ಡಾ ಜಿ ಪರಮೇಶ್ವರ್ ಮೇಲೆ ಕಿಡಿಗೇಡಿಯಿಂದ ಕಲ್ಲೆಸೆತ: ತಪ್ಪಿತಸ್ಥರನ್ನು ಬಂಧಿಸುವಂತೆ ಕಾರ್ಯಕರ್ತರ ಆಗ್ರಹ
ತುಮಕೂರು: ಜಿಲ್ಲೆಯ ಕೊರಟಗೆರೆ ಕ್ಷೇತ್ರದಲ್ಲಿ ದುಷ್ಕರ್ಮಿಗಳಿಂದ ಡಾ.ಜಿ ಪರಮೇಶ್ವರ್ ಮೇಲೆ ಕಲ್ಲೆಸೆತ ಪ್ರಕರಣ ಸಂಬಂಧಿಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ ಹೌದು, ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿರುವ ಕೊರಟಗೆರೆ ಕ್ಷೇತ್ರದಲ್ಲಿ ನಿನ್ನೆ(ಏ.28) ಪ್ರಚಾರ ನಿರತ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ…
