ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಬಡಿದ ರಣಹದ್ದು: ವಿಂಡೋ ಗ್ಲಾಸ್ ಪುಡಿಪುಡಿ, ತಪ್ಪಿದ ಅನಾಹುತ
ಬೆಂಗಳೂರು : ವಿಧಾನ ಸಭೆ ಚುನಾವಣಾ ಪ್ರಚಾರಕ್ಕಾಗಿ ಹೆಚ್ಎಎಲ್ನಿಂದ ಮುಳಬಾಗಿಲಿಗೆ ತೆರಳುತ್ತಿದ್ದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್‌ಗೆ ರಣಹದ್ದು ಬಡಿದು ವಿಂಡೋ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಡಿಕೆ ಶಿವಕುಮಾರ್ ಮುಳುಬಾಗಿಲಿಗೆ ತೆರಳಲು ಹೆಚ್ಎಎಲ್ ಏರ್ಪೋರ್ಟ್ಗೆ ಬಂದಿದ್ದರು. ಆದರೆ ಹೆಲಿಕಾಪ್ಟರ್…
