ಚಾಮರಾಜನಗರ: ದೇಶದಲ್ಲೇ ಬಂಡೀಪುರ ಎರಡನೇ ಅತ್ಯುತ್ತಮ ಹುಲಿ ರಕ್ಷಿತಾರಣ್ಯ
ಬೆಂಗಳೂರು: ಬಂಡೀಪುರ ಹುಲಿರಕ್ಷಿತಾರಣ್ಯಕ್ಕೆ ಮೊನ್ನೆ ಅಷ್ಟೇ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪ್ರಕೃತಿ ಸೌಂದರ್ಯ ಸವಿದು ಹೋಗಿದ್ದಾರೆ. ಈ ನಡುವೆ ಬಂಡೀಪುರಕ್ಕೆ ಮತ್ತೊಂದು ಗರಿಮೆ ಬಂದಿದ್ದು, ಬಂಡೀಪುರ ಇದೀಗ ದೇಶದಲ್ಲಿ ಉತ್ತಮ ಸಂರಕ್ಷಿತ ಅರಣ್ಯ ಎಂದು ಎರಡನೇ ಪಡೆದಿದೆ. ಇನ್ನೊಂದೆಡೆ…
