1 ಲೀಟರ್ ಹಾಲಿನ ಪ್ರೋತ್ಸಾಧನ 5 ರಿಂದ 7 ರೂ.ಗೆ ಏರಿಕೆ: ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಳಗಾವಿ, ಡಿ.19: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಲಿನ ಪ್ರೋತ್ಸಾಹಧನವನ್ನು 7 ರೂ. ಗೆ ಹೆಚ್ಚಿಸುವುದಾಗಿ ಘೋಷಣೆ ಮಾಡಿದ್ದಾರೆ. ಸದ್ಯ ಪ್ರತಿ ಲೀಟರ್ ಹಾಲಿಗೆ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹಧನವನ್ನು ಈ ವರ್ಷದ ಅವಧಿಯಲ್ಲಿ 7 ರೂಪಾಯಿಗೆ ಹೆಚ್ಚಿಸುವುದಾಗಿ ತಿಳಿಸಿದರು. ಪ್ರಸ್ತುತ…
