ನಲ್ಲೂರು ಪಾಜೆಗುಡ್ಡೆ ಬಳಿ ಶಾಲಾ ಪ್ರವಾಸದ ಬಸ್ ಪಲ್ಟಿ : ಓರ್ವ ಶಿಕ್ಷಕ ಸೇರಿ 14 ವಿದ್ಯಾರ್ಥಿಗಳಿಗೆ ಗಾಯ
ಕಾರ್ಕಳ: ಶಾಲಾ ಪ್ರವಾಸಕ್ಕೆಂದು ಬಂದಿದ್ದ ಬಸ್ ಮಗುಚಿ ಬಿದ್ದು, ಓರ್ವ ಶಿಕ್ಷಕ ಸೇರಿ ಹಲವು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಪಾಜೆಗುಡ್ಡೆ ತಿರುವಿನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ರಾಂಪುರ ಶ್ರೀ ಬಸವೇಶ್ವರ ಪ್ರೌಢಶಾಲೆಯ…
