ ಶೇರಿಗಾರ್ ನೇಮಕ

ಕಾರ್ಕಳ, ಅ.14: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಕಳದ ರವಿಶಂಕರ್ ಶೇರಿಗಾರ್ ಅವರನ್ನು ನೇಮಕ ಮಾಡಲಾಗಿದೆ. ರವಿಶಂಕರ್ ಶೇರಿಗಾರ್ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಕಾರ್ಕಳ…

ಸಿಎಂ ಆಗಲು ಹೈಕಮಾಂಡ್ ಆಶೀರ್ವಾದದ ಜೊತೆ ಶಾಸಕರ ಬೆಂಬಲವೂ ಅಗತ್ಯ: ಡಿಸಿಎಂ ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ಧರಾಮಯ್ಯ ಪರೋಕ್ಷ ಟಾಂಗ್

ಬಾಗಲಕೋಟೆ, ಅ,14: ಹೈಕಮಾಂಡ್ ಕೃಪಾಕಟಾಕ್ಷ ಹಾಗೂ ಶಾಸಕರ ಬೆಂಬಲವಿಲ್ಲದೆ ಯಾರೂ ಸಿಎಂ ಆಗಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಸಿಎಂ ಅಥವಾ ನಾಯಕತ್ವ ಬದಲಾವಣೆ ಕುರಿತು ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ…

ಎನ್. ಡಿ.ಎ ಲಿಖಿತ ಪರೀಕ್ಷೆಯಲ್ಲಿ ಜ್ಞಾನಸುಧಾ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ತೇರ್ಗಡೆ

ಕಾರ್ಕಳ : ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಇಚ್ಚಿಸುವವರಿಗೆ ರಾಷ್ಟ್ರ ಮಟ್ಟದಲ್ಲಿ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮತ್ತು ನೆವಲ್ ಅಕಾಡೆಮಿಯ ಪ್ರವೇಶಕ್ಕಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ನಡೆಸಿದ ಎನ್.ಡಿ.ಎ. ಲಿಖಿತ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ…

ಮಾಜಿ ಶಾಸಕ ದಿ‌.ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಹೆಬ್ರಿ,ಅ‌,14: ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಸುದೀಪ್ ಭಂಡಾರಿಯವರು…

ನಿಟ್ಟೆ ಅಭಿಷೇಕ್ ಆಚಾರ್ಯ ಆತ್ಮಹತ್ಯೆಗೆ ಕಾರಣರಾದ ಆರೋಪಿಗಳ ಬಂಧನಕ್ಕೆ ಮುನಿಯಾಲು ಉದಯ ಶೆಟ್ಟಿ ಆಗ್ರಹ

ಕಾರ್ಕಳ, ಅ,13: ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ ಅವರ ಸಾವು ನಿಜಕ್ಕೂ ಆಘಾತಕಾರಿ ಹಾಗೂ ದುರದೃಷ್ಟಕರ ವಿಚಾರವಾಗಿದೆ. ಉತ್ತಮ ನಡವಳಿಕೆಯ ಯುವಕ ಕೆಟ್ಟ ನಿರ್ಧಾರ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೇಸರದ ಸಂಗತಿ. ಕುಟುಂಬದ ಜವಾಬ್ದಾರಿ ಹೊರಬೇಕಿದ್ದ ಮಗನ ಸಾವಿಗೆ…