Author: karavalinews

ವೈಟ್ ಲಿಫ್ಟಿಂಗ್ ಸ್ಪರ್ಧೆ 2025-26 : ಎಸ್ ವಿ ಟಿ ಯ ಧನ್ಯಶ್ರೀ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಉಪ ನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಧಾರವಾಡ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಹರ ವಲಯ ಹುಬ್ಬಳ್ಳಿ , ವೇಮನ ವಿದ್ಯಾವರ್ಧಕ ಸಂಘದ ಪ್ರೌಢಶಾಲೆ ಹಾಗೂ ಸೇಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ…

ಅ.15 ರಂದು ಕಾರ್ಕಳದಲ್ಲಿ ಒಕ್ಕಲಿಗ ಯಾನೆ ಗೌಡರ ಸೇವಾ ಸಂಘದ ವಾರ್ಷಿಕ ಸಮ್ಮಿಲನ

ಕಾರ್ಕಳ: ಬಾಂಧವ್ಯಕ್ಕಾಗಿ ಸಂಘಟನೆ ಎನ್ನುವ ಧ್ಯೇಯವಾಕ್ಯದಡಿ ಒಕ್ಕಲಿಗ ಯಾನೆ ಗೌಡರ ಸೇವಾ ಸಂಘ ಕಾರ್ಕಳ ಸಂಘದ 27ನೇ ವಾರ್ಷಿಕ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಅ.15ರಂದು ಕಾರ್ಕಳ ಬಸ್ ನಿಲ್ದಾಣ ಸಮೀಪದ ಸ್ವಾಗತ್ ಹೊಟೇಲ್ ನಲ್ಲಿ ಸಂಜೆ 6ಕ್ಕೆ ನಡೆಯಲಿದೆ…

ಬೆಳ್ಮಣ್ ಲಾಡ್ಜಿನಲ್ಲಿ ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು: ಪ್ರೀತಿಸುವ ನಾಟಕವಾಡಿ ಅಶ್ಲೀಲ ವಿಡಿಯೋ ಮುಂದಿಟ್ಟು ಲಕ್ಷಾಂತರ ರೂ ಸುಲಿಗೆ ಆರೋಪ: ಯುವಕನ ಸುದೀರ್ಘ ಡೆತ್ ನೋಟ್ ನಲ್ಲಿದೆ ನಾಲ್ವರು ಆರೋಪಿಗಳ ಹೆಸರು

ಕಾರ್ಕಳ, ಅ,10: ಬೆಳ್ಮಣ್ಣಿನ ಸೂರಜ್ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕನ ಸಾವಿನ ಪ್ರಕರಣಕ್ಕೆ ಸಂಬAಧಿಸಿದAತೆ ಇದೀಗ ಮೇಜರ್ ಅಪ್ಡೇಟ್ ಲಭ್ಯವಾಗಿದ್ದು, ಆತನ ಡೆತ್ ನೋಟ್ ನಲ್ಲಿ ತಾನು ಪ್ರೀತಿಸುತ್ತಿದ್ದ ಯುವತಿ ಹಾಗೂ ಆಕೆಯ ಮೂವರು ಗೆಳೆಯರೇ ನನ್ನ…

ಜಾರ್ಕಳ: ನೀರಿನ ಟ್ಯಾಂಕ್ ಕುಸಿದು ಬಿದ್ದು ತಾ.ಪಂ ಮಾಜಿ ಸದಸ್ಯೆಯ ಪತಿ ಮೃತ್ಯು

ಕಾರ್ಕಳ,ಅ.10:ಶೆಡ್ ಕಟ್ಟುವ ಕಾಮಗಾರಿ ಸಂದರ್ಭದಲ್ಲಿ ನೀರು ತುಂಬಿದ ಟ್ಯಾಂಕ್ ಏಕಾಎಕಿ ಕೆಲಸ ಮಾಡುತ್ತಿದ್ದ ಮೇಸ್ತ್ರಿಯೊಬ್ಬರ ಮೇಲೆ ಕುಸಿದು ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ಜಾರ್ಕಳ ಎಂಬಲ್ಲಿ ಅ.9 ರಂದು ನಡೆದಿದೆ. ಕಾರ್ಕಳ…

40ನೇ ಜೂನಿಯರ್ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ಗೆ ನಿಟ್ಟೆ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಕಾರ್ಕಳ: ಇಂದಿನಿಂದ(ಅ.10) 14ರವರೆಗೆ ಒಡಿಶಾದ ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಡೆಯಲಿರುವ 40ನೇ ಜೂನಿಯರ್ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ತಂಡವನ್ನು ಪ್ರತಿನಿಧಿಸಲು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಸಿನಾನ್ ಮತ್ತು ಸ್ತುತಿ…

ಸಾರಿಗೆ ನೌಕರರ ಬೇಡಿಕೆಗೆ ಸ್ಪಂದಿಸದ ಸರ್ಕಾರ: ಅ.15 ರಿಂದ ಮತ್ತೆ ಮುಷ್ಕರಕ್ಕೆ ಸಿದ್ಧತೆ

ಬೆಂಗಳೂರು, ಅ. 10: ಕಡೆ ಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೀಗ ಮತ್ತೆ ಸಾರಿಗೆ ಮುಷ್ಕರಕ್ಕೆ ಸಿದ್ಧತೆ ನಡೆಸಿದ್ದಾರೆ. ಮೊದಲ ಹಂತದಲ್ಲಿ ಅಕ್ಟೋಬರ್ 15 ರಿಂದ 19 ರ ವರೆಗೆ…

ಬೆಳ್ಮಣ್: ಡೆತ್ ನೋಟ್ ಬರೆದಿಟ್ಟು ಲಾಡ್ಜಿನಲ್ಲಿ ಯುವಕ ನೇಣು ಬಿಗಿದು ಆತ್ಮಹತ್ಯೆ: ಗೆಳೆಯರಿಂದಲೇ ಖಾಸಗಿ ವಿಡಿಯೋ ವೈರಲ್ ಮಾಡುವ ಬೆದರಿಕೆ?

ಕಾರ್ಕಳ, ಅ.09: ಪ್ರೀತಿಸುತ್ತಿದ್ದ ಯುವತಿಯೊಂದಿಗಿನ‌ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಗೆಳೆಯರೇ ಬ್ಲಾಕ್ ಮೇಲ್ ಮಾಡಿದ ಹಿನ್ನೆಲೆಯಲ್ಲಿ ಮನನೊಂದ ಯುವಕ ಡೆತ್‌ ನೋಟ್ ಬರೆದಿಟ್ಟು ಲಾಡ್ಜಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.09ರಂದು ಗುರುವಾರ ಸಂಜೆ ಕಾರ್ಕಳ ತಾಲೂಕಿನ ಬೆಳ್ಮಣ್…

ಉದ್ಯೋಗಸ್ಥ ಮಹಿಳೆಯರಿಗೆ ಸರ್ಕಾರದ ಉಡುಗೊರೆ: ವೇತನ ಸಹಿತ ‘ಋತುಚಕ್ರ ರಜೆ’ಗೆ ಅನುಮೋದನೆ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರ ಉದ್ಯೋಗಸ್ಥ ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ವೇತನ ಸಹಿತ ‘ಋತುಚಕ್ರ ರಜೆ’ಗೆ ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಒಪ್ಪಿಗೆ ಲಭಿಸಿದೆ. ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಮಾಸಿಕ ಋತುಸ್ರಾವದ ರಜೆ ನೀತಿಯನ್ನು ಜಾರಿಗೆ ತರಲು…

ಅನ್ನಭಾಗ್ಯ ಯೋಜನೆ: 5 ಕೆಜಿ ಅಕ್ಕಿ ಜತೆ ಆಹಾರ ಕಿಟ್‌ ನೀಡಲು ಸಚಿವ ಸಂಪುಟ ನಿರ್ಣಯ

ಬೆಂಗಳೂರು, ಅಕ್ಟೋಬರ್ 09:ಕರ್ನಾಟಕ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಇಂದಿರಾ ಕಿಟ್‌ನಲ್ಲಿ ಪೌಷ್ಟಿಕ ಆಹಾರ ವಿತರಣೆಗೆ ಇಂದಿನ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಆ ಮೂಲಕ ರಾಜ್ಯ ಸರ್ಕಾರದಿಂದ 5 ಕೆಜಿ ಅಕ್ಕಿ ಬದಲು ಆಹಾರ…

ಕೋರ್ಟ್ ಆವರಣದಲ್ಲೇ ಪೋಕ್ಸೊ ಪ್ರಕರಣದ ಆರೋಪಿ ಆತ್ಮಹತ್ಯೆ: ಕಟ್ಟಡದ 5 ನೇ ಮಹಡಿಯಿಂದ ಜಿಗಿದು ಸಾವು

ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋರ್ಟ್‌ನ 5ನೇ ಮಹಡಿಯಿಂದ ಹಾರಿ ಆರೋಪಿ ಗೌತಮ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಚಾರಣೆ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ ಆರೋಪಿಯನ್ನು ಕೋರ್ಟ್ ಗೆ ಕರೆತರಲಾಗಿತ್ತು. ಈ ವೇಳೆ…