ಪುತ್ತೂರು ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ ವಿಚಾರಣಾಧೀನ ಕೈದಿ: ಪ್ರವೀಣ್ ನೆಟ್ಟಾರು ಕೊಲೆ ಆರೋಪಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ವಿಚಾರಣಾಧೀನ ಕೈದಿ ನಾಮಪತ್ರ ಸಲ್ಲಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಎಸ್ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ ತಮ್ಮ ಏಜೆಂಟ್ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಾಫಿ…
