ದಕ್ಷಿಣಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ ಮೋದಿ ಮೇನಿಯಾ! ದೆಹಲಿಯಲ್ಲಿರುವ ಶಾಹಿ ಪರಿವಾರ ಕರ್ನಾಟಕವನ್ನು ನಂ 1 ಎಟಿಎಂ ಮಾಡಲು ಪ್ರಯತ್ನಿಸುತ್ತಿದೆ: ಕಾಂಗ್ರೆಸ್ ವಿರುದ್ಧ ಮೋದಿ ತೀವ್ರ ವಾಗ್ದಾಳಿ
ಮಂಗಳೂರು: ಕಾಂಗ್ರೆಸ್ ಪರಿವಾರ ರಾಜಕಾರಣ ಮಾಡುತ್ತಿದೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪಿಸಿ ಸರ್ಕಾರದ ಖಜಾನೆ ಲೂಟಿ ಮಾಡಲು ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳಲು ಹುನ್ನಾರ ನಡೆಸುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವೃ ವಾಗ್ದಾಳಿ ನಡೆಸಿದರು ಮೂಲ್ಕಿಯಲ್ಲಿ ನಡೆದ ಬಿಜೆಪಿ…
