Author: karavalinews

ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ‘ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ’ ಪರೀಕ್ಷೆ : ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ನವದೆಹಲಿ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ (ಸಿಎಪಿಎಫ್) ಕಾನ್ಸ್‌ಟೇಬಲ್ (ಜನರಲ್ ಡ್ಯೂಟಿ) ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಗೃಹ ಸಚಿವಾಲಯ ನಿರ್ಧರಿಸಿದೆ. ಪರೀಕ್ಷೆಯನ್ನು ಜನವರಿ 1, 2024 ರಿಂದ ನಡೆಸಲಾಗುತ್ತದೆ. ಕೇಂದ್ರ ಗೃಹ ಸಚಿವ…

ಈಶ್ವರಪ್ಪ ಹತ್ಯೆಗೆ ಲಷ್ಕರ್‌ ಜೊತೆ ಪಿಎಫ್‌ಐ ಸಂಚು: ಬೆಳಗಾವಿ ಜೈಲಿನಿಂದಲೇ ಶಾಕೀರ್‌ ಸುಪಾರಿ

ನಾಗಪುರ : ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಬೆಳಗಾವಿಯ ಹಿಂಡಲಗಾ ಜೈಲಿನಿಂದಲೇ 100 ಕೋಟಿ ರು. ಸುಲಿಗೆ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರಿಂದ ವಿಚಾರಣೆಗೆ ಒಳಪಟ್ಟಿರುವ ಕುಖ್ಯಾತ ಭೂಗತ ಪಾತಕಿ ಜಯೇಶ್‌ ಪೂಜಾರಿ ಅಲಿಯಾಸ್‌ ಶಹೀರ್‌ ಶಾಕೀರ್‌…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:15.04.2023, ಶನಿವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ,ವಸಂತ ಋತು, ಮೇಷ:ಮಾಸ,ಕೃಷ್ಣಪಕ್ಷ ನಕ್ಷತ್ರ:ಶ್ರವಣ, ರಾಹುಕಾಲ -09:25 ರಿಂದ 10:58 ಗುಳಿಕಕಾಲ-06:20 ರಿಂದ 07:53 ಸೂರ್ಯೋದಯ (ಉಡುಪಿ) 06:19 ಸೂರ್ಯಾಸ್ತ – 06:42, ದಿನವಿಶೇಷ: ಸೌರಮಾನ ಯುಗಾದಿ (ವಿಷು) ರಾಶಿ ಭವಿಷ್ಯ ಮೇಷ(Aries):…

ಅಜೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೂತನ ವಾಹನ ಹಸ್ತಾಂತರ- ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆ ಒದಗಿಸುವುದು ಸವಾಲಿನ ಕೆಲಸ:ಡಾ.ಕೃಷ್ಣಾನಂದ ಶೆಟ್ಟಿ

ಕಾರ್ಕಳ: ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದು ಆರೋಗ್ಯ ಇಲಾಖೆಗೆ ಸವಾಲಿನ ಕೆಲಸವಾಗಿದ್ದರೂ ಖಾಸಗಿ ಸಹಭಾಗಿತ್ವದಲ್ಲಿ ಬಡವರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಸಾಧ್ಯವಾಗಿದೆ ಎಂದು ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ ಹೇಳಿದರು. ಅವರು ಉಡುಪಿ…

ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಆಡುತ್ತಿದ್ದ ವ್ಯಕ್ತಿಯ ಬಂಧನ : 3 ಮೊಬೈಲ್ ಸೇರಿದಂತೆ ರೂ.25,000 ನಗದು ವಶಕ್ಕೆ

ಕಾರ್ಕಳ : ಕಾರ್ಕಳ ತಾಲೂಕು ಮುಡಾರು ಗ್ರಾಮದ ಬಜಗೋಳಿ ಲಕ್ಷ್ಮೀ ವೈನ್ ಶಾಪ್‌ನ ಪಕ್ಕದ ರಸ್ತೆಯಲ್ಲಿ ಸಾರ್ವಜನಿಕರನ್ನು ಸೇರಿಸಿಕೊಂಡು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಆಡುತ್ತಿದ್ದ ದೇವೆಂದ್ರ ಶೆಟ್ಟಿ ಎಂಬಾತನನ್ನು ಕಾರ್ಕಳ ಗಾಮಾಂತರ ಠಾಣಾ ಪೊಲೀಶರು ಬಂಧಿಸಿ ರೂ.25,000 ರೂ. ನಗದು…

ಭಾರತದಲ್ಲಿ ಇವಿ ಭರಾಟೆ: ಓಲಾ ಎಲೆಕ್ಟ್ರಿಕ್ ಸ್ಕೂಟರ್ ನಂ. 1

ನವದೆಹಲಿ: ಭಾರತದಲ್ಲಿ ಸರ್ಕಾರದ ನಿರೀಕ್ಷೆಯಂತೆ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆ ದಿನೇ ದಿನೇ ಪ್ರಬಲಗೊಳ್ಳುತ್ತಿದೆ. ಹೆಚ್ಚೆಚ್ಚು ಎಲೆಕ್ಟ್ರಿಕ್ ವಾಹನಗಳು ಭಾರತದಲ್ಲಿ ಮಾರಾಟ ಆಗುತ್ತಿವೆ. ಅದರಲ್ಲೂ ಎಲೆಕ್ಟ್ರಿಕ್ ಸ್ಕೂಟರ್​​ಗಳಂತೂ ಮಾರಾಟದಲ್ಲಿ ಟ್ರೆಂಡಿಂಗ್​ನಲ್ಲಿವೆ. 2022-23ರ ಹಣಕಾಸು ವರ್ಷದಲ್ಲಿ 7.2 ಲಕ್ಷಕ್ಕಿಂತ ಹೆಚ್ಚು ಬ್ಯಾಟರಿ ಚಾಲಿತ ದ್ವಿಚಕ್ರ…

ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ‘ಪಾದಚಾರಿ ಸೇತುವೆ’ ಕುಸಿತ : 80 ಮಂದಿಗೆ ಗಾಯ

ಜಮ್ಮು& ಕಾಶ್ಮೀರ : ಇಂದು ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಬೈಸಾಖಿ ಆಚರಣೆ ವೇಳೆ ಪಾದಚಾರಿ ಸೇತುವೆ ಕುಸಿದಿದ್ದು, 80 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ 20 ರಿಂದ 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬೈಸಾಖಿ ಆಚರಣೆಯ…

ಸುಳ್ಯ: ಕಾರು-ಸಾರಿಗೆ ಬಸ್ ನಡುವೆ ಭೀಕರ ಅಪಘಾತ: ಒಂದೇ ಕುಟುಂಬದ 6 ಮಂದಿ ದುರ್ಮರಣ

ಸುಳ್ಯ: ಸುಳ್ಯ ಬಳಿಯ ಸಂಪಾಜೆಯಲ್ಲಿ ಕಾರು ಹಾಗೂ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು,ಈ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದಾರೆ. ಸುಳ್ಯದ ಸಂಪಾಜೆ ಪೇಟೆಯಲ್ಲಿ ಕಾರು ಮತ್ತು ಸರಕಾರಿ ಬಸ್ ನಡುವೆ ಈ ಅಪಘಾತ ಸಂಭವಿಸಿದ್ದು, ಈ…

ಸುಳ್ಯ ಶಾಸಕ ಅಂಗಾರ ಭಿನ್ನಮತ ಶಮನ: ರಾಜಕೀಯ ನಿವೃತ್ತಿ ಹಿಂಪಡೆದ ಅಂಗಾರ!

ಮಂಗಳೂರು : ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ರಾಜಕೀಯ ನಿವೃತ್ತಿ ಘೋಷಿಸಿದ್ದ ಸುಳ್ಯ ಬಿಜೆಪಿ ಶಾಸಕ ಎಸ್.ಅಂಗಾರ ತಮ್ಮ ಹೇಳಿಕೆ ಹಿಂಪಡೆದಿದ್ದು, ಮತ್ತೆ ಸಕ್ರಿಯ ರಾಜಕಾರಣದಲ್ಲಿ ತೊಡಗಿಕೊಳ್ಳುವ ಮೂಲಕ ಸುಳ್ಯದ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವುದಾಗಿ ಹೇಳಿದ್ದಾರೆ. ಬಿಜೆಪಿ…

ಅಜೆಕಾರಿನಲ್ಲಿ ನೂತನ ವಾಣಿಜ್ಯ ಹಾಗೂ ವಸತಿ ಸಮುಚ್ಚಯ ಉದ್ಘಾಟನೆ- ಆರ್ಥಿಕ ಚಟುವಟಿಕೆಗಳ ಉತ್ತೇಜನದಿಂದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಸಾಧ್ಯ: ಶಿವರಾಮ ಶೆಟ್ಟಿ

ಅಜೆಕಾರು:ಉದ್ಯಮಗಳು ಬೆಳೆದಾಗ ಹಳ್ಳಿಗಳ ಪ್ರಗತಿಯಾಗಲು ಸಾಧ್ಯ, ಅಜೆಕಾರಿನಂತಹ ಸಣ್ಣ ಊರಿನಲ್ಲಿ ಶಾಲೋಮ್ ಪ್ರಗತಿ ಎನ್ನುವ ವಾಣಿಜ್ಯ ಸಂಕೀರ್ಣದಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಒಂದೇ ಸೂರಿನಡಿ ಎಲ್ಲಾ ಸೌಲಭ್ಯಗಳು ಸಿಗುವಂತಾಗಲಿ ಎಂದು ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದೇವಸ್ಯ ಶಿವರಾಮ…