ಡಿಕೆ ಶಿವಕುಮಾರ್ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದಾಗ ಹೆಲಿಪ್ಯಾಡ್ನಲ್ಲಿ ಬೆಂಕಿ; ತಪ್ಪಿದ ದುರಂತ
ಹೊನ್ನಾವರ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಚರಿಸುತ್ತಿದ್ದ ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿಯಾದ ಘಟನೆ ಇನ್ನೂ ಹಸಿಯಾಗಿರುವಾಗಲೇ ಅವರು ಬಂದಿಳಿದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಮತೀರ್ಥ ಬಳಿಯ ಹೆಲಿಪ್ಯಾಡ್ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ. ಮೈಸೂರಿನಿಂದ ಹೊನ್ನಾವರಕ್ಕೆ…
