Author: karavalinews

ಸಾಣೂರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 50 ಲಕ್ಷ ರೂ. ಜಪ್ತಿ

ಕಾರ್ಕಳ :ಕಾರ್ಕಳ ತಾಲೂಕಿನ ಸಾಣೂರು ಚೆಕ್ ಪೋಸ್ಟ್ ನಲ್ಲಿ ಸೂಕ್ತ ದಾಖಲೆ ಇಲ್ಲದೇ ಬೊಲೆರೋ ವಾಹನದಲ್ಲಿ ಸಾಗಿಸುತ್ತಿದ್ದ 50 ಲಕ್ಷ ರೂ ನಗದು ಹಣವನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ಮೂಡಬಿದಿರೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಬೊಲೆರೋ ವಾಹನವನ್ನು ಸಾಣೂರು ಚೆಕ್ ಪೋಸ್ಟ್…

ಮದ್ಯವ್ಯಸನಿ ಯುವಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ತಾಲೂಕಿನ ಯರ್ಲಪಾಡಿ ಗ್ರಾಮದಲ್ಲಿ ಮದ್ಯವ್ಯಸನಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಯರ್ಲಪಾಡಿಯ ಶಾಂತಿಪಲ್ಕೆ ಎಂಬಲ್ಲಿನ ನಿವಾಸಿ ದೇವಿ ಎಂಬವರ ತಮ್ಮನ ಮಗ ಗಣೇಶ್ ಎಚ್.ಎಂ (20ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಗಣೇಶ್ ಮೈಸೂರಿನಲ್ಲಿ…

ಕಾಂಗ್ರೆಸ್ ಮತ್ತು ಎಸ್‌ಡಿಪಿಐ ನಡುವಿನ ಚುನಾವಣಾ ಮೈತ್ರಿಯನ್ನು ಬಹಿರಂಗಗೊಳಿಸಬೇಕು : ಸುನಿಲ್ ಕುಮಾರ್

ಬೆಂಗಳೂರು : ಎಸ್ ಡಿಪಿಐ ಕಾಂಗ್ರೆಸ್ ನ ಅಘೋಷಿತ ಮುಖವಾಣಿಯಾಗಿದ್ದು, ಈ ಎರಡು ಪಕ್ಷಗಳ ನಡುವಿನ ಚುನಾವಣಾ ಮೈತ್ರಿ ಏನೆಂಬುದನ್ನು ಬಹಿರಂಗಗೊಳಿಸಬೇಕು ಎಂದು ಇಂಧನ, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಕಾಲದಿಂದಲೂ ಈ ಎರಡು…

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸುನಿಲ್ ಕುಮಾರ್ ದಂಪತಿ

ಕಾರ್ಕಳ : ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾರ್ಕಳ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿರುವ ಕಾರ್ಕಳದ ಹಾಲಿ ಶಾಸಕರು ಹಾಗೂ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ಅವರು ದಂಪತಿ ಸಮೇತರಾಗಿ ಇಂದು ಉಡುಪಿಯ ಶ್ರೀ ಕೃಷ್ಣ…

ಗೌರಿ ಲಂಕೇಶ್ ಪ್ರಕರಣದ ನ್ಯಾಯವಾದಿ ಕೃಷ್ಣಮೂರ್ತಿ ಮೇಲೆ ಗುಂಡಿನ ದಾಳಿ: ತನಿಖೆಗೆ ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು : ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿತ್ತು. ಈ ದಾಳಿಯನ್ನು ಹಿಂದೂ ಜನಜಾಗೃತಿ ಸಮಿತಿಯು ತೀವ್ರವಾಗಿ ಖಂಡಿಸಿದ್ದು, ದಾಳಿಯ ಹಿಂದೆ ಪಿ.ಎಫ್.ಐ ಅಥವಾ…

ಕೇಂದ್ರ ಗೃಹ ಇಲಾಖೆಯಿಂದ ‘ನಟ ಚೇತನ್’ ವೀಸಾ ರದ್ದು

ಬೆಂಗಳೂರು: ಪದೇ ಪದೇ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿಯಾಗುತ್ತಿದ್ದ ನಟ ಚೇತನ್ ಗೆ ಕೇಂದ್ರ ಸರ್ಕಾರ ವೀಸಾ ರದ್ದುಗೊಳಿಸಿದೆ . ಈ ಸಂಬಂಧ ಕೇಂದ್ರ ಗೃಹ ಇಲಾಖೆಯಿಂದ ನಟ ಚೇತನ್ ಅಹಿಂಸಾ ಸಾಗರೋತ್ತರ ಭಾರತೀಯ ನಾಗರೀಕ (ಓಸಿಐ) ವೀಸಾ ರದ್ದುಗೊಳಿಸಲಾಗಿದೆ…

ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ:ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುನಿಯಾಲು ಉದಯಕುಮಾರ್ ಶೆಟ್ಟಿ

ಕಾರ್ಕಳ: ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆ ಅತ್ಯಂತ ಜಿದ್ದಾಜಿದ್ದಿನಿಂದ ಕೂಡಿದ್ದು, ಕಾಂಗ್ರೆಸ್ ,ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಎನ್ನುವುದು ಗಜ ಪ್ರಸವದಂತಾಗಿದೆ‌. ಈ ನಡುವೆ ಕಾಂಗ್ರೆಸ್ ಕೊನೆಗೂ 43 ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ.ಇನ್ನೂ…

ಕಾರ್ಕಳ : ಕ್ರಿಯೇಟಿವ್ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ| ಬಿ.ಆರ್ ಅಂಬೇಡ್ಕರ್ ಜಯಂತಿ

ಕಾರ್ಕಳ: ಸಂವಿಧಾನ ಶಿಲ್ಪಿ ಡಾ| ಬಿ ಆರ್ ಅಂಬೇಡ್ಕರ್ ರವರ 132 ನೇ ಜಯಂತಿಯನ್ನು ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಗಣಪತಿ ಭಟ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ಡಾ. ಬಿ.ಆರ್ ಅಂಬೇಡ್ಕರ್…

ಕುಂದಾಪುರ: ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು

ಉಡುಪಿ: ಗೆಳೆಯರೊಂದಿಗೆ ಹೊಳೆಯಲ್ಲಿ ಈಜಾಡಲು ಹೋಗಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ನೀರು ಪಾಲಾದ ಘಟನೆ ಕುಂದಾಪುರ ತಾಲೂಕಿನ ಕೋಣಿ ಕೆಳಾಕೇರಿಯ ಹೊಳೆಯಲ್ಲಿ ನಡೆದಿದೆ .ತಿಲಕ್ (18 ವರ್ಷ) ಹೊಳೆಯಲ್ಲಿ ಮುಳುಗಿ ಮೃತಪಟ್ಟ ವಿದ್ಯಾರ್ಥಿ. ತೀರ್ಥಹಳ್ಳಿ ಮೂಲದ ತಿಲಕ್ ಪ್ರಥಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ…

ಇಂದಿನಿಂದ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

ಅಜೆಕಾರು : ಇಂದಿನಿಂದ ಎ.20ರ ವರೆಗೆ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ನಡೆಯಲಿದ್ದು ಆ ಪ್ರಯುಕ್ತ ಇಂದು ದೇವಳದಲ್ಲಿ ಧ್ವಜಾರೋಹಣವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು. ನಾಳೆ(ಎ.16) ಸಂಜೆ 4.30ರಿಂದ ಅಜೆಕಾರು ಶ್ರೀ ರಾಮಮಂದಿರದಿAದ ವಿವಿಧ ವಾದ್ಯಘೋಷಗಳು…